Mysore
30
overcast clouds

Social Media

ಸೋಮವಾರ, 22 ಜೂನ್ 2026
Light
Dark

Author: lokesh

Home/lokesh
lokesh

lokesh

ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲೂ ಅದ್ಭುತ ಪ್ರದರ್ಶನ ನೀಡಿದ ಭಾರತ, ಭಾಬರ್ ಪಡೆಗೆ ಐತಿಹಾಸಿಕ ಸೋಲಿನ ಶಾಕ್ ನೀಡಿತು. ಇದರೊಂದಿಗೆ ಏಷ್ಯಾಕಪ್ ಸೂಪರ್ 4 ಸುತ್ತಿನ ಪಾಯಿಂಟ್ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿತು. ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನ …

ರಬತ್‌ : ಮೊರಾಕ್ಕೋ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ಭೂಕಂಪಕ್ಕೆ ಇದುವರೆಗೆ ಬಲಿಯಾದವರ ಸಂಖ್ಯೆ 2,800 ಕ್ಕೆ ಏರಿಕೆಯಾಗಿದೆ. ಕಳೆದ ಶುಕ್ರವಾರ 6.8 ತೀವ್ರತೆಯ ಭೂಕಂಪ ಸಂಭವಿಸಿ ಅಪಾರ ಸಾವು-ನೋವಾಗಿತ್ತು. ಬದುಕುಳಿದವರ ಪತ್ತೆಗಾಗಿ ದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ …

ಎಚ್.ಡಿ.ಕೋಟೆ : ಅಕ್ರಮ ಸಕ್ರಮ ಖಾತೆ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿರುವ ಆರೋಪದಲ್ಲಿ ನಿರ್ಗಮಿತ ತಹಶೀಲ್ದಾರ್ ಕೆ.ಆರ್.ರತ್ನಾಂಬಿಕೆ, ಶಿರಸ್ತೇದಾರ್ ಕುಮಾರ್, ಕಂದಾಯ ನಿರೀಕ್ಷಕ ಮಹೇಶ್, ಗುಮಾಸ್ತ ವಿಷ್ಣು, ಗ್ರಾಮ ಲೆಕ್ಕಿಗ ಅನಿಲ್, ತಾಲ್ಲೂಕು ಕಚೇರಿ ಗುಮಾಸ್ತ ಹರೀಶ್ ವಿರುದ್ಧ ಕ್ರಮ ಜರುಗಿಸುವಂತೆ …

ಮೈಸೂರು : ನನ್ನ ರಾಜಕೀಯ ಜೀವನವೇ ಸೆಕ್ಯೂಲರಿಸಂನಿಂದ ಕೂಡಿದೆ. ನನ್ನ ಹೆಣ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಆದಿಚುಂಚನಗಿರಿ ಮಠದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೈಸೂರಿಗೆ ಬಂದಿದ್ದ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ …

ಚಿತ್ರದುರ್ಗ : ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ, ಬೀದರ್-ಶ್ರೀರಂಗಪಟ್ಟಣ ರಸ್ತೆಯಲ್ಲಿ ಕೆಎಸ್ ಆರ್ ಟಿಸಿ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ(45), ಮಸ್ಕಿಯ ರಮೇಶ್(40)‌, ರಾಯಚೂರಿನ ಮಾಬಮ್ಮ, …

ತಮಿಳುನಾಡು : ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ನಟ್ರಂಪಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿ ಟೆಂಪೋ ಟ್ರಾವೆಲರ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಡಿಕ್ಕಿಯಾದ ಬಳಿಕ ಟೆಂಪೋ ರಸ್ತೆ ಬದಿ ಕುಳಿತಿದ್ದ ಮಹಿಳೆಯರ …

ಮೈಸೂರು : ಸಫಾರಿ ವಾಹನಗಳ‌ ಮೇಲೆ ಆನೆ ದಾಳಿ ನಡೆಸಲು ಮುಂದಾದ ಘಟನೆ ನಾಗರಹೊಳೆ ಅರಣ್ಯದಲ್ಲಿ ನಡೆದಿದೆ. ಹುಣಸೂರು ತಾಲೂಕಿನ‌ ನಾಗರಹೊಳೆ ಅರಣ್ಯ ಪ್ರದೇಶದ ಕುಟ್ಟ ರಸ್ತೆಯಲ್ಲಿ ಈ ಘಟನೆ ನಡೆದಿದ್ದು,ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಮೊದಲಿಗೆ …

ಮುಂಬೈ : 40ನೇ ಮಹಡಿಯಿಂದ ಒಮ್ಮೆಲೆ ನೆಲ ಮಾಳಿಗೆಗೆ ಲಿಫ್ಟ್ ಕುಸಿದ ಪರಿಣಾಮ 7 ಜನ ಮೃತಪಟ್ಟ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಮೃತರನ್ನು ಮಹೇಂದ್ರ ಚೌಪಾಲ್ (32), ರೂಪೇಶ್ ಕುಮಾರ್ ದಾಸ್ (21), ಹರೂನ್ ಶೇಖ್ (47), ಮಿಥ್ಲೇಶ್ (35), …

ಬೆಂಗಳೂರು : ಭೂ ಕಬಳಿಕೆ, ಹಲ್ಲೆ ಹಾಗೂ ಜಾತಿ ನಿಂದನೆ ಆರೋಪದ ಅಡಿಯಲ್ಲಿ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರ ವಿರುದ್ಧ ದೂರು ದಾಖಲಾಗಿದೆ. ನಗರದ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ಪ್ರಕರಣ ದಾಖಲಿಸಲಾಗಿದ್ದು, ಸುಬ್ಬಮ್ಮ ಎಂಬುವರು ದೂರುದಾರರಾಗಿದ್ದಾರೆ. …

ಬೆಂಗಳೂರು : ಗಾಂಪರ ಗುಂಪಿನ ಎಳೆಯ ಸದಸ್ಯ ತೇಜಸ್ವಿ ಸೂರ್ಯ ಅವರೇ, ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವೇ? ಅಭಿವೃದ್ಧಿ ಎನ್ನುವುದು ಜನ ಕೇಂದ್ರಿತವಾಗಿರಬೇಕಲ್ಲವೇ?, ಬಡ ಜನರ ಬದುಕು ಹಸನಾಗುವುದನ್ನು ಅಭಿವೃದ್ಧಿ ಎಂದು ಒಪ್ಪಿಕೊಳ್ಳಲಾಗದಿರುವುದೇಕೆ? ಎಂದು ಸಂಸದ ತೇಜಸ್ವಿ ಸೂರ್ಯ ವಿರುದ್ದ ಕಾಂಗ್ರೆಸ್ …

error: Content is protected !!