Mysore
25
broken clouds

Social Media

ಸೋಮವಾರ, 22 ಜೂನ್ 2026
Light
Dark

Author: lokesh

Home/lokesh
lokesh

lokesh

ಚಾಮರಾಜನಗರ : ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿ ಬುಧವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಯನ್ನು ನಿಷೇಧಿಸಲಾಗಿದೆ. ಅಂದು ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತವರ ಉದ್ದಿಮೆ ಪರವಾನಗಿಯನ್ನು ರದ್ದುಪಡಿಸಿ ಕಾನೂನು ಕ್ರಮ …

ಮಂಡ್ಯ : ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜಕಾರಣ ಮಾಡುವ ಪ್ರಶ್ನೆಯೇ ಇಲ್ಲ. ರೈತರ ಹಿತರಕ್ಷಣೆ ಮುಖ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ತಿಳಿಸಿದರು. ನಗರದ ಸರ್ ಎಂವಿ ಪ್ರತಿಮೆ ಎದುರು ಮಂಡ್ಯ ಜಿಲ್ಲಾ ರೈತರ ಹಿತರಕ್ಷಣ …

ಬೆಂಗಳೂರು : ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಲಾಗಿತ್ತು ಎಂಬ ವಿಚಾರ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಹಾಗೂ ಇಳವರಸಿಗೆ ಲೋಕಾಯುಕ್ತ ವಿಶೇಷ ಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಕೋರ್ಟ್ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ …

ಮೈಸೂರು : ಮೈಸೂರಿನಲ್ಲಿ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಕಳೆಕಟ್ಟಿದ್ದು, ಇಂದು ಕಾಡಿನಿಂದ ನಾಡಿಗೆ ಬಂದ ದಸರಾ ಗಜಪಡೆಯ ಎಲ್ಲಾ ಆನೆಗಳಿಗೂ ಸಾಂಪ್ರದಾಯಿಕ ಆದ್ದೂರಿ ಸ್ವಾಗತ ಕೋರಲಾಯಿತು. ಅರಮನೆ ನಗರಿಯಲ್ಲಿ ಈಗಾಗಲೇ ದಸರಾ ಮೆರಗು ಜೋರಾಗುತ್ತಿದ್ದು, ದಸರಾದಲ್ಲಿ ಪಾಲ್ಗೊಳ್ಳುವ …

ನವದೆಹಲಿ : ಹಿಂದೂ ಸಮಾಜದ ಅನಿಷ್ಟಗಳಿಗೆ ಮುಸ್ಲಿಮರ ಆಕ್ರಮಣವೇ ಕಾರಣ ಎಂದು ಆರ್‌ಎಸ್‍ಎಸ್ ಜಂಟಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಗೋಪಾಲ್ ವ್ಯಾಖ್ಯಾನಿಸಿದ್ದಾರೆ. ನಾರಿ ಶಕ್ತಿ ಸಂಗಮ್‌ನ ಆಶ್ರಯದಲ್ಲಿ ದೆಹಲಿ ವಿಶ್ವವಿದ್ಯಾಲಯದಲ್ಲಿ ಮಹಿಳಾ ಸಬಲೀಕರಣದ ಕುರಿತು ಮಾತನಾಡಿದ ಅವರು, 12 ನೇ ಶತಮಾನದ …

ಮಂಡ್ಯ : ರೈತರ ವಿರೋಧದ ನಡುವೆಯೂ ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನಿರಂತರವಾಗಿ ಹರಿಸುತ್ತಿರುವ ನೀರು ನಿಲ್ಲಿಸಲು ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ ಬಿಜೆಪಿ ಪಕ್ಷದ ಕಾರ್ಯಕರ್ತರು ರಕ್ತದಲ್ಲಿ ಸಹಿ ಮಾಡಿದ ಪತ್ರದ ಮೂಲಕ ಮನವಿ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು …

ಮೈಸೂರು : ಬಣ ರಾಜಕೀಯದಿಂದಾಗಿ ಪಶುಸಂಗೋಪನಾ ಸಚಿವರ ತವರಲ್ಲೇ ಹಾಲು ಚರಂಡಿ ಪಾಲಾಗಿರುವ ಘಟನೆ ಪಿರಿಯಾಪಟ್ಟಣದ ಚಿಟ್ಟೇನಹಳ್ಳಿಯಲ್ಲಿ ನಡೆದಿದೆ. ಹಾಲು ತೆಗೆದುಕೊಳ್ಳುವ ವಿಚಾರದಲ್ಲಿ ರಾಜಕೀಯ ಮಾಡಿರುವುದರಿಂದ ಹಾಲನ್ನು ಗ್ರಾಮಸ್ಥರು ಚರಂಡಿಗೆ ಸುರಿದಿದ್ದಾರೆ. ಗ್ರಾಮಸ್ಥರಿಂದ ಡೈರಿಯ ಕಾರ್ಯದರ್ಶಿ ಹಾಲು ಪಡೆಯುತ್ತಿಲ್ಲ. ಪಕ್ಕದ ಬೇರೆ …

ಲಕ್ನೋ : ಅಯೋಧ್ಯೆಯ ಹಿಂದೂ ಧರ್ಮದರ್ಶಿಯೊಬ್ಬರು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ಅವರ ಪುತ್ರ ಉದಯನಿಧಿಸ್ಟಾಲಿನ್‌ ತಲೆ ಕಡಿದು ತರುವಂತೆ 10 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ. ಪ್ರಚೋದನಕಾರಿ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ. ಅಯೋಧ್ಯೆಯ ಧರ್ಮದರ್ಶಿ ಪರಮಹಂಸ ಆಚಾರ್ಯ, ಒಂದು ಕೈಯಲ್ಲಿ …

ಮದ್ದೂರು : ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸಮರ್ಥವಾಗಿ ಕಾನೂನು ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ನೂತನವಾಗಿ ನವೀಕರಣಗೊಂಡಿರುವ ಶಾಸಕರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, …

ಧಾರವಾಡ : ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ತಿಳಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್‌, ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂಬ …

error: Content is protected !!