Mysore
25
overcast clouds

Social Media

ಗುರುವಾರ, 25 ಜೂನ್ 2026
Light
Dark

Author: lokesh

Home/lokesh
lokesh

lokesh

ಮಂಡ್ಯ : ರೈತನ ಜಮೀನಿಗೆ ಪರಿಹಾರ ಒದಗಿಸಲು ವಿಫಲವಾದ ಹಿನ್ನಲೆ ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ಪಾಂಡವಪುರ ಉಪ ವಿಭಾಗಾಧಿಕಾರಿ ಕಚೇರಿ ಚರಾಸ್ತಿ ಜಪ್ತಿಗೆ ಆದೇಶ ನೀಡಿದೆ. ಈ ಹಿನ್ನಲೆ ರೈತರ ಸಹಕಾರದೊಂದಿಗೆ ಎಸಿ ಕಚೇರಿಗೆ ಆಗಮಿಸಿದ ಕೋರ್ಟ್ ಅಮೀನರು ನ್ಯಾಯಾಲಯದ ಆದೇಶವನ್ನು ಜಾರಿ …

ಬೆಂಗಳೂರು : ಸರ್ಕಾರ ಬರುವ ಸಂದರ್ಭದಲ್ಲಿ 136 ಸ್ಥಾನ ಬರುತ್ತದೆ ಎಂದಿದ್ದೆ. ಆಗ ನನ್ನನ್ನು ಬಹಳಷ್ಟು ಜನ ಮೆಂಟಲ್‌ ಆಗಿದ್ದಾನೆ ಎಂದು ಲೇವಡಿ ಮಾಡಿದ್ದರು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹಳೆಯ ವಿಷಯವನ್ನು ಮೆಲುಕು ಹಾಕಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕ್ವಿಟ್‌ ಇಂಡಿಯಾ …

ಮುಂಬೈ : ಕ್ವಿಟ್ ಇಂಡಿಯಾ ಚಳವಳಿ ನಿಮಿತ್ತ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ನನ್ನನ್ನು ಪೊಲೀಸರು ಬಂಧಿಸಿದ್ಧಾರೆ ಎಂದು ಮಹಾತ್ಮ ಗಾಂಧಿ ಅವರ ಮರಿಮೊಮ್ಮಗ ತುಷಾರ್ ಗಾಂಧಿ ಆರೋಪಿಸಿದ್ದಾರೆ. ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಸೇರಿದಂತೆ ಇತರರೊಂದಿಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲು …

ಚಾಮರಾಜನಗರ : ತಾಲೂಕಿನ ಹೆಬ್ಬಸೂರು ಗ್ರಾಮದಲ್ಲಿ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಗೊಬ್ಬರ ಹಾಗೂ ಕ್ರಿಮಿನಾಶಕಗಳನ್ನು ನೀಡುತ್ತಿದ್ದ ಗೊಬ್ಬರದ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅಂಗಡಿ ಒಳಗೆ ಇದ್ದ ಗೊಬ್ಬರಗಳು ಹಾಗೂ ಕ್ರಿಮಿನಾಶಕಗಳು ಎಲ್ಲವೂ ನಾಶವಾಗಿವೆ. ಸುಮಾರು 10 ರಿಂದ 15 …

ಹಾಸನ : ಕಾಫಿ ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕ್‌ಅಪ್ ವಾಹನ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಹೆಬ್ಬಸಾಲೆ ಗ್ರಾಮದ ಬಳಿ ನಡೆದಿದೆ. ಸಕಲೇಶಪುರ ಪಟ್ಟಣದ ಸಮೀಪವಿರುವ ಕುಡಗರಗಳ್ಳಿ, ಆಚಂಗಿ, ಗ್ರಾಮದಿಂದ …

ಬೆಂಗಳೂರು : ಕಾಂಗ್ರೆಸ್ಸಿಗರು ಈಗ ವಸೂಲಿ ದಂಧೆಯಲ್ಲಿ 100% ಮುಳುಗಿ ಹೋಗಿದ್ದಾರೆ ಎಂದು ಶಿಕಾರಿಪುರದ ಶಾಸಕ, ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇನ್ನೂ ಕಾಲು ವರ್ಷವೂ …

ಮೈಸೂರು : ಒತ್ತುವರಿ ಅತಿಕ್ರಮಣ ತೆರವುಗೊಳಿಸಲು ಸರ್ಕಾರ ಶೀಘ್ರವೇ ಪ್ರಕ್ರಿಯೆ ಆರಂಭಿಸಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅಧಿಕಾರಿಗಳ ಮುಂದೆ ಸರ್ಕಾರ ಮೇಲುಗೈ ಸಾಧಿಸಿದರೂ ಕೂಡ ರಾಜ್ಯಾದ್ಯಂತ ಅತಿಕ್ರಮಿತ ಭೂಮಿಯನ್ನು ವಾಪಸ್ ಪಡೆಯಲು ಅವರಿಗೆ ಮುಕ್ತ ಅವಕಾಶವನ್ನು ನೀಡಲಾಗುವುದು …

ಕನ್ನಡ ಟಿವಿ ಲೋಕದ ಅತ್ಯಂತ ಜನಪ್ರಿಯ ಶೋ ಬಿಗ್​ಬಾಸ್ ಕನ್ನಡ. ಈ ವರೆಗೆ ಒಂಬತ್ತು ಸೀಸನ್​ಗಳು ಪ್ರಸಾರವಾಗಿವೆ. ಬಿಗ್​ಬಾಸ್ ಪ್ರಸಾರವಾದ ಪ್ರತಿಬಾರಿ ಪರ-ವಿರೋಧ ಚರ್ಚೆಗಳು ಇರುತ್ತವೆಯಾದರೂ ಜನರು ನೋಡುವುದಂತೂ ಬಿಟ್ಟಿಲ್ಲ. ಬಿಗ್​ಬಾಸ್ ಸೀಸನ್ 9ರಲ್ಲಿ ನಟ, ರೇಡಿಯೋ ಜಾಕಿ ರೂಪೇಶ್ ಶೆಟ್ಟಿ …

ಮೈಸೂರು : ಈ ಬಾರಿಯ ಮೈಸೂರು ದಸರಾ-2023 ಸಕಲ ಸಿದ್ಧತೆಗಳು ಆರಂಭವಾಗಿದ್ದು, ಜಂಬು ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳನ್ನು ಅಂತಿಮಗೊಳಿಸಲಾಗಿದೆ. ಕಳೆದ 15 ದಿನಗಳಿಂದ ದಸರಾದಲ್ಲಿ ಪಾಲ್ಗೊಳ್ಳಬೇಕಾದ ಆನೆಗಳ ಆರೋಗ್ಯ ತಪಾಸಣೆ ಮಾಡಿದ್ದು, ಇದೀಗ ಜಂಬು ಸವಾರಿಗೆ ಮೊದಲ ಹಂತದಲ್ಲಿ ಬರುವ 9 …

ಬೆಂಗಳೂರು : ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹ ತಡರಾತ್ರಿ 1 ಗಂಟೆ ವೇಳೆಗೆ ಮಲ್ಲೇಶ್ವರಂನ ತವರು ಮನೆ ತಲುಪಿದೆ. ಸಾವಿನಿಂದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಗಣ್ಯರು, ಆಪ್ತರು, ಸ್ನೇಹಿತರು ಹಾಗೂ ಸಿನಿ ತಾರೆಯರು ಕಂಬನಿ ಮಿಡಿದಿದ್ದಾರೆ. ಮೃತದೇಹ ನೋಡುತ್ತಿದ್ದಂತೆಯೇ …

error: Content is protected !!