Mysore
28
overcast clouds

Social Media

ಶನಿವಾರ, 20 ಜೂನ್ 2026
Light
Dark

Author: lokesh

Home/lokesh
lokesh

lokesh

ಬೆಂಗಳೂರು :  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ ನನಗೆ ಜೀವ ಬೆದರಿಕೆ ಇದೆ ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ  ಗಂಭೀರ ಆರೋಪ ಮಾಡಿದ್ದಾರೆ.ಈ ಕುರಿತು ಇಂದು ಮಾತನಾಡಿದ ಪ್ರಣವಾನಂದ ಸ್ವಾಮೀಜಿ, ಸಚಿವ ಮಧು ಬಂಗಾರಪ್ಪ ಬೆಂಬಲಿಗರು …

ಮೈಸೂರು:- ಈ ಬಾರಿಯ ದಸರಾ ಚಲನಚಿತ್ರೋತ್ಸವದಲ್ಲಿ ಕಿರು ಚಿತ್ರ ತಯಾರಿಕೆ ಸ್ಪರ್ಧೆ ಸೇರಿದಂತೆ ಹಲವು ವಿಶೇಷತೆಗಳನ್ನು ನೀಡಲು, ದಸರಾ ಚಲನ ಚಿತ್ರೋತ್ಸವ ಉಪ ಸಮಿತಿ ಸಿದ್ಧತೆ ನಡೆಸಿದೆ. ಇಂದು ಪ್ರವಾಸೋದ್ಯಮ ಇಲಾಖೆಯ ಕಚೇರಿಯಲ್ಲಿ ದಸರಾ ಚಲನಚಿತ್ರೋತ್ಸವ ಸಮಿತಿಯ ಉಪ ವಿಶೇಷಾಧಿಕಾರಿ ಹಾಗೂ …

ಬೆಂಗಳೂರು- ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯನವರೇ ಪೂರ್ಣಾವ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 50-50 ಅನುಪಾತದಲ್ಲಿ ಅಕಾರ ಹಂಚಿಕೆಯಾಗಿದೆ ಎಂದು ಯಾರೂ ಹೇಳಿಲ್ಲ. ದೆಹಲಿಯಲ್ಲಿ ನಡೆದ ಸಭೆಗಳಲ್ಲಿ ನಡೆದ ಚರ್ಚೆಯ ಮಾಹಿತಿಗಳು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೆ ಮಾತ್ರ ಗೊತ್ತು. …

ಮೈಸೂರು: ಕೇರಳ ಭಾಗದಲ್ಲಿ ನಿಫಾ ವೈರಸ್‌ ಕುರಿತು ಜನರಿಗೆ ಆತಂಕ ಬೇಡ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ. ಹಳೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಫಾ ವೈರಸ್‌ ನಿಯಂತ್ರಣ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ವರ್ಚುವಲ್‌ …

ಮೈಸೂರು: ಬೆಳಗಾವಿ ಜನರಿಗೆ ಸಿಹಿಸುದ್ದಿ ಸಿಕ್ಕಿದೆ. ಮೈಸೂರು-ಧಾರವಾಡ ರೈಲನ್ನು ಬೆಳಗಾವಿಯವರೆಗೂ ಸೆಪ್ಟೆಂಬರ್ 26 ರಿಂದ ಜಾರಿಗೆ ಬರುವಂತೆ ವಿಸ್ತರಿಸಲಾಗಿದೆ. ಈ ಬಗ್ಗೆ ನೈಋತ್ಯ ರೈಲ್ವೆ ಪ್ರಕಟಣೆ ಹೊರಡಿಸಿದ್ದು, MYS-DWR-MYS ರೈಲು ಇನ್ಮುಂದೆ MYS-BGM-MYS ಎಕ್ಸ್‌ಪ್ರೆಸ್ ರೈಲಾಗಿ ವಿಸ್ತರಿಸಲಾಗಿದೆ. ಮೈಸೂರಿನಿಂದ ರಾತ್ರಿ 10-30 …

  ಮೈಸೂರು : ಸಾಹಿತ್ಯ ಸಮ್ಮೇಳನ, ಹಂಪಿ ಉತ್ಸವ ಆಯ್ತು, ಈಗ ಮೈಸೂರು ದಸರಾ ಮೇಲೆ ಬರದ ಛಾಯೆ ಎದುರಾಗಿದೆ. ಭೀಕರ ಬರಗಾಲ ಪರಿಸ್ಥಿತಿ ಪರಿಣಾಮ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ. ಮಂಡ್ಯದಲ್ಲಿ ನಡೆಯಬೇಕಿದ್ದ ಅಖಿಲ ಭಾರತ ಕನ್ನಡ …

  ಮೈಸೂರು : ತಮಿಳುನಾಡಿಗೆ ಈಗಲೂ ಕದ್ದುಮುಚ್ವಿ ನೀರನ್ನು ಹರಿಸಲಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ. ಈಗಲೂ ಡ್ಯಾಂ ಗೆ ಹೋಗಿ ನೋಡಿ ಹೊರಹರಿವು ಪ್ರಮಾಣ ಪರೀಕ್ಷೆ ಮಾಡಿ.ಈ ವಿಚಾರವಾಗಿ ನಾನು ಚಾಲೆಂಜ್ ಮಾಡುತ್ತೇ‌ನೆ.ಪ್ರತಿನಿತ್ಯ 5 ಸಾವಿರ …

  ಮದ್ದೂರು: ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಕರುವನ್ನು ಹೊತ್ತೊಯ್ದ ಚಿರತೆ ತಿಂದು ಹಾಕಿರುವ ಘಟನೆ ತಾಲ್ಲೂಕಿನ ಮಾದಾಪುರದೊಡ್ಡಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಗ್ರಾಮದ ಅಭಿ ಎಂಬುವರಿಗೆ ಸೇರಿದ ಹಸುವಿನ ಕರುವನ್ನು ಶುಕ್ರವಾರ ತಡರಾತ್ರಿ ಚಿರತೆ ಹೊತ್ತೊಯ್ದು ತಿಂದು ಹಾಕಿದೆ. ಪ್ರತಿನಿತ್ಯ …

ಮಂಡ್ಯ : ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನವು ಪ್ರಪಂಚದ ದೊಡ್ಡ ಸಂವಿಧಾನವಾಗಿದೆ. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಮಾನವಾದ ಅವಕಾಶ ಸಂವಿಧಾನದಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ …

ಮೈಸೂರು : ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರ ರಾಜಕೀಯ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗೆ ಪತ್ರ ಬರೆಯುವುದಾಗಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌ ತಿಳಿಸಿದ್ದಾರೆ. ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌‍ ವತಿಯಿಂದ ನಗರದ …

error: Content is protected !!