Mysore
22
overcast clouds

Social Media

ಸೋಮವಾರ, 22 ಜೂನ್ 2026
Light
Dark

Author: lokesh

Home/lokesh
lokesh

lokesh

 ‘ಸಮಸ್ತ ಕರ್ನಾಟಕ ಜನತೆಗೆ, ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷಿ ಹಬ್ಬದ ಹಾರ್ದಿಕ ಶುಭಾಶಯಗಳು. ಕಳೆದ ಸುಮಾರು ಎರಡು ವರ್ಷಗಳಿಂದ ನನ್ನ ಮತ್ತು ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂದಕ ಉಂಟಾಗಿತ್ತು. ಈ ವರಮಹಾಲಕ್ಷ್ಮಿ ಹಬ್ಬದ …

ಶ್ರೀರಂಗಪಟ್ಟಣ : ರೈತರ ಜೀವನಾಡಿ ಕೃಷ್ಣರಾಜ ಸಾಗರದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು ಶ್ರೀರಂಗಪಟ್ಟಣದಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿ, ಪ್ರತಿಭಟಿಸಿದರು. ಭೂಮಿತಾಯಿ ಹೋರಾಟ ಸಮಿತಿ ಸಹಯೋಗದಲ್ಲಿ ರೈತರು ಪಟ್ಟಣದ ಸ್ನಾನಘಟ್ಟದ ಬಳಿಯ ಕಾವೇರಿ ನದಿಗಿಳಿದು ಮುಖ್ಯಮಂತ್ರಿ …

ಮಂಡ್ಯ : ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಕಾವೇರಿ ನೀರು ನದಿ ಪ್ರಾಧಿಕಾರ ಆದೇಶ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ರೈತ ರಕ್ಷಣಾ ಸಮಿತಿ ಮಂಡ್ಯದಲ್ಲಿ ಧರಣಿ ಆರಂಭಿಸಿದೆ. ನಗರದ ಸರ್ ಎಂ ವಿ ಪ್ರತಿಮೆ ಎದುರು …

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಅನಾರೋಗ್ಯ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಗೆ …

ಕೋಲ್ಕತ್ತಾ : ರಾಕೇಶ್ ರೋಷನ್ ಪ್ರಮಾದದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು, ಮಹಾಭಾರತವನ್ನು ಪೂಜ್ಯ ಋಷಿ ವೇದವ್ಯಾಸರಿಂದ ಬರೆಯಲಾಗಿಲ್ಲ, ಇದನ್ನು ಬಂಡಾಯ ಕವಿ ಕಾಜಿ ನಜ್ರುಲ್ ಇಸ್ಲಾಂ ಬರೆದಿದ್ದಾರೆ ಎಂದು ಹೇಳಿದ್ದಾರೆ. ಇವರ …

ರಾಜ್ಯ ರೈತ ನಾಯಕರೊಡನೆ ನನ್ನ ಒಡನಾಟವಿದೆ ಎಂದು ತಿಳಿದ ಜೋಡಿಗಟ್ಟೆ ಚನ್ನೇಗೌಡರು ಆಗಾಗ್ಗೆ ಠಾಣೆಗೆ ಬರ ತೊಡಗಿದರು. ಅವರಿಗೆ ಅದೇನೋ ವಿಶ್ವಾಸ. ಮಾರ್ಕೆಟ್ಟಿನಲ್ಲಾಗುವ ಅನ್ಯಾಯ, ಶೋಷಣೆಯ ಕತೆಗಳನ್ನು ಬಿಚ್ಚಿಡುತ್ತಿದ್ದರು. ಅವರೊಬ್ಬ ನಿವೃತ್ತ ಇಂಜಿನಿಯರ್. ವಾಲಂಟರಿ ರಿಟೈರ್‌ಮೆಂಟ್ ಪಡೆದಿದ್ದರು. ರಿಟೈರ್‌ಮೆಂಟ್ ಹಣವನ್ನು ಸಕಾಲದಲ್ಲಿ …

ಮಂಡ್ಯ : ರೈತರ ಹಿತ ಕಡೆಗಣಿಸಿ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿರುವ ಜಾತ್ಯತೀತ ಜನತಾದಳ, ಎರಡು ದಿನಗಳೊಳಗೆ ನೀರು ನಿಲ್ಲಿಸದಿದ್ದಲ್ಲಿ ಸೆ.2ರ ಶನಿವಾರ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಜಾ.ದಳದ ಹಾಲಿ ಹಾಗೂ ಮಾಜಿ ಶಾಸಕರು …

ಮೈಸೂರು : ಸೆಪ್ಟೆಂಬರ್ 1 ರಂದು ಬೆಳಗ್ಗೆ 9.45 ಕ್ಕೆ ಮೈಸೂರು ದಸರಾ ಗಜ ಪಯಣ – 2023 ಕ್ಕೆ ಚಾಲನೆ ನೀಡುವ ಕಾರ್ಯಕ್ರಮವನ್ನು ಹುಣಸೂರು ತಾಲೂಕಿನ ವೀರನ ಹೊಸಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ …

ನವದೆಹಲಿ : ಕಳೆದ ಒಂದು ವಾರದಿಂದ ಚಂದ್ರನ ಮೇಲ್ಮೈಯಲ್ಲಿ ಸಂಚರಿಸುತ್ತಿರುವ ರೋವರ್ ಪ್ರಗ್ಯಾನ್, ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ ವಿಕ್ರಮ್ ಲ್ಯಾಂಡರ್‌ನ ಚಿತ್ರವನ್ನು ಕ್ಲಿಕ್ ಮಾಡಿದೆ. ಇಸ್ರೋ ಟ್ವೀಟರ್‌ ನಲ್ಲಿ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಇಸ್ರೋ ಟ್ವೀಟ್ ಮಾಡಿ, ರೋವರ್ …

ಬೆಂಗಳೂರು : ನೂರು ದಿನ ಪೂರೈಸಿರುವ ಸಂಭ್ರಮದಲ್ಲಿರುವ ರಾಜ್ಯ ಸರ್ಕಾರ ಇಂದು ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತಿದೆ. ಆದ್ರೆ, ಗ್ಯಾರಂಟಿಗಳನ್ನ ವಿಳಂಬ ಮಾಡುವಲ್ಲಿ ಸರ್ಕಾರ ಎಡವಿದೆ. ದಿಕ್ಕು ತಪ್ಪಿದೆ ಎಂದು ಬಿಜೆಪಿ ಆರೋಪಿಸಿದ್ದು, ನೂರು ದಿನ ನೂರು ವೈಫಲ್ಯ ಶೀರ್ಷಿಕೆಯಡಿ ಜಾರ್ಜ್‌ಶೀಟ್ ಬಿಡುಗಡೆ …

error: Content is protected !!