ನೇಪಾಳ : ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 15 ಜನರಿಗೆ ಗಂಭೀರ ಗಾಯಗಳಾಗಿವೆ. ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಪ್ರಯಾಣಿಕರಿದ್ದ ಬಸ್ ತ್ರಿಶೂಲಿ ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. …
ನೇಪಾಳ : ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 15 ಜನರಿಗೆ ಗಂಭೀರ ಗಾಯಗಳಾಗಿವೆ. ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಪ್ರಯಾಣಿಕರಿದ್ದ ಬಸ್ ತ್ರಿಶೂಲಿ ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. …
ಚಾಮರಾಜನಗರ : ಮಹಿಳೆಯೊಬ್ಬರು ಜ್ಯೋತಿಷಿ ಮಾತು ಕೇಳಿ ನಿಧಿ ಆಸೆಗಾಗಿ ಮನೆಯಲ್ಲೆ ಗುಂಡಿ ತೋಡಿರುವ ಘಟನೆ ನಡೆದಿದೆ. ಆ ಗೃಹಿಣಿ ನಿಧಿ ಆಸೆಗಾಗಿ ಮನೆಯೊಳಗೆ ಬರೋಬ್ಬರಿ 20 ಅಡಿ ಆಳದ ಗುಂಡಿ ತೆಗೆದಿದ್ದಾರೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ವಿ.ಎಸ್.ದೊಡ್ಡಿ ಗ್ರಾಮದಲ್ಲಿ …
ಮಂಡ್ಯ : ರಾಜ್ಯದ ಜೀವನಾಡಿ ಕೆಆರ್ಎಸ್ ಜಲಾಶಯ ಭರ್ತಿಯಾಗಿಲ್ಲ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ತಮಿಳುನಾಡಿಗೆ ನೀರು ಹರಿಸಲಾಗುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ರೈತರು ಇಂದು ಕಾವೇರಿ ನದಿಗೆ ಇಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಭೂಮಿತಾಯಿ ಹೋರಾಟ …
ಉತ್ತರ ಭಾರತ ಪ್ರವಾಸದ ವೇಳೆ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದರು ಸೂಪರ್ ಸ್ಟಾರ್ ರಜನಿಕಾಂತ್. ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ವಯಸ್ಸಿನ ಅಂತರವಿರು ವ್ಯಕ್ತಿಯ ಕಾಲಿಗೆ ಬಿದ್ದದ್ದು ಒಂದು ಕಡೆಯಾಗಿದ್ದರೆ, ತಮಿಳಿನ ಅಸ್ಮಿತೆಯನ್ನೇ ಯೋಗಿ …
ಬೆಂಗಳೂರು : ಇಡೀ ದೇಶ ಕಾತುರದಿಂದ ಕಾಯುತ್ತಿರುವ ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್. ಎಸ್ ಬೋಸರಾಜು …
ನಟರಾಕ್ಷಸ ಡಾಲಿ ಧನಂಜಯ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಡಾಲಿ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾಗಳ ಪೋಸ್ಟರ್, ಟೀಸರ್ ಉಡುಗೊರೆಯಾಗಿ ಸಿಕ್ಕಿದೆ. ಅದರಂತೆ ಬಡವ ರಾಸ್ಕಲ್ ಚಿತ್ರತಂಡದಿಂದ ಡಾಲಿ ಬರ್ತ್ ಡೇ ಸ್ಪೆಷಲ್ ಗಿಫ್ಟ್ ಸಿಕ್ಕಿದೆ. ಮಧ್ಯರಾತ್ರಿ 12 ಗಂಟೆಗೆ ಟೈಟಲ್ ಹಾಗೂ …
ಕುಶಾಲನಗರ : ಹಾರಂಗಿ ನಾಲೆಯ ಬಳಿ ಏಡಿ ಹಿಡಿಯಲು ಹೋದ ಶಾಲಾ ಬಾಲಕ ನಾಲೆಗೆ ಬಿದ್ದು ಕಣ್ಮರೆಯಾದ ಘಟನೆ ನಡೆದಿದೆ. ಬ್ಯಾಡಗೊಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಶಿಬಿರದ ಬಳಿ ಘಟನೆ ನಡೆದಿದ್ದು, ಶಿಬಿರದ ಸಮೀಪ ಹಾದುಹೋಗಿರುವ ಹಾರಂಗಿ ನಾಲೆಗೆ ಬಿದ್ದು ಸದ್ಗುರು ಅಪ್ಪಯ್ಯಸ್ವಾಮಿ …
ಚಾಮರಾಜನಗರ : ಆನೆಗಳ ಸಂಖ್ಯೆಯಲ್ಲಿ ಬಂಡಿಪುರಕ್ಕೆ ಮೊದಲ ಸ್ಥಾನ ಬಂದ ಬೆನ್ನಲ್ಲೆ ಅರಣ್ಯ ಇಲಾಖೆ ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಬಂಡಿಪುರಕ್ಕೆ ಮತ್ತಷ್ಟು ಪ್ರವಾಸಿಗರnfnuಯಲು ಗುಂಡ್ಲುಪೇಟೆ ತಾಲೂಕಿನಲ್ಲಿರುವ ರಾಮಪುರ ಆನೆ ಬಿಡಾರದಲ್ಲಿ ಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ ನಡೆಸಲಾಗುತ್ತಿದೆ. ಈ …
ಬೆಂಗಳೂರು : ಬಹುನಿರೀಕ್ಷಿತ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿಯುವುದನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಈ ಚಂದ್ರಯಾನ-3 ವಿಚಾರವಾಗಿ ನಟ ಪ್ರಕಾಶ್ ರಾಜ್ ಮಾಡಿದ ಕಾರ್ಟೂನ್ ಟ್ವೀಟ್ ದೇಶವ್ಯಾಪಿ ಸಾಕಷ್ಟು ಚರ್ಚೆಯಾಗುತ್ತಿದೆ. ಪ್ರಕಾಶ್ ರಾಜ್ ವಿರುದ್ಧ …
ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ತಾಲ್ಲೂಕಿನ ಇಂಡುವಾಳು ಬಳಿ ಪ್ರತಿಭಟನೆ ನಡೆಸಿ, ಬೆಂಗಳೂರು-ಮೈಸೂರು ಹೆದ್ದಾರಿಗೆ ನುಗ್ಗಲು ಮುಂದಾದ ರೈತರನ್ನು ಪೊಲೀಸರು ಬಂಧಿಸಿದರು. ಕರ್ನಾಟಕ ರಾಜ್ಯ ರೈತ ಸಂಘ (ಮೂಲ ಸಂಘಟನೆ )ದ ಜಿಲ್ಲಾಧ್ಯಕ್ಷ ಇಂಡುವಾಳು …