Mysore
21
overcast clouds

Social Media

ಸೋಮವಾರ, 22 ಜೂನ್ 2026
Light
Dark

Author: lokesh

Home/lokesh
lokesh

lokesh

ನವದೆಹಲಿ : ಇತ್ತ ಇಡಿ ದೇಶ ಚಂದ್ರನ ಅಂಗಳದ ಮೇಲೆ ಕಾಲಿಟ್ಟ ಸಂಭ್ರಮ ಆಚರಿಸುತ್ತಿದ್ದರೆ, ಆತ್ತ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಗಳು ತಮ್ಮ ಕಾರ್ಯ ಆರಂಭಿಸಿವೆ. ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಚಂದ್ರನ ಮೇಲ್ಮೈನಲ್ಲಿ ಮಾಡಲು ಬಹಳಷ್ಟಿರುವ …

ಆಂಧ್ರಪ್ರದೇಶ : ಆಂಧ್ರಪ್ರದೇಶದ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 300ಕ್ಕೂ ಅಧಿಕ ಬೈಕ್​ಗಳು ಸುಟ್ಟು ಕರಕಲಾಗಿವೆ. ಆದರೆ, ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಚೆನ್ನೈ-ಕೋಲ್ಕತ್ತಾ ರಾಷ್ಟ್ರೀಯ ಹೆದ್ದಾರಿಯ ಕೆಪಿ …

ನವದೆಹಲಿ : ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಭಾರತದ ಕುಸ್ತಿ ಒಕ್ಕೂಟದ ಸದಸ್ಯತ್ವವನ್ನು ರದ್ದುಗೊಳಿಸಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಯದ ಕಾರಣ ಅವರು ಈ ಕ್ರಮ ಕೈಗೊಳ್ಳಲಾಗಿದೆ. ಇದು ಭಾರತೀಯ ಕುಸ್ತಿ …

ಚಿಕ್ಕಬಳ್ಳಾಪುರ : ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂವು ಕೀಳಲು ಹೋಗಿ ಕೆರೆಗೆ ಇಳಿದಿದ್ದ ತಂದೆ ಮತ್ತು ಮಗ ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಂದೆ ಪುಟ್ಟರಾಜು (42) ಹಾಗೂ ಮಗ ಕೇಶವ (14) ಕೆರೆಯಲ್ಲಿ ಮುಳುಗಿ …

ಬೆಂಗಳೂರು : ವಿಕ್ರಂ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಸಿ ಜಗತ್ತಿಗೆ ಸಾಧ್ಯವಾಗದ ಸಾಧನೆಯನ್ನು ಇದೀಗ ಇಸ್ರೋ ಮಾಡಿ ತೋರಿಸಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26ರಂದು ಬೆಳಗ್ಗೆ ಬೆಂಗಳೂರಿಗೆ ಭೇಟಿ ನೀಡಲಿದ್ದು, ಇಸ್ರೋ ಕೇಂದ್ರ ಕಚೇರಿಗೆ …

ನವದೆಹಲಿ : ಚಂದ್ರನ ಅಂಗಳದಲ್ಲಿ ಇಸ್ರೋದ ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್‌ ಬಳಿಕ ಹಲವು ಗಂಟೆಗಳ ನಂತರ ವಿಕ್ರಮ್‌ ಲ್ಯಾಂಡರ್‌ನಿಂದ ರೋವರ್‌ ಹೊರಬಂದಿದ್ದು, ಚಂದ್ರನ ಮೇಲೆ ವೈಜ್ಞಾನಿಕ ಅಧ್ಯಯನ ಆರಂಭಿಸಿದೆ. ಈ ಕುರಿತು ಸುಮಾರು 8:26ರ ಹೊತ್ತಿಗೆ ಇಸ್ರೋ ಟ್ವಿಟ್ಟರ್‌ ಖಾತೆಯಲ್ಲಿ ಅಧಿಕೃತ …

ನಿಖಿಲ್ ಕುಮಾರಸ್ವಾಮಿ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಾಜಿ ಪ್ರಧಾನ ಮಂತ್ರಿಗಳಾದ ಎಚ್.ಡಿ.ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ನೂತನ ಚಿತ್ರದ ಮೊದಲ ಸನ್ನಿವೇಶಕ್ಕೆ …

ಬೆಂಗಳೂರು : ಇಸ್ರೋ ವಿಜ್ಞಾನಿಗಳ ಪರಿಶ್ರಮ, ಭಾರತೀಯರ ಪ್ರಾರ್ಥನೆ ಫಲವಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿ ಪಡಿಸಿದ ಸಮಯಕ್ಕೆ ಸರಿಯಾಗಿ ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿತು. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಯಿತು. ಇಸ್ರೋ ಸಂಜೆ …

ಸೂಪರ್ ಸ್ಟಾರ್ ರಜನಿಕಾಂತ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾಲು ಮುಟ್ಟಿ ನಮಸ್ಕಾರ ಮಾಡಿದ ವಿಚಾರ ಸಾಕಷ್ಟು ಸುದ್ದಿಯಾಗಿತ್ತು. ಹಿರಿಯರಾದ ರಜನಿಕಾಂತ್ ಕಿರಿಯರೊಬ್ಬರ ಕಾಲು ಮುಟ್ಟಿ ನಮಸ್ಕಾರ ಮಾಡಿದ್ದು ತಮಿಳಿನ ಅಸ್ಮಿತೆಗೆ ಧಕ್ಕೆಯಾಗಿದೆ ಎಂದು ಬಣ್ಣಿಸಲಾಗಿತ್ತು. ಈ ಕುರಿತು …

ನವದೆಹಲಿ : ದೆಹಲಿ ವಿಮಾನ ನಿಲ್ದಾಣದಲ್ಲಿ ಬುಧವಾರ ಮಧ್ಯಾಹ್ನ ವಿಸ್ತಾರ ಕಂಪೆನಿಯ ಎರಡು ವಿಮಾನಗಳು ಒಂದೇ ರನ್ ವೇಯಲ್ಲಿ ಇಳಿದಿದ್ದು ಅಹಮದಾಬಾದ್-ದಿಲ್ಲಿ ವಿಮಾನದ ಪೈಲಟ್ ಕ್ಯಾಪ್ಟನ್ ಸೋನು ಗಿಲ್ ಅವರ ಸಮಯಪ್ರಜ್ಞೆಯಿಂದ ದುರಂತವೊಂದು ತಪ್ಪಿದೆ. ಈ ಎರಡು ವಿಮಾನಗಳು ಒಟ್ಟು 300 …

error: Content is protected !!