ಬೆಳಗಾವಿ : ನನಗೆ ಮತ್ತು ನನ್ನ ಕುಟುಂಬಕ್ಕೆ ಏನೇ ಆದರೂ ಕೂಡ ಅದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ ಹಾಗೂ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಕಾರಣ ಎಂದು ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಹೇಳಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಖಾಸಗಿ ಮಾದ್ಯಮವೊಂದರ …
ಬೆಳಗಾವಿ : ನನಗೆ ಮತ್ತು ನನ್ನ ಕುಟುಂಬಕ್ಕೆ ಏನೇ ಆದರೂ ಕೂಡ ಅದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ ಹಾಗೂ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಕಾರಣ ಎಂದು ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಹೇಳಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಖಾಸಗಿ ಮಾದ್ಯಮವೊಂದರ …
ರಾಷ್ಟ್ರಕವಿ ಕುವೆಂಪು ಅವರ ಆಶಯದ ಮಂತ್ರ ಮಾಂಗಲ್ಯ ಪದ್ದತಿಯ ಮೂಲಕ ಹೊಸ ಬಾಳಿಗೆ ಕಾಲಿಟ್ಟ ನಟಿ ಪೂಜಾ ಗಾಂಧಿ ಅವರು ಇದೀಗ ಕುವೆಂಪು ಅವರ ಹುಟ್ಟೂರಿನಲ್ಲಿರುವ ಕವಿ ಶೈಲಕ್ಕೆ ಪತಿ ವಿಜಯ್ ಘೋರ್ಪಡೆಯವರ ಜೊತೆ ಭೇಟಿ ನೀಡಿದ್ದಾರೆ. ಈ ಫೊಟೋವನ್ನು ನಟಿ …
ಮೈಸೂರು : IIMR - ICAR ನ ನ್ಯೂಟ್ರಿಹಬ್ ಆಯೋಜಿಸಿದ್ದ ನ್ಯೂಟ್ರಿ ಕನ್ವೆನ್ಸನ್ ನಲ್ಲಿ ಆಹಾರ ಉತ್ಪನ್ನಗಳ ತಯಾರಿಕಾ ಕಂಪನಿಯಾದ ನೆಸ್ಲೆ ಇಂಡಿಯಾ ಅತ್ಯುತ್ತಮ ಉದ್ಯಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಮೈಸೂರಿನಲ್ಲಿ IIMR - ICAR ನ ನ್ಯೂಟ್ರಿ ಹಬ್ ಆಯೋಜನೆ ಮಾಡಿದ್ದ …
ಬೆಳಗಾವಿ : ಬಿಜೆಪಿ ಮುಖಂಡ ಪೃಥ್ವಿ ರೆಡ್ಡಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೋಳಿ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೃಥ್ವಿ ರೆಡ್ಡಿ ಮೇಲಿನ ಹಲ್ಲೆ ಆರೋಪ ಸತ್ಯಕ್ಕೆ ದೂರವಾದ …
ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ಡಿಸೆಂಬರ್ 6) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ ಬರುತ್ತಿರುವ …
ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಹಾಗಾಗಿ ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಆದ್ದರಿಂದ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ. ಕಳೆದ …
ಪಂಜು ಗಂಗೊಳ್ಳಿ ಜಗತ್ತಿನ ಯಾವುದೇ ಭಾಗದಲ್ಲಿ ಯಾವುದೇ ಯುದ್ಧ ನಡೆಯಲಿ, ಅದಕ್ಕೆ ಎಲ್ಲರಿಗಿಂತ ಹೆಚ್ಚು ಬೆಲೆ ತೆರುವವರು ಮಕ್ಕಳು. 2022ರ ಫೆಬ್ರವರಿಯಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ದದಲ್ಲಿ ಹಾಗೂ ಇತ್ತೀಚೆಗೆ ಗಾಜಾದಲ್ಲಿ ಶುರುವಾದ ಇಸ್ರೇಲ್-ಪ್ಯಾಲೆಸ್ಟೈನ್ ಯುದ್ಧದಲ್ಲೂ ಮಕ್ಕಳೇ ಅಧಿಕ ಸಂಖ್ಯೆಯ ಸಂತ್ರಸ್ತರು. ಇಸ್ರೇಲ್-ಪ್ಯಾಲೆಸ್ಟೆನ್ …
ಹಾಸನ : ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ ಒಂಟಿ ಸಲಗದೊಂದಿಗಿನ ಕಾದಾಟದಲ್ಲಿ ಉಸಿರು ಚೆಲ್ಲಿದ ಅರ್ಜುನನನ್ನು ನೆನೆದು ಮಾವುತ ವಿನು ಭಾವುಕರಾಗಿದ್ದಾರೆ. ನನ್ನ ಅರ್ಜುನನನ್ನು ಬದುಕಿಸಿಕೊಡಿ ಇಲ್ಲವಾದರೆ ನನ್ನನ್ನೂ ಹಾಗೂ ನನ್ನನ್ನೂ ಅವನೊಂದಿಗೆ ಮಣ್ಣು ಮಾಡಿ ಎಂದು ಗೋಳಾಡಿದ್ದಾರೆ. ಮಾವುತ …
ಬೆಳಗಾವಿ : ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರ ಬದಲಾವಣೆಯಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಮತ್ತೆ ಬಾಂಬ್ ಸಿಡಿಸಿದ್ದಾರೆ. ಸುವರ್ಣಸೌಧದ ಬಳಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕ ಭಾಗದವರಿಗೆ ನಾಯಕತ್ವ ನೀಡಿ …
ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಸಿನಿಮಾಗಾಗಿ ಸಿನಿಪ್ರಿಯರು ಒಂದುವರೆ ವರ್ಷಗಳಿಂದ ಕಾದು ಕುಳಿತಿದ್ದಾರೆ. ಈ ನಡುವೆ ರಾಕಿ ಬಾಯ್ ಸಿನಿಮಾ ಬಗ್ಗೆ ಆಗಾಗ ಗಾಳಿಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಒಂದು ಸುದ್ದಿ ಗಾಂಧಿ ನಗರದ ಗಲ್ಲಿಗಳಲ್ಲಿ ಹರಿದಾಡುತ್ತಿದೆ. ಯಶ್ …