ಶ್ರೀಹರಿಕೋಟಾ : ಇಡೀ ವಿಶ್ವವೇ ತುದಿಗಾಲಲ್ಲಿ ನಿಂತು ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ-3 ಯಶಸ್ವಿಯಾಗಿದೆ. ಈ ಬೆನ್ನಲ್ಲೆ ಈಗ ನಮ್ಮ ಇಸ್ರೋ ಸಂಸ್ಥೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಇದೀಗ ಶ್ರೀಹರಿಕೋಟಾದಲ್ಲಿ ಆದಿತ್ಯ ಎಲ್1 ಉಡಾವಣೆಯಾಗಿದೆ. ಈ ಮೂಲಕ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ …
ಶ್ರೀಹರಿಕೋಟಾ : ಇಡೀ ವಿಶ್ವವೇ ತುದಿಗಾಲಲ್ಲಿ ನಿಂತು ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ-3 ಯಶಸ್ವಿಯಾಗಿದೆ. ಈ ಬೆನ್ನಲ್ಲೆ ಈಗ ನಮ್ಮ ಇಸ್ರೋ ಸಂಸ್ಥೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಇದೀಗ ಶ್ರೀಹರಿಕೋಟಾದಲ್ಲಿ ಆದಿತ್ಯ ಎಲ್1 ಉಡಾವಣೆಯಾಗಿದೆ. ಈ ಮೂಲಕ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ …
ದೇವನೂರ ಮಹಾದೇವ ಇಂದು ಇಲ್ಲಿ ನಡೆಯುತ್ತಿರುವ ‘ಅಂತರರಾಜ್ಯ ಅಸಮತೆ ಮತ್ತು ಅದರ ಪರಿಣಾಮಗಳು’ಎಂಬ ಗಂಭೀರವಾದ, ಜಟಿಲವಾದ ಹಾಗೂ ಸಂಕೀರ್ಣವಾದ ಈ ಚಿಂತನಾ ಸಭೆ ಇಂಗ್ಲಿಷ್‌ಮಯವಾಗಿದೆ. ಇಂಗ್ಲಿಷ್ ಓದುತ್ತಿದ್ದರೆ ಅಥವಾ ಕೇಳುತ್ತಿದ್ದರೆ ನನಗೆ ಅರ್ಥವಾಗಿದ್ದಕ್ಕಿಂತ ಅರ್ಥವಾಗದೆ ಇರುವುದೇ ಹೆಚ್ಚು ಅನ್ನಿಸತೊಡಗುತ್ತದೆ. ಜೊತೆಗೆ ನಾನು …
ಬೆಂಗಳೂರು : ಚಂದ್ರಯಾನ ಯಶಸ್ಸಿನ ಬಳಿಕ ಇಸ್ರೋ ಈಗ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಆದಿತ್ಯ ಎಲ್-1ಪ್ರಯೋಗಕ್ಕೆ ವೇದಿಕೆ ಸಜ್ಜಾಗಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಅಂತರಿಕ್ಷ ಕೇಂದ್ರದಲ್ಲಿ ಇಂದು ಬೆಳಗ್ಗೆ 11.50ಕ್ಕೆ ಸರಿಯಾಗಿ ಆದಿತ್ಯ ಎಲ್1 ಹೊತ್ತ ಪಿಎಸ್‍ಎಲ್‍ವಿ-ಸಿ57 ರಾಕೆಟ್ ನಭಕ್ಕೆ ಚಿಮ್ಮಲಿದೆ. …
ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್.ನಲ್ಲಿ ಕಳೆದ ಎರಡು ದಿನಗಳಿಂದ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರು ಶುಕ್ರವಾರ ಸಂಜೆ ಮೇಣದ ಬತ್ತಿ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಧರಣಿ …
ಹಾಸನ : ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಹೈಕೋರ್ಟ್ ಅನರ್ಹಗೊಳಿಸಿರುವುದು ಸತ್ಯಕ್ಕೆ ಸಂದ ಜಯ. ಹೆಚ್.ಡಿ. ರೇವಣ್ಣ ಅವರ ಕುಟುಂಬವನ್ನು ರಾಜಕೀಯದಿಂದ ಶಾಶ್ವತವಾಗಿ ತೆಗೆಯಬೇಕು ಎಂಬುದೇ ನನ್ನ ಗುರಿ ಎಂದು ದೂರುದಾರ ಮತ್ತು ವಕೀಲ ದೇವರಾಜೇಗೌಡ ಹೇಳಿದ್ದಾರೆ. ಇದು ಸಾಮಾನ್ಯ …
ಬೆಂಗಳೂರು : ಚುನಾವಣಾ ನಾಮಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ ಅರೋಪದಡಿ ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಹೈಕೋರ್ಟ್ ಅನರ್ಹಗೊಳಿಸಿ ಆದೇಶ ಪ್ರಕಟಿಸಿದೆ. ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾ.ಕೆ.ನಟರಾಜನ್ ಅವರು ಆದೇಶ …
ಮಂಡ್ಯ : ಕಾವೇರಿ ಕೇವಲ ಮಂಡ್ಯ ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ. ಇಡೀ ರಾಜ್ಯದ ಜೀವನಾಡಿಯಾಗಿದ್ದು, ಆದ್ದರಿಂದ ಇದನ್ನು ಉಳಿಸಿಕೊಳ್ಳಬೇಕಾದರೆ ಜನಪ್ರತಿನಿಧಿಗಳೂ ಹೋರಾಟವನ್ನು ಕೈಗೆತ್ತಿಕೊಳ್ಳಬೇಕೆಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಆಗ್ರಹಿಸಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದ ಜಿಲ್ಲಾ …
ನವದೆಹಲಿ : ಅಡುಗೆ ಅನಿಲ ದರ ಇಳಿಕೆಯಾಗಿ ಗ್ರಾಹಕರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಂತೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್‍ಪಿಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆಯಲ್ಲಿ 158 …
ಮಂಡ್ಯ : ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂ ಸೆಕ್ ನೀರು ಬಿಡುಗಡೆ ಮಾಡಬೇಕೆಂದು ಕಾವೇರಿ ನೀರು ನದಿ ಪ್ರಾಧಿಕಾರ ಆದೇಶ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ರೈತ ರಕ್ಷಣಾ ಸಮಿತಿ ನಡೆಸುತ್ತಿರುವ ಪ್ರತಿಭಟನಾ ಧರಣಿ ಎರಡನೇ ದಿನವೂ ಮುಂದುವರೆದಿದ್ದು ಬಾಯಿ ಬಡಿದು …
ಕೊಡಗು : ಅಪಘಾತ ವಿಮೆ ಪರಿಹಾರ ನೀಡುವಲ್ಲಿ ಕೆಎಸ್ಆರ್ಟಿಸಿ ಸಂಸ್ಥೆ ವಿಫಲವಾದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಅನ್ನು ನ್ಯಾಯಾಲಯ ಜಪ್ತಿ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ಇಲ್ಲಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು …