Mysore
29
overcast clouds

Social Media

ಸೋಮವಾರ, 22 ಜೂನ್ 2026
Light
Dark

Author: lokesh

Home/lokesh
lokesh

lokesh

ಶ್ರೀರಂಗಪಟ್ಟಣ : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು ಹೊತ್ತಿ ಉರಿದಿರುವ ಘಟನೆ ತಾಲ್ಲೂಕಿನ ಗೌಡಹಳ್ಳಿ ಗೇಟ್ ಬಳಿ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಸಂಪೂರ್ಣ ಭಸ್ಮವಾಗಿದೆ. ರಾಜಸ್ಥಾನ ಮೂಲದ ವಿಕ್ಕಿ ಮತ್ತು ಸ್ನೇಹಿತರು ತಮಿಳುನಾಡಿನಲ್ಲಿ ಸ್ನೇಹಿತನ ಕಾರು ಪಡೆದು ರಾಜ್ಯ …

ಮಳವಳ್ಳಿ : ಕಬ್ಬಿನ ಲಾರಿಗೆ ಜೋತುಬಿದ್ದ ವಿದ್ಯುತ್ ಲೇನ್ ತಗುಲಿ ಚಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ಮೂಡಹಳ್ಳಿ ಗ್ರಾಮದ ಗುಂಡಾಲ್ ಜಲಾಶಯಕ್ಕೆ ಹೋಗುವ ರಸ್ತೆಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ಘಟನೆಯಲ್ಲಿ ಮಳವಳ್ಳಿ ತಾಲ್ಲೂಕಿನ ಹಂಗ್ರಾಪುರ ಗ್ರಾಮದ ಚಾಲಕ …

ವಾಷಿಂಗ್ಟನ್ : ಮೊರಾಕೊದಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಸುಮಾರು 623 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, ಇನ್ನು ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ತಡರಾತ್ರಿ ಸಂಭವಿಸಿದ ಪ್ರಬಲ 6.8 ತೀವ್ರತೆಯ ಭೂಕಂಪದಲ್ಲಿ ಸುಮಾರು 632 ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಸರ್ಕಾರಿ …

ಹಾವೇರಿ : ಹಿರೇಕೆರೂರು ರೈತರ ಕಡೆಯಿಂದ ಶಿವಾನಂದ ಪಾಟೀಲ್‍ಗೆ ಒಂದು ಕೋಟಿ ರೂ. ಕೊಡುತ್ತೇವೆ ಆತ್ಮಹತ್ಯೆ ಮಾಡಿಕೊಳ್ತಾರಾ? ಕೇಳಿ ಎಂದು ಮಾಜಿ ಸಚಿವ ಬಿ.ಸಿ ಪಾಟೀಲ್ ಕಿಡಿಕಾರಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಈ ವೇಳೆ …

ಹೈದರಾಬಾದ್‌ : ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಮುಂಜಾನೆ ನಂದ್ಯಾಲ್ ಪೊಲೀಸರು ಬಂಧಿಸಿದ್ದಾರೆ. ನಂದ್ಯಾಲ್ ಡಿಐಜಿ ರಘುರಾಮಿ ರೆಡ್ಡಿ ಮತ್ತು ಅಪರಾಧ ತನಿಖಾ ದಳ ನೇತೃತ್ವದ ಪೊಲೀಸರ ಆರ್‌ಕೆ …

ಭಾರತದಲ್ಲಿ ಇದೇ ಮೊದಲ ಬಾರಿಗೆ ಸೆ.9 ಮತ್ತು 10ರಂದು ನಡೆಯುವ ಜಿ-20 ಗುಂಪಿನ ದೇಶಗಳ ಶೃಂಗಸಭೆ ಹೊಸ ವಿಶ್ವ ವ್ಯವಸ್ಥೆಗೆ ದಾರಿ ಮಾಡಿಕೊಡಬಹುದೆಂಬ ನಿರೀಕ್ಷೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಘೋಷ ವಾಕ್ಯದೊಂದಿಗೆ ಭಾರತ, …

ಚಿಕ್ಕಮಗಳೂರು : ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಏಕಾಏಕಿ ಖಾಸಗಿ ಬಸ್ ಹರಿದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದು, ಉಳಿದ ಮಕ್ಕಳು ಪಾರಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್‌ನಲ್ಲಿ ನಡೆದಿದೆ. ಘಟನೆಯಿಂದ ಗಾಯಗೊಂಡಿದ್ದ ತುಳಸಿ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ವಕೀಲರು ಮಂಡ್ಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಂಡ್ಯ ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಸಂಘದ ಆವರಣದಿಂದ ಮೆರವಣಿಗೆ ಹೊರಟ ವಕೀಲರು ಜಯಚಾಮರಾಜೇಂದ್ರ ವೃತ್ತದಲ್ಲಿ ಕೆಲ ಕಾಲ ಪ್ರತಿಭಟಿಸಿ …

ತಿರುಪತಿ : ತಿರುಮಲ ತಿರುಪತಿ ಕಾಲುದಾರಿಯಲ್ಲಿ ಮತ್ತೊಂದು ಚಿರತೆಯನ್ನು ಸೆರೆಹಿಡಿಯಲಾಗಿದೆ, ನರಸಿಂಹಸ್ವಾಮಿ ದೇವಸ್ಥಾನದ ಬಳಿ 5ನೇ ಚಿರತೆ ಸೆರೆ ಹಿಡಿಯಲಾಗಿದೆ. 4 ದಿನದಿಂದ ಟ್ರ್ಯಾಪ್ ಕ್ಯಾಮರಾ ಮೂಲಕ ಚಿರತೆ ಚಲನವಲನ ಪತ್ತೆ ಮಾಡಲಾಗುತ್ತಿತ್ತು, ಸಿಬ್ಬಂದಿ ನರಸಿಂಹಸ್ವಾಮಿ ದೇವಸ್ಥಾನದ ಬಳಿ ಬೋನ್ ಇಟ್ಟಿದ್ದರು, …

ಮೈಸೂರು : ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಮೈಸೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆಯೊಂದು ನೀರಿನೊಳಗಡೆ ತೇಲುತ್ತಿರುವ ದೃಶ್ಯ ಕಂಡು ಬಂದಿದೆ. ಬೆಳಿಗ್ಗೆ ವಾಯುವಿಹಾರಕ್ಕೆಂದು ಹೋದವರು ಬೃಹದಾಕಾರದ ಮೊಸಳೆಯು ನೀರಿನಲ್ಲಿ ಈಜುತ್ತಿರುವುದನ್ನು ಕಂಡು ಭಯಗೊಂಗೊಂಡಿದ್ದಾರೆ. ವಾಯುವಿಹಾರಿಗಳ ಮೊಬೈಲ್‌ನಲ್ಲಿ ಮೊಸಳೆ …

error: Content is protected !!