Mysore
24
few clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

Author: lokesh

Home/lokesh
lokesh

lokesh

ಮೈಸೂರು : ಕೆರೆಯಲ್ಲಿ ಈಜಲು ಹೋದ 15 ವರ್ಷದ ಬಾಲಕ ನಾಪತ್ತೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಜಿಲ್ಲೆಯ ಹುಣಸೂರು ತಾಲೂಕಿನ ಹಸ್ವಾಳು ಗ್ರಾಮದ ಗರಿಕೆ ಕಟ್ಟೆ ಬಳಿಯ ಕೆರೆಗೆ ನವೀನ್ ಗೌಡ ಎಂಬ 15 ವರ್ಷದ ಬಾಲಕ ಈಜಲು ಹೋಗಿದ್ದ. ಆದರೆ …

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ನೌಕೆ ವೀಕ್ಷಿಸಿದ ಚಂದ್ರನ ಮೊದಲ ವೀಡಿಯೋ ತುಣುಕನ್ನು ಹಂಚಿಕೊಂಡಿದೆ. ಚಂದ್ರಯಾನ-3 ಗಗನ ನೌಕೆಯು ಭೂಮಿಯಿಂದ ಹಾರಿ 22 ದಿನಗಳ ಬಳಿಕ ಶನಿವಾರ ಚಂದ್ರನ ಕಕ್ಷೆ ಸೇರಿದ ನಂತರ ಚಿತ್ರಗಳನ್ನು ಸೆರೆಹಿಡಿದಿದೆ. ಈ …

ಒಂದರ ಹಿಂದೊಂದು ಸಿನಿಮಾ ಫ್ಲಾಪ್ ಆಗುತ್ತಿದ್ದರೂ ಪ್ರಭಾಸ್ ಹವಾ ಮಾತ್ರ ಕಮ್ಮಿಯಾಗಿಲ್ಲ. ನನ್ನ ಹಾದಿ ನನ್ನದು ಎನ್ನುತ್ತಾ ನುಗ್ಗುತ್ತಿದ್ದಾರೆ. ಇದೀಗ ಸಲಾರ್ ಬಿಡುಗಡೆಗೆ ಸಿದ್ಧವಾಗಿದ್ದು, ದಿನಾಂಕ ಕೂಡ ನಿಗದಿಯಾಗಿದೆ. ಆದರೆ ಇಂಗ್ಲಿಷ್ ವರ್ಶನ್ ಸಲಾರ್ ಯಾವಾಗ ಬರಲಿದೆ? ಅದಕ್ಕೆ ಬೇರೊಂದು ದಿನ …

ಮಡಿಕೇರಿ : ಮಲ್ಪೆ ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ಮಡಿಕೇರಿ ಮೂಲದ ಇಬ್ಬರು ಬಾಲಕಿಯರು ನೀರುಪಾಲಾಗಿ ಓರ್ವ ಬಾಲಕಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ಮಡಿಕೇರಿ ನಿವಾಸಿ ಮಾನ್ಯ(16) ಎಂದು ಗುರುತಿಸಲಾಗಿದೆ. ಈಕೆಯೊಂದಿಗೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಗೆಳತಿ …

ಬೆಂಗಳೂರು : ಭಾಗ್ಯಗಳ ಹೆಸರಿನಲ್ಲಿ ಆಶ್ರಯ ಪಡೆದು ರಾಜಕಾರಣ ಮಾಡುತ್ತಿದ್ದಾರೆ. ಇವರಿಗೆ ಸ್ವಲ್ಪವಾದರೂ ಮಾನ ಮರ್ಯಾದೆ ಇದೆಯಾ, ನಾಚಿಕೆ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ …

ಬಾಹುಬಲಿ ಬಳಿಕ ಪ್ಯಾನ್ ಇಂಡಿಯಾ ಸಿನಿಮಾ ಆಗಿ ಪ್ರೆಸೆಂಟ್ ಆದ ದಕ್ಷಿಣ ಭಾರತದ ಸಿನಿಮಾಗಳು ಬೆರಳೆಣಿಕೆಯಷ್ಟು ಮಾತ್ರ. ಆದರೆ ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಬಿಡುಗಡೆ ಮಾಡುವುದರಿಂದ ಸಿನಿಮಾಗಳು ದೊಡ್ಡ ಬಾಕ್ಸ್ ಆಫೀಸ್ ಗೆಲುವು ಸಾಧಿಸಬಲ್ಲವೆ ಎಂದು ತೋರಿಸಿಕೊಟ್ಟ ಸಿನಿಮಾ ಪುಷ್ಪ. ಅಲ್ಲು …

ಕನ್ನಡ ಚಿತ್ರರಂಗದ ಹೆಸರಾಂತ ನಟ, ನಿರ್ದೇಶಕ ನಾಗಾಭರಣ ಅವರು ತುಮಕೂರು ವಿವಿಯ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ಆಗಸ್ಟ್ 7ರಂದು ನಡೆಯಲಿರುವ ವಿವಿ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ನಿರ್ದೇಶಕ ನಾಗಾಭರಣ ಹಾಗೂ ಸಮಾಜ ಸೇವಕ ಆರ್‌.ಎಲ್ ರಮೇಶ್‌ಬಾಬು ಅವರು ತುಮಕೂರು …

ಬೆಂಗಳೂರು : ಕಿಂಗ್‌ ಮೇಕರ್‌ ಆಗುವ ಕನಸು ಕಂಡಿದ್ದ ಹೆಚ್‌.ಡಿ. ಕುಮಾರಸ್ವಾಮಿ ಅವರ ಕನಸು ಭಗ್ನಗೊಂಡು, ಭಗ್ನಪ್ರೇಮಿಯಂತೆ ವ್ಯಾಘ್ರರಾಗಿದ್ದಾರೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಟಾಂಗ್‌ ಕೊಟ್ಟಿದ್ದಾರೆ. ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಹೆಚ್‌ಡಿಕೆ ವಿರುದ್ಧ ಟ್ವೀಟ್‌ ಮೂಲಕ ದಿನೇಶ್‌ …

ಕನ್ನಡದ ನಟಿ ಶ್ರೀಲೀಲಾಗೆ ತೆಲುಗಿನಲ್ಲಿ ಆಫರ್ ಮೇಲೆ ಆಫರ್ ಬರುತ್ತಿವೆ. ರಶ್ಮಿಕಾ ಮಂದಣ್ಣ - ಪೂಜಾ ಹೆಗ್ಡೆಗೆ ಸೆಡ್ಡು ಹೊಡೆದು ಶ್ರೀಲೀಲಾ ಈಗ ಟಾಲಿವುಡ್‌ನಲ್ಲಿ ಮಿಂಚುತ್ತಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ- ತ್ರಿಷಾ ನಟನೆಯ ಸಿನಿಮಾದಲ್ಲಿ ಭರಾಟೆ ನಟಿ ನಟಿಸುವ ಬಂಪರ್ ಆಫರ್ ಬಾಚಿಕೊಂಡಿದ್ದಾರೆ. …

ಚಾಮರಾಜನಗರ : ಚಾರ್ಜ್​ ಮಾಡಿ ಮನೆ ಮುಂದೆ ನಿಲ್ಲಿಸಿದ್ದ ಎಲೆಕ್ಟ್ರಿಕ್​​ ಬೈಕ್ ಸ್ಟಾರ್ಟ್ ಮಾಡುತ್ತಿದ್ದಂತೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಧಗಧಗನೇ ಹೊತ್ತಿ ಉರಿದಿರುವ ಘಟನೆ ಚಾಮರಾಜನಗರ ತಾಲೂಕಿನ‌ ಕೊತ್ತಲವಾಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ‌. ಕೊತ್ತಲವಾಡಿ ಗ್ರಾಮದ ಬಸವರಾಜಪ್ಪ ಎಂಬುವರಿಗೆ ಸೇರಿದ ಬೈಕ್ …

error: Content is protected !!