ಮಂಡ್ಯ : ಸ್ಥಳೀಯ ರಾಜಕೀಯ ಮುಖಂಡರೊಬ್ಬರು ಕಳೆದ ಎರಡು ತಿಂಗಳ ಹಿಂದೆ ಆರಂಭಿಸಿದ್ದ ಪೆಟ್ರೋಲ್ ಬಂಕ್‌ಗೆ ಆ. 21ರ ಮಧ್ಯರಾತ್ರಿ ನುಗ್ಗಿದ ದುಷ್ಕರ್ಮಿಗಳು ಪೆಟ್ರೋಲ್, ಡೀಸೆಲ್ ವಿತರಿಸುವ ಯಂತ್ರಗಳಿಂದ ಇಂಧನ ಹಾಕುವ ಪೈಪ್ ಅನ್ ಮಾಡಿ ಇಂಧನವನ್ನು ರಸ್ತೆಗೆ ಹರಿಬಿಟ್ಟಿದ್ದಾರೆ. ಈ …
ಮಂಡ್ಯ : ಸ್ಥಳೀಯ ರಾಜಕೀಯ ಮುಖಂಡರೊಬ್ಬರು ಕಳೆದ ಎರಡು ತಿಂಗಳ ಹಿಂದೆ ಆರಂಭಿಸಿದ್ದ ಪೆಟ್ರೋಲ್ ಬಂಕ್‌ಗೆ ಆ. 21ರ ಮಧ್ಯರಾತ್ರಿ ನುಗ್ಗಿದ ದುಷ್ಕರ್ಮಿಗಳು ಪೆಟ್ರೋಲ್, ಡೀಸೆಲ್ ವಿತರಿಸುವ ಯಂತ್ರಗಳಿಂದ ಇಂಧನ ಹಾಕುವ ಪೈಪ್ ಅನ್ ಮಾಡಿ ಇಂಧನವನ್ನು ರಸ್ತೆಗೆ ಹರಿಬಿಟ್ಟಿದ್ದಾರೆ. ಈ …
- ಪ್ರೊ.ಆರ್.ಎಂ.ಚಿಂತಾಮಣಿ ಮೊದಲಿನಿಂದಲೂ ಭಾರತದ ಉದ್ಯಮ ರಂಗದಲ್ಲಿ ದೊಡ್ಡ ಸಂಖ್ಯೆಯಲ್ಲಿ ಕಂಪೆನಿಗಳು ಸ್ವಯಂ ಸ್ಫೂರ್ತಿಯಿಂದ ತಮ್ಮ ವಾರ್ಷಿಕ ಲಾಭದಲ್ಲಿ ಸ್ವಲ್ಪ ಭಾಗವನ್ನು ಸಮಾಜದ ಅವಶ್ಯಕತೆಗಳಿಗಾಗಿ ಖರ್ಚು ಮಾಡುತ್ತಲೇ ಬಂದಿವೆ. ಟಾಟಾ ಗುಂಪಿನ ನಿಯಂತ್ರಕ ಕಂಪೆನಿ ಟಾಟಾ ಸನ್ಸ್‌ನಲ್ಲಿ ಏಳು ಟಾಟಾ ಸೇವಾ …
ಮೈಸೂರು : ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ ಬಾನೋತ್ ಅವರು ಇಂದು ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ …
ಲಂಡನ್ : ಒಂದು ವರ್ಷದಲ್ಲಿ 7 ನವಜಾತ ಶಿಶುಗಳನ್ನು ಹತ್ಯೆಗೈದು, ಇನ್ನೂ 6 ಶಿಶುಗಳನ್ನ ಕೊಲ್ಲಲು ಪ್ರಯತ್ನಿಸಿದ್ದ ಬ್ರಿಟಿಷ್ ನರ್ಸ್‌ಗೆ ಇಂಗ್ಲೆಂಡಿನ ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್ (ಕ್ರೌನ್ ಪ್ರಾಸಿಕ್ಯೂಷನ್ ಸೇವೆ) ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆ ಇನ್ನು ಸಾಯುವವರೆಗೂ ಜೈಲಿನಲ್ಲೇ ಕೊಳೆಯಬೇಕು, …
ಮಡಿಕೇರಿ : ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಟ್ಟಂ ಎಂಬಲ್ಲಿ ಘಕಾಡಾನೆ ದಾಳಿ ಮಾಡಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು ಐಶಾ (62) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮನೆಯ ಸಮೀಪ …
ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ವನ್ಯಜೀವಿಗಳಿಗೆ ಆಪತ್ತು ಎದುರಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಮಾಂಸಕ್ಕಾಗಿ ವನ್ಯಜೀವಿಗಳನ್ನ ಬೇಟೆ ಮಾಡುತ್ತಿರುವ ಅಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ತಾಲೂಕಿನ ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಮೇಲಿನ ಹುಲುವತ್ತಿ ಗ್ರಾಮದ ಸಂಗಮ ಕಾಫಿ ಎಸ್ಟೇಟ್ …
ಮಂಡ್ಯ : ಕರ್ನಾಟಕ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಹೆದ್ದಾರಿ ಬಂದ್ ಬದಲಾಗಿ ಮಂಡ್ಯ ನಗರದ ಜೆಸಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜೆಸಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಚೆಂಡು ಹೂವು ಮುಡಿದು, ಹುರುಳಿ ಕಾಳು ಅಳೆಯುವುದರ ಮೂಲಕ ಕರ್ನಾಟಕ …
ಮಂಡ್ಯ : ಕೆಆರ್‌ಎಸ್ ಉತ್ತರ ಬೃಂದಾವನದಲ್ಲಿ ಹುಚ್ಚು ನಾಯಿ ದಾಳಿ ನಡೆಸಿ ಐದು ಮಂದಿ ಪ್ರವಾಸಿಗರು ಗಾಯಗೊಂಡಿರುವ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೆಆರ್‌ಎಸ್ ಬೃಂದಾವನಕ್ಕೆ ಪ್ರವಾಸಿಗರು ಆಗಮಿಸಿದ್ದರು. ಉತ್ತರ ಬೃಂದಾವನದಲ್ಲಿ ಕಳೆದ ರಾತ್ರಿ ಹುಚ್ಚು ನಾಯಿ ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆ …
ಕೊಡಗು : ಮಡಿಕೇರಿ ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಕೆಎಸ್ಆರ್ಟಿಸಿ ಬಸ್ವೊಂದು ಜನರಲ್ ತಿಮ್ಮಯ್ಯ ವೃತಕ್ಕೆ ಗುದ್ದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಸೇನಾನಿ ತಿಮ್ಮಯ್ಯ ಪ್ರತಿಮೆ ನೆಲಕ್ಕುರುಳಿ ಬಿದ್ದಿದೆ. ಮಡಿಕೇರಿ ಡಿಪೊದಿಂದ ಬಸ್ ಸ್ಟ್ಯಾಂಡ್ ಗೆ ಹೊರಟ್ಟಿದ್ದ ಬಸ್ ಪಿಕಪ್ ವಾಹನ …
ಜಾಗ್ವಾರ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬಂದ ನಿಖಿಲ್ ಬಳಿಕ ಸೀತಾರಾಮ ಕಲ್ಯಾಣ ಚಿತ್ರದಲ್ಲಿ ಮಿಂಚಿದರು. ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರದಲ್ಲಿ ಗಮನ ಸೆಳೆದರು. 2 ವರ್ಷದ ಹಿಂದೆ ಬಂದ ರೈಡರ್ ಸಿನಿಮಾ ಪ್ರೇಕ್ಷಕರ ಮನಗೆದ್ದರೂ ಬಾಕ್ಸ್ ಆಫೀಸ್‌ನಲ್ಲಿ ಮುಗ್ಗರಿಸಿತ್ತು. ಆ ಬಳಿಕ …