Mysore
29
overcast clouds

Social Media

ಸೋಮವಾರ, 22 ಜೂನ್ 2026
Light
Dark

Author: lokesh

Home/lokesh
lokesh

lokesh

ಮಡಿಕೇರಿ : ಕೆಲಸದ ವೇಳೆ ವಿದ್ಯುತ್ ತಗುಗುಲಿ ಚೆಸ್ಕಾಂ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆಯ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮಾರ್ನಾಲು ಮೂಲದ ಬಸವರಾಜ್ ತೆಗ್ಗಿ (27) ಮೃತಪಟ್ಟವರು. ಇಂದು ಬೆಳಗ್ಗೆ ಕುಟ್ಟಂದಿ ಗ್ರಾಮದಲ್ಲಿ ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿದ್ದಾಗ …

ಮೈಸೂರು : ಸಂಸದ ಪ್ರತಾಪ್​​ ಸಿಂಹ ಒಬ್ಬ ಪೊಲಿಟಿಕಲ್ ಟೆರರಿಸ್ಟ್ ಎಂದು ಪ್ರೊ. ಮಹೇಶ್‌ ಚಂದ್ರ ಗುರು ವಾಗ್ದಾಳಿ ಮಾಡಿದ್ದಾರೆ. ನಗರದ ಮಾನಸ‌ ಗಂಗೋತ್ರಿಯಲ್ಲಿ ನಡೆದ ಮಹಿಷ ದಸರಾ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಪ್ರತಾಪ್​​ ಸಿಂಹ ನನ್ನ ಶಿಷ್ಯ. ಅವರ …

ನವದೆಹಲಿ : ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಪತ್ನಿ ಅಕ್ಷತಾ ಮೂರ್ತಿಯವರೊಂದಿಗೆ ದೆಹಲಿಯ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬ್ರಿಟನ್ ಪ್ರಧಾನಿ ಆದ ಬಳಿಕ ರಿಷಿ ಸುನಾಕ್ ಅವರು ಹಲವು ಬಾರಿ ತಮ್ಮ ಭಾರತೀಯ ಮೂಲದ …

ಶಿವಕುಮಾರ ಮಾವಲಿ ಇಂಡಿಯಾ ದೇಶದಲ್ಲಿ ಓದುಗರಿಗಿಂತ ಬರಹಗಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಆಂಗ್ಲ ಲೇಖಕ ರಸ್ಕಿನ್ ಬಾಂಡ್ ಹೇಳಿದಾಗ ನನಗೇನೂ ಗೊಂದಲವಾಗಿರಲಿಲ್ಲ. ಹೇಳಿಕೇಳಿ ಇದು ಬಾಹುಳ್ಯದ ಕಾಲ. ಯಾವುದನ್ನು ಕೊಳ್ಳಬೇಕು ಎಂಬುದಕ್ಕೆ ಗ್ರಾಹಕನಿಗೆ ಅವನದೇ ಒಂದು ಲೆಕ್ಕಾಚಾರವಿರುತ್ತದೆ. ಪುಸ್ತಕ ಕೊಳ್ಳುವವರನ್ನು ಓದುಗ …

ಮಾರುತಿ ಗೋಪಿಕುಂಟೆ ಹಲವು ವರ್ಷಗಳ ನಂತರ ಭೇಟಿಯಾಗಲು ಬಂದಿದ್ದೇನೆ. ಅವಳಿಂದ ಯಾವುದನ್ನೂ ನಿರೀಕ್ಷಿಸದೆ ಅಥವಾ ನಿರೀಕ್ಷಿಸಿ ನನಗೆ ಆಗಬೇಕಾದದ್ದು ಏನೂ ಇಲ್ಲ. ಬದುಕಿನ ಅರ್ಧ ಆಯಸ್ಸು ಮುಗಿದಾಗಿದೆ. ಈಗಾಗಲೇ ಬೆಳೆದು ಬಲಿತ ಮರ ನಾನು. ಮರದ ಬಡ್ಡೆಗಳಲ್ಲಿ ಕೆಲವು ಒಣಗಿ ಬರಡಾಗಿದೆ. …

ನವದೆಹಲಿ : ಸೂರ್ಯನ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಉಡಾವಣೆ ಮಾಡಿರುವ ಆದಿತ್ಯ ಎಲ್‌1 ನೌಕೆಯನ್ನು ಮತ್ತೊಂದು ಕಕ್ಷೆಗೆ ಯಶಸ್ವಿಯಾಗಿ ಏರಿಸಲಾಗಿದೆ. ಕಕ್ಷೆ ಎತ್ತರಿಸುವ 3ನೇ ಪ್ರಕ್ರಿಯೆಯು ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ. ಯಶಸ್ವಿ ಕಾರ್ಯಾಚರಣೆಯ ನಂತರ, ಆದಿತ್ಯ ನೌಕೆಯು …

ಹಲಗೂರು : ಇಲ್ಲಿಗೆ ಸಮೀಪದ ಅಂತರವಳ್ಳಿ ಗ್ರಾಮದಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ತೀವ್ರ ಗಾಯಗೊಂಡು, ನಂತರ ಚಿಕಿತ್ಸೆ ಫಲಿಸದೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಅಂತರವಳ್ಳಿ ಗ್ರಾಮದ ಕುಮಾರಸ್ವಾಮಿ ಅವರ ಪುತ್ರ ಎ.ಕೆ.ಶಿವಪ್ಪ (32) …

ಬೆಂಗಳೂರು : ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಎಲ್ಲಾ ವಿಚಾರಗಳು ಆರಂಭಿಕ ಹಂತದಲ್ಲಿದೆ. ಈವರೆಗೂ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ. ಮುಂದೆ ಈ ಬಗ್ಗೆ ಹೇಳುತ್ತೇವೆ ಎಂದಿದ್ದಾರೆ. …

ನಾನು ಮುಂಬಯಿಯ ಸಾಂತಾಕ್ರೂಜ್ ವಿಮಾನ ನಿಲ್ದಾಣ ಬಿಟ್ಟು ಜಪಾನಿನ ಟೋಕಿಯೋ ಶಹರ ತಲ್ಪಿದೆ. ಅಲ್ಲಿ ಒಂದು ದಿವಸ ಅನಿವಾರ್ಯವಾಗಿ ತಂಗಬೇಕಿತ್ತು. ಶಹರದ ಟೂರಿಸ್ಟ್ ಸ್ಥಳಗಳಿಗೆ ಭೇಟಿ ನೀಡಲಿಕ್ಕೆ ಏರ್ ಇಂಡಿಯಾದವರೇ ವ್ಯವಸ್ಥೆ ಮಾಡಿದ್ದರು. ಅದನ್ನೆಲ್ಲಾ ಸುತ್ತಿ ಬಂದೆ. ಅಲ್ಲಿಂದ ಅಮೇರಿಕೆಯ ಸಂಯುಕ್ತ …

ರಾಯಚೂರು : ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿರುವುದು ಕಾಂಗ್ರೆಸ್​ನವರೇ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಮಹಾತ್ಮಾ ಗಾಂಧಿಯನ್ನು ಕೊಂದ ಗೋಡ್ಸೆಗೆ ಬಿಜೆಪಿ ಬೆಂಬಲ ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿರುವ …

error: Content is protected !!