ಬೆಳಗಾವಿ : ರಮೇಶ್ ಜಾರಕಿಹೊಳಿ ಆಪ್ತ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣ ರಾಜಕೀಯ ಪ್ರೇರಿತವೋ …
ಬೆಳಗಾವಿ : ರಮೇಶ್ ಜಾರಕಿಹೊಳಿ ಆಪ್ತ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣ ರಾಜಕೀಯ ಪ್ರೇರಿತವೋ …
ಬೆಂಗಳೂರು : ಬಿಜೆಪಿಯಿಂದ ವಿಧಾನಸಭಾ ಚುನಾವಣೆಯ ಟಿಕೆಟ್ ಕೊಡುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಕೋಟ್ಯಾಂತರ ರೂ. ಹಣ ಪಡೆದು ವಂಚನೆ ಮಾಡಿರುವ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಚೈತ್ರ ಹಾಗೂ ಶ್ರೀಕಾಂತ್ ಅವರಿಗೆ ಶರತ್ತುಬದ್ದ ಜಾಮೀನು ಮಂಜೂರಾಗಿದೆ. ನಾಳೆ ಆರೋಪಿಗಳಿಬ್ಬರು ನಾಳೆ ಪರಪ್ಪನ …
ಹಾಸನ : ನಾಡಹಬ್ಬ ದಸರಾ ಮಹೋತ್ಸವದಲ್ಲಿ ಬರೊಬ್ಬರಿ 8 ಬಾರಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ಸಾಗಿದ್ದ ಅರ್ಜುನ ಆನೆ ನೆನ್ನೆ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಆದರೆ ಸ್ಥಳೀಯರೊಬ್ಬರು ಮಾವುತರೊಂದಿಗೆ ಅರ್ಜುನನ ಸಾವಿನ …
ಸ್ಯಾಂಡಲ್ವುಡ್ ನ ಸ್ಟಾರ್ ನಟ ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ಆಗಾಗ ಯಶ್ ಮುಂದಿನ ಸಿನಿಮಾ ಬಗೆಗಿನ ಸುದ್ದಿ ಹರಿದಾಡುತ್ತಿರುತ್ತವೆ. ಮೊನ್ನೆಯಷ್ಟೇ ರಾಕಿ ಬಾಯ್ ತಮ್ಮ ಇನ್ಸ್ಟಾಗ್ರಾಮ್ ಪ್ರೋಫೈಲ್ ಫೋಟೋ ಬದಲಿಸಿದ್ದರು. …
ಪ್ರೊ.ಆರ್.ಎಂ.ಚಿಂತಾಮಣಿ ಭಾರತದಾದ್ಯಂತ ಹಳ್ಳಿ, ಪಟ್ಟಣ ಮತ್ತು ಮಹಾನಗರಗಳಲ್ಲಿ ೧.೨೫ ಕೋಟಿಗೂ ಹೆಚ್ಚು ದಿನಸಿ ಅಂಗಡಿಗಳೆಂದೂ ಕರೆಯಲ್ಪಡುವ ಸಣ್ಣ, ದೊಡ್ಡ ಕಿರಾಣಿ ಅಂಗಡಿಗಳಿವೆ. ಬೀದಿ ಬೀದಿಗಳಲ್ಲಿ ಸುತ್ತಮುತ್ತಲಿನ ಕುಟುಂಬಗಳಿಗೆ ನಿತ್ಯೋಪಯೋಗಿ ವಸ್ತುಗಳನ್ನು ಪೂರೈಸುವ ಸಣ್ಣ ಅಂಗಡಿಗಳು ಮತ್ತು ಕೇಂದ್ರ ಸ್ಥಳಗಳಲ್ಲಿಯ ಪೇಟೆಗಳಲ್ಲಿರುವ ಸಾಲು …
ಚಾಮರಾಜನಗರ : ಕಳೆದ ಶುಕ್ರವಾರ ನಾಪತ್ತೆಯಾಗಿದ್ದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಾಮರಾಜನಗರದ ಹನೂರಿನ ಬಳಿಯ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಮಹದೇವಯ್ಯ ಅವರ ಶವ ತಲೆಯಮೇಲೆ ಕಲ್ಲು ಎತ್ತಿಹಾಕಿ ಕೊಲೆ …
ಚೆನ್ನೈ : ವರುಣನ ಅಬ್ಬರಕ್ಕೆ ಚೆನ್ನೈ ಅಕ್ಷರಶಃ ತತ್ತರಿಸಿ ಹೋಗಿದೆ. ಮಿಚಾಂಗ್ ಚಂಡಮಾರುತದಿಂದಾಗಿ ಚೆನ್ನೈನಲ್ಲಿ ಮಳೆರಾಯ ಎಡಬಿಡದೆ ಸುರಿಯುತ್ತಿದ್ದಾನೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿ ಹೋಗಿದೆ. ಮಳೆರಾಯನ ಆರ್ಭಟಕ್ಕೆ ಮನೆಯ ಗೋಡೆ ಕುಸಿತವಾಗಿದ್ದು,ಇಬ್ಬರು ಸಾವಿಗೀಡಾಗಿದ್ದಾರೆ. ಮುಂಜಾಗೃತಾ ಕ್ರಮವಾಗಿ ಚನ್ನೈಗೆ ಸಂಚರಿಸುವ ರೈಲು ಹಾಗೂ …
ಬೆಳಗಾವಿ : ಭವಾನಿ ರೇವಣ್ಣ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸೂರಜ್ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಇದರಲ್ಲಿ ನನ್ನ ತಾಯಿಯ ತಪ್ಪೇನಿಲ್ಲ ಬೈಕ್ ಸವಾರ ಕುಡಿದು ಬೈಕ್ ಚಲಾಯಿಸುತ್ತಿದ್ದ. ಕಾರು ಅಪಘಾತವಾಗಿದ್ದಕ್ಕೆ ಸಹಜವಾಗಿಯೇ …
ಮೈಸೂರು : ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಸೊಸೆ ಭವಾನಿ ರೇವಣ್ಣ ಅವರ ಕಾರು ಅಪಘಾತವಾಗಿದ್ದು, ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರನನ್ನು ಭವಾನಿ ರೇವಣ್ಣ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ನೆನ್ನೆ ಕೆಆರ್ ನಗರದ ಸಾಲಿಗ್ರಾಮದಿಂದ ಹೊಳೆ ನರಸಿಪುರದ ಕಡೆಗೆ …
ಚಾಮರಾಜನಗರ : ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯನವರು ನಾಪತ್ತೆಯಾಗಿ ಎರಡ್ಮೂರು ದಿನಗಳೇ ಕಳೆದರೂ ಕೂಡ ಪತ್ತೆಯಾಗಿಲ್ಲ. ಇದೀಗ ಅವರ ಕಾರು ಚಾಮರಾಜನಗರದ ಬಳಿ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದ ಬಳಿ ಮಹದೇವಯ್ಯನವರ ಕಾರು ಪತ್ತೆಯಾಗಿದೆ. …