ತಿರುಪತಿ : ಚಿರತೆ ದಾಳಿಗೆ ಆರು ವರ್ಷದ ಬಾಲಕಿ ಬಲಿಯಾದ ಬೆನ್ನಲ್ಲೇ ತಿರುಮಲ ತಿರುಪತಿ ದೇವಸ್ಥಾನಂ ಎಚ್ಚೆತ್ತುಕೊಂಡಿದ್ದು, ಕಾಲ್ನಡಿಗೆ ಮೂಲಕ ಬೆಟ್ಟ ಹತ್ತುವವರಿಗೆ ಹೊಸ ನಿಯಮ ತಂದಿದೆ. ತಿರುಮಲ ಬೆಟ್ಟವನ್ನು ಕಾಲ್ನಡಿಗೆಯಲ್ಲಿ ಹತ್ತುವ ಪ್ರತಿಯೊಬ್ಬ ಯಾತ್ರಾರ್ಥಿಗಳಿಗೆ ರಕ್ಷಣೆಗಾಗಿ ಸಿಬ್ಬಂದಿಯನ್ನು ಒದಗಿಸಲು ಮುಂದಾಗಿದೆ. …










