Mysore
28
overcast clouds

Social Media

ಬುಧವಾರ, 24 ಜೂನ್ 2026
Light
Dark

Author: lokesh

Home/lokesh
lokesh

lokesh

ಮಂಡ್ಯ : ಬಿಜೆಪಿ-ಜೆಡಿಎಸ್‍ಗೆ ಲೋಕಸಭಾ ಚುನಾವಣೆ ಭಯ ಶುರುವಾಗಿದೆ, ಅದಕ್ಕಾಗಿಯೇ ಇಲ್ಲ-ಸಲ್ಲದ ವಿಚಾರಗಳನ್ನು ಇಟ್ಟುಕೊಂಡು ಪ್ರತಿಭಟನೆಯ ನಾಟಕವಾಡುತ್ತಿವೆ. ಅಂತಿಮವಾಗಿ ಅವರಿಗೆ ಇದರಿಂದ ಯಾವುದೇ ಫಲ ಸಿಗುವುದಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ …

ಬೆಂಗಳೂರು : ಮುಸ್ಲಿಮರಿಗಷ್ಟೆ ಗಂಡಸ್ತನ, ಮೀಸೆ ಇರುವುದಲ್ಲ. ಹಿಂದೂ ಹುಡುಗರಿಗೂ ಇದೆ. ಹಿಂದೂ ಹುಡುಗರು ಕೂಡ ಮುಸ್ಲಿಂ ಹುಡುಗಿಯರನ್ನ ಲವ್ ಮಾಡಿ ಮತಾಂತರ ಮಾಡಬೇಕಾಗುತ್ತದೆ ಎಂದು ಸಿದ್ದರೂಢ ಇಂಟರ್ನ್ಯಾಷನಲ್ ಗುರುಕುಲಮ್​ನ ಆರೂಢ ಭಾರತೀ ಸ್ವಾಮೀಜಿ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ …

ಭಾರತೀಯ ಚಿತ್ರರಂಗದ ಸ್ಟಾರ್ ನಟಿ ಶ್ರೀದೇವಿ ಅವರ 60ನೇ ವರ್ಷದ ಹುಟ್ಟುಹಬ್ಬವಾಗಿದ್ದು, ಎವರ್‌ಗ್ರೀನ್ ನಾಯಕಿಗೆ ಗೂಗಲ್ ಡೂಡಲ್ ವಿಶೇಷ ಗೌರವ ಸಲ್ಲಿಸಿದೆ. ಅಕಾಲಿಕ ಮರಣ ಹೊಂದಿರೋ ಹಿರಿಯ ನಟಿಯ ಹುಟ್ಟುಹಬ್ಬಕ್ಕೆ ಗೂಗಲ್ ವಿಶೇಷವಾಗಿ ಶುಭ ಕೋರಿದೆ. ಬಾಲಿವುಡ್‌ನ ದಿವಂಗತ ನಟಿ ಶ್ರೀದೇವಿ …

ಚಿತ್ರದುರ್ಗ : ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಭಾನುವಾರಚದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 13 ರ ಮಲ್ಲಾಪುರ ಗ್ರಾಮದ ಬಳಿ ಸಂಭವಿಸಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ …

ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖವಾಗಿ ಕಾರಣವಾದ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಕಾಂಗ್ರೆಸ್ ಸರ್ಕಾರ ಕಡೆಗಣಿಸಿ ವಂಚಿಸುತ್ತಿದೆ ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದರು. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಬೆಳಗ್ಗೆ ಏರ್ಪಡಿಸಿದ್ದ ಜಿಲ್ಲಾ …

ಜೈಪುರ : ಬಸ್‍ಗೆ ವ್ಯಾನ್ ಮುಖಾಮುಖಿ ಡಿಕ್ಕಿ ಹೊಡೆದು ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದಿಡ್ವಾನಾ-ಕುಚಮನ್ ಜಿಲ್ಲೆಯಲ್ಲಿ ನಡೆದಿದೆ. ಖುಂಖುನಾ ಪೊಲೀಸ್ ಠಾಣಾ ವ್ಯಾಪ್ತಿಯ ಬಂಥಾಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಡಿಎಸ್ಪಿ ಧರಂಚಂದ್ …

ಚಿಕ್ಕಮಗಳೂರು : ನನ್ನ ಜೀವನದಲ್ಲಿ ಒಮ್ಮೆಯೂ ಲಂಚ ತೆಗೆದುಕೊಂಡಿಲ್ಲ ಅಂತಾ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಸಿ.ಟಿ ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು ತಮ್ಮ …

ನವದೆಹಲಿ : ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ಸ್ವೇಚ್ಛೆಯಿಂದ ಕೂಡಿದೆ ಮತ್ತು ಅತಾರ್ಕಿಕವಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು, BEd ಕಡ್ಡಾಯವಲ್ಲ ಎಂದು ಹೇಳಿ ಸರ್ಕಾರದ ಆದೇಶವನ್ನು ವಜಾಗೊಳಿಸಿದೆ. ಮಕ್ಕಳಿಗೆ ಉಚಿತ, …

ಅಸ್ಸಾಂ : ಉಗ್ರಗಾಮಿ ಸಂಘಟನೆಗಳಾದ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ ಮತ್ತು ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್/ಜೆಪಿಆರ್‌ಎನ್ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಿಷ್ಕರಿಸಲು ಕರೆ ನೀಡಿದ್ದು, ಈ ಹಿನ್ನೆಲೆ ಅಸ್ಸಾಂ ರಾಜ್ಯದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ನಾವು …

ಮೈಸೂರು : ವಿಶ್ವ ಆನೆ ದಿನವೇ ಆನೆಚೌಕೂರು ವನ್ಯಜೀವಿ ವಲಯದ ಮತ್ತಿಗೋಡು ಸಾಕಾನ ಶಿಬಿರದ ಕ್ರಾಲ್ ನಲ್ಲಿ ಪಳಗಿಸಲಾಗುತ್ತಿದ್ದ ಸುಮಾರು 50ವರ್ಷ ಪ್ರಾಯದ ಸುಬ್ರಮಣಿ ಎಂಬ ಗಂಡಾನೆ ಸಾವನ್ನಪ್ಪಿದೆ.  ಸುಬ್ರಮಣಿ ಎಂಬ ಗಂಡಾನೆಯನ್ನು ಕ್ರಾಲ್ನಲ್ಲಿ ಪಳಗಿಸಲಾಗುತ್ತಿದ್ದು, ಕಳೆದ ಜುಲೈ 20ರಂದು ಹೆಚ್ಚಿನ …

error: Content is protected !!