ನವದೆಹಲಿ : ಸನಾತನ ಧರ್ಮದಂಗಲ್ ನಡುವೆ ಶಿವಲಿಂಗ ಫೈಟ್ ಕೂಡಾ ಶುರುವಾಗಿದೆ. ದೆಹಲಿಯಲ್ಲಿ ಜಿ20 ಶೃಂಗಸಭೆ ಪ್ರಯುಕ್ತ ಅಲಂಕಾರದ ಭಾಗವಾಗಿ ಶಿವಲಿಂಗ ಆಕಾರದ ಕಾರಂಜಿಗಳನ್ನು ದೆಹಲಿಯ 21ಕ್ಕೂ ಹೆಚ್ಚು ಕಡೆ ಸ್ಥಾಪನೆ ಮಾಡಲಾಗಿದೆ. ಇದಕ್ಕೆ ದೆಹಲಿ ಆಡಳಿತ ಪಕ್ಷ ಆಮ್ ಆದ್ಮಿ …
ನವದೆಹಲಿ : ಸನಾತನ ಧರ್ಮದಂಗಲ್ ನಡುವೆ ಶಿವಲಿಂಗ ಫೈಟ್ ಕೂಡಾ ಶುರುವಾಗಿದೆ. ದೆಹಲಿಯಲ್ಲಿ ಜಿ20 ಶೃಂಗಸಭೆ ಪ್ರಯುಕ್ತ ಅಲಂಕಾರದ ಭಾಗವಾಗಿ ಶಿವಲಿಂಗ ಆಕಾರದ ಕಾರಂಜಿಗಳನ್ನು ದೆಹಲಿಯ 21ಕ್ಕೂ ಹೆಚ್ಚು ಕಡೆ ಸ್ಥಾಪನೆ ಮಾಡಲಾಗಿದೆ. ಇದಕ್ಕೆ ದೆಹಲಿ ಆಡಳಿತ ಪಕ್ಷ ಆಮ್ ಆದ್ಮಿ …
ಚಳವಳಿ ಯಾವ ಮಟ್ಟಕ್ಕೆ ಬೆಳೆಯಿತೆಂದರೆ, 1983ರಲ್ಲಿ ರೈತರು ಅನ್ಯಾಯವನ್ನು ಪ್ರತಿಭಟಿಸಿ ಚನ್ನರಾಯಪಟ್ಟಣ ಠಾಣೆಗೆ ಮುತ್ತಿಗೆ ಹಾಕಿದಾಗ, ಬೆದರಿದ ಪೊಲೀಸರು ಆಕಾಶಕ್ಕೆ ಗುಂಡು ಹಾರಿಸಿದ್ದರು! ‘ಗುಂಡು ಹೊಡೆಯೋದು ಗುಂಡೂರಾಯನ ಕಾಲಕ್ಕೇ ಹೋಯ್ತು! ಈಗ ಹೆಗಡೆ ಕಾಲದಲ್ಲಿ ಗುಂಡು ಹೊಡೆಯೋ ಹಂಗೇ ಇಲ್ಲ’ ಎಂದು …
ತುಮಕೂರು : ಹಿಂದೂ ಧರ್ಮದ ಕುರಿತು ನೀಡಿದ್ದ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆಯೇ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿದ ಅವರು,ನಾನು ಧರ್ಮಗಳ ನಡುವಿನ ವ್ಯತ್ಯಾಸಗಳ ಬಗ್ಗೆ ಪ್ರಸ್ತಾಪಿಸಿದ್ದೆ. ಜೈನ ಧರ್ಮ, …
ಮಂಡ್ಯ : ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆ ಮೂಂದೂಡಿರುವ ಹಿನ್ನಲೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಸಂಕಷ್ಟ ಪರಿಸ್ಥಿತಿಯಲ್ಲಿರುವ ರೈತರ ಹಿತ ಕಾಯವುದು ಹಾಗೂ ಮುಂದಿನ ನಡೆಗಳ ನಿರ್ಧಾರ ಕೈಗೊಳ್ಳುವ ಬಗ್ಗೆ ಸೂಕ್ತ ತೀರ್ಮಾನ …
ಲಕ್ನೋ : ಸನಾತನ ಧರ್ಮವನ್ನು ಟೀಕೆ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿ ಎಫ್‍ಐಆರ್ ದಾಖಲಾಗಿದೆ. ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತು ಕರೆ ನೀಡಿದ್ದರು. ಇವರ ಹೇಳಿಕೆಯನ್ನು ಖರ್ಗೆ ಬೆಂಬಲಿಸಿದ್ದರು. ಹೀಗಾಗಿ ವಕೀಲರಾದ …
ನವದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಅಂತ್ಯವಾಗಿದ್ದು, 16 ದಿನಗಳ ಮ್ಯಾರಥಾನ್ ವಿಚಾರಣೆಯ ನಂತರ ಸುಪ್ರೀಂಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು …
ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರು ಸ್ಥಗಿತ ಮಾಡಬೇಕು ಹಾಗೂ ಸರ್ವೋಚ್ಚ ನ್ಯಾಯಾಲಯದ ತೀರ್ಪು ಕನ್ನಡಿಗರ ಪರ ಬರಲಿ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಮಂಡ್ಯದಲ್ಲಿ ಉರುಳು ಸೇವೆ ಮಾಡಿ ಪ್ರತಿಭಟಿಸಿದರು. ನಗರದ ಜಯಚಾಮರಾಜೇಂದ್ರ …
ಬೆಂಗಳೂರು : ಭಾರತ್ ಎಂಬ ಹೊಸ ಹೆಸರು ಅವಶ್ಯಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಸರ್ಕಾರ ಇಂಡಿಯಾ ಬದಲು ಭಾರತ್ ಎಂಬ ಹೆಸರನ್ನು ಮರು ನಾಮಕರಣ ಮಾಡಲು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಿಪಬ್ಲಿಕ್ …
ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ಭಾರತ ತಂಡ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ವಿಶ್ವಕಪ್ ಮಹಾಸಮರಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ಟೀಮ್ ಇಂಡಿಯಾವನ್ನು ಹೆಸರಿಸಿದೆ. ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಬಿಸಿಸಿಐ …
ನವದೆಹಲಿ : ಇಂಡಿಯಾವನ್ನು ಭಾರತ್ ಎಂದು ಮರುನಾಮಕರಣ ಮಾಡುವ ಪ್ರಸ್ತಾಪವನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಸೆಪ್ಟೆಂಬರ್ 18ರಿಂದ 22 ರ ತನಕ ನಿಗದಿಪಡಿಸಲಾದ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡಿಸಬಹುದು ಎಂದು ವರದಿಯಾಗಿದೆ. ಸಂವಿಧಾನಕ್ಕೆ ತಿದ್ದುಪಡಿ ತರುವ ಮೂಲಕ ಇಂಡಿಯಾವನ್ನು …