Mysore
21
overcast clouds

Social Media

ಸೋಮವಾರ, 22 ಜೂನ್ 2026
Light
Dark

Author: lokesh

Home/lokesh
lokesh

lokesh

ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಬಹುಮತೊಂದಿಗೆ ಅಧಿಕಾರಕ್ಕೇರಿರುವ ಕಾಂಗ್ರೆಸ್ ಸರ್ಕಾರ ಇದೀಗ ನೂರು ದಿನಗಳನ್ನು ಪೂರೈಸಿದೆ.ಇತ್ತ ಬಿಜೆಪಿ ರಾಜ್ಯ ಸರ್ಕಾರದ 100 ವೈಫಲ್ಯಗಳ‌ ಚಾರ್ಜ್​ಶೀಟ್ ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಇಂದು ರಾಜ್ಯ ಸರ್ಕಾರದ 100 ವೈಫಲ್ಯಗಳನ್ನು ಒಳಗೊಂಡ ಒಂದು …

ನವದೆಹಲಿ : ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ. ಮಂಗಳವಾರ ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಕೇಂದ್ರ ಮಾಹಿತಿ …

ಬೆಂಗಳೂರು : ಲೋಕಸಭಾ ಚುನಾವಣೆ ಭಯದಿಂದ ಆಪರೇಷನ್ ಹಸ್ತ ಶುರು ಮಾಡಿದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ಕೊರತೆ ಇತ್ತು. ಈ ಸರ್ಕಾರದಲ್ಲಿ ಕೊರತೆಯಿಲ್ಲ. ಬಹುಮತವಿದೆ ಆದರೂ ಆಪರೇಷನ್ ಹಸ್ತ ಮಾಡುತ್ತಿದ್ದಾರೆ ಎಂದು …

ಶ್ರೀರಂಗಪಟ್ಟಣ : ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯುಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸೂಚಿಸಿರುವುದನ್ನು ವಿರೋಧಿಸಿ ಕೃಷ್ಣರಾಜ ಸಾಗರದ ಬಳಿ ರೈತರು ಕೈಗೆ ಕಪ್ಪುಪಟ್ಟಿ ಧರಿಸಿ, ಬಾಯಿ ಬಡಿದುಕೊಂಡು ಪ್ರತಿಭಟಿಸಿದರು. ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ, ಭೂಮಿತಾಯಿ ಹೋರಾಟ …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ನಾಡದೇವತೆಗೆ ಸಿಎಂ ಹಾಗೂ ಡಿಸಿಎಂ ತಲಾ 2 ಸಾವಿರ ಕಾಣಿಗೆ ನೀಡಿದರು. ಅಲ್ಲದೆ ತಾಯಿ ಚಾಮುಂಡಿಗೆ ಹಸಿರು ಮತ್ತು ಕೆಂಪು ರೇಷ್ಮೆ …

ಮೈಸೂರು : ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಸರ್ಕಾರದ 100 ದಿನಗಳ ತಪ್ಪುಗಳನ್ನು ಚಾರ್ಜ್ ಶೀಟ್ ಮಾದರಿಯಲ್ಲಿ ಹೊರತರುವುದಾಗಿ ಬಿಜೆಪಿ …

ಬೆಂಗಳೂರು : ಗ್ಯಾರಂಟಿಗಳಿಗೆ ಹಣವಿಲ್ಲದೆ ಸಿದ್ದರಾಮಯ್ಯ ಪತರಗುಟ್ಟಿ ಹೋಗಿದ್ದಾರೆ. ಸಚಿವರು ಅಕ್ರಮ ದಂಧೆಗಳಿಗೆ ನಾಂದಿಯಾಡಿದರು. ತನ್ನ ಹಿಂದಿನ‌ ಹಳೆಯ ವೈಖರಿಯಂತೆ ಮರಳು ಮಾಫಿಯಾ ಜಾರಿಗೆ ತಂದಿತು. ಟ್ರೋಲ್​ ಮಿನಿಸ್ಟರ್​ ಪ್ರಿಯಾಂಕ್ ತವರು‌ ಜಿಲ್ಲೆಯಲ್ಲೇ ಮರಳು ಮಾಫಿಯಾ ನಡೆಯುತ್ತಿದೆ. ಕಾನ್ಸ್​ಟೇಬಲ್​ ಮೇಲೆ ಮರಳು …

ಕಲಬುರಗಿ : ಕಲಬುರಗಿಯ ಬಾಲಕನಿಗೆ ಕಳೆದ ಎರಡು ತಿಂಗಳ ಅವದಿಯಲ್ಲಿ 9 ಬಾರಿ ಹಾವು ಕಚ್ಚಿದೆ. ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಳಕರ್ಟಿ ಗ್ರಾಮದ ನಿವಾಸಿ ಪ್ರಜ್ವಲ್‍ಗೆ ಜುಲೈ 3ರಂದು ಮನೆ ಅಂಗಳದಲ್ಲಿ ಆಟವಾಡುವಾಗ ಹಾವು ಕಚ್ಚಿದೆ. ಆಗ ಈ ಬಾಲಕನ …

ಮೈಸೂರು : ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡದ ಖ್ಯಾತ ಸಂಗೀತ ನಿರ್ದೇಶಕ, …

- ಪ್ರೊ.ಆರ್.ಎಂ.ಚಿಂತಾಮಣಿ ಈ ತಿಂಗಳು ಮತ್ತು ಮುಂದಿನ ತಿಂಗಳ ಮಧ್ಯದವರೆಗೆ ‘ಗ್ರೂಪ್ ಆಫ್ ಟ್ವೆಂಟಿ’ ದೇಶಗಳದ್ದೇ ಮಾತು. ಸೆಪ್ಟೆಂಬರ್ 8ರಿಂದ 10ರವರೆಗೆ ಮೂರು ದಿನಗಳು ಸದಸ್ಯ ದೇಶಗಳ ಆಡಳಿತ ಮುಖ್ಯಸ್ಥರ 18ನೇ ಶೃಂಗಸಭೆ ಭಾರತದ ಅಧ್ಯಕ್ಷತೆಯಲ್ಲಿ, ನಮ್ಮ ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ …

error: Content is protected !!