ನವದೆಹಲಿ : ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ವಿಪಕ್ಷಗಳ ಆರೋಪ ಹೊಸದಲ್ಲ. ಸಂಸತ್ ಸಾಕ್ಷಿಯಾಗಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಆಡಿದ ಮಾತುಗಳು ಇದಕ್ಕೆ ಪೂರಕವಾಗಿವೆ. ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ವಿಧೇಯಕ ವಿರೋಧಿಸಿ ವಿಪಕ್ಷಗಳು …
ನವದೆಹಲಿ : ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ವಿಪಕ್ಷಗಳ ಆರೋಪ ಹೊಸದಲ್ಲ. ಸಂಸತ್ ಸಾಕ್ಷಿಯಾಗಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಆಡಿದ ಮಾತುಗಳು ಇದಕ್ಕೆ ಪೂರಕವಾಗಿವೆ. ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ವಿಧೇಯಕ ವಿರೋಧಿಸಿ ವಿಪಕ್ಷಗಳು …
1952ರ ಸಿನಿಮಾಟೋಗ್ರಾಫ್ - ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಗೆ ರಾಜ್ಯಸಭೆ, ಲೋಕಸಭೆ ಎರಡರಲ್ಲೂ ಹಸಿರು ನಿಶಾನೆ ದೊರೆತಿದೆ. ಸಿನಿಮಾಟೋಗ್ರಫಿ (ತಿದ್ದುಪಡಿ) ಮಸೂದೆ -2023 ಮುಖ್ಯವಾಗಿ ಪೈರಸಿ, ವಯಸ್ಸಿಗೆ ಅನುಗುಣವಾಗಿ ಪ್ರಮಾಣ ಪತ್ರ, ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಮಾನ್ಯತೆ ಮೊದಲಾದ ಅಂಶಗಳನ್ನು ಒಳಗೊಂಡಿದೆ. …
ಮಂಡ್ಯ : ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ನಾಲ್ಕು ದಿನಗಳ ಹಿಂದಷ್ಟೆ ಅಳವಡಿಸಲಾಗಿದ್ದ ಸ್ಪೀಡ್ ಡಿಟೆಕ್ಟರ್‌ಗಳು ಇಂದು ಕೈಕೊಟ್ಟಿವೆ. ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಸ್ಪೀಡ್ ಲಿಮಿಟ್ ಜಾರಿ ಮಾಡಲಾಗಿದೆ. ಇದನ್ನು ನಿಯಂತ್ರಿಸುವ ಸಲುವಾಗಿ ಮಂಡ್ಯದ ಉಮ್ಮಡಹಳ್ಳಿ ಗೇಟ್ ಬಳಿ ಸೋಲರ್ …
ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತಾದ ಲೀಡರ್ ರಾಮಯ್ಯ ಚಿತ್ರದ ಬಗ್ಗೆ ಮತ್ತೊಂದು ಹೊಸ ವಿಷಯ ಹೊರಬಿದ್ದಿದೆ. ಈ ಸಿನಿಮಾದಲ್ಲಿ ನಿರೂಪ್ ಭಂಡಾರಿ ಕೂಡ ನಟಿಸಲಿದ್ದಾರೆ. ಈಗಾಗಲೇ ನಿರೂಪ್ ಅವರನ್ನು ಚಿತ್ರತಂಡ ಭೇಟಿ ಕೂಡ ಮಾಡಿದೆಯಂತೆ. ಲೀಡರ್ ರಾಮಯ್ಯ ಸಿನಿಮಾ ಎರಡು ಭಾಗದಲ್ಲಿ ಮೂಡಿ …
ಮೈಸೂರು : ನಗರದ ಸಿದ್ದಪ್ಪ ವೃತ್ತದಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿ ಗಾಯಗೊಂಡ ಗಾಯಾಳುಗಳನ್ನು ಬಿಜೆಪಿ ಶಾಸಕ ಟಿಎಸ್ ಶ್ರೀವತ್ಸ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಘಟನೆ ನಡೆದಿರುವ ರಸ್ತೆ ಮಾರ್ಗದಲ್ಲಿ ಶಾಸಕ ಶ್ರೀವತ್ಸ ಕಚೇರಿಗೆ ತೆರಳುತ್ತಿದ್ದರು. ಈ ವೇಳೆ …
ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ವೇನಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರಕ್ಕೆ ಆ.1ರಿಂದ ನಿರ್ಬಂಧ ವಿಧಿಸಲಾಗಿದ್ದು, ಎರಡನೇ ದಿನವಾದ ಬುಧವಾರವೂ ಸಹ ಪೊಲೀಸರ ಕಾರ್ಯಾಚರಣೆ ಮುಂದುವರೆದಿತ್ತು. ರಾಷ್ಟ್ರೀಯ ಹೆದ್ದಾರಿ ಹಾಗೂ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಆದೇಶವನ್ನು ಜಾರಿಗೊಳಿಸಲು ಪೊಲೀಸರು ಕಟ್ಟುನಿಟ್ಟಿನ …
ಬಾಲಿವುಡ್ ನ ಖ್ಯಾತ ನಟ ಅಕ್ಷಯ್ ಕುಮಾರ್ ನಟನೆಯ ಓ ಮೈ ಗಾಡ್ ಸಿನಿಮಾಗೆ ದಿನಕ್ಕೊಂದು ಸಂಕಷ್ಟ ಎದುರಾಗುತ್ತಿದೆ. ಈವರೆಗೂ ಸೆನ್ಸಾರ್ ಮಂಡಳಿಯಿಂದ ನಾನಾ ರೀತಿಯ ತೊಂದರೆಗಳನ್ನು ಅನುಭವಿಸಿದ್ದ ಚಿತ್ರತಂಡ, ಇದೀಗ ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯದ ಅರ್ಚಕರ ಆಕ್ರೋಶಕ್ಕೆ ಕಾರಣವಾಗಿದೆ. ಚಿತ್ರಕ್ಕೆ …
ಮೈಸೂರು : ಮೆದುಳು ನಿಷ್ಕ್ರಿಯಗೊಂಡಿದ್ದ ಗುಂಡ್ಲುಪೇಟೆಯ ಎಚ್.ಆರ್.ರಾಕೇಶ್ ಎಂಬ ಯುವಕನ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದು, ಈ ಮೂಲಕ ರಾಕೇಶ್ ಐದು ಜೀವಗಳಿಗೆ ನೆರವಾಗಿದ್ದಾರೆ. ತಲೆತಿರುಗುವಿಕೆಯಿಂದ ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ, ರಾಕೇಶ್ ಜುಲೈ 29ರಂದು ಮೆದುಳಿನ ಅಂಗಾಂಶ ವೈಫಲ್ಯಕ್ಕೆ ತುತ್ತಾಗಿದ್ದರು. …
ಬೆಂಗಳೂರು : ವಿರೋಧ ಪಕ್ಷಗಳ ಹಲವು ಆರೋಪಗ ನಡುವೆಯೂ ಕಾಂಗ್ರೆಸ್ ಸರ್ಕಾರದಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಜೋರಾಗಿದೆ. ನೆನ್ನೆ ವರ್ಗಾವಣೆ ಮಾಡಿದ್ದ ಕೆಲ ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆಗೆ ಸರ್ಕಾರ ತಡೆ ಹಿಡಿದೆ. ನೆನ್ನೆ ಬರೋಬ್ಬರಿ 211 ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಿ …
ಶ್ರೀರಂಗಪಟ್ಟಣ : ಜಿ20 ಶೃಂಗಸಭೆಯ ಪ್ರತಿನಿಧಿಗಳು ಶ್ರೀರಂಗಪಟ್ಟಣ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ದೇಶ-ವಿದೇಶದ ಪ್ರತಿನಿಧಿಗಳ ಸ್ವಾಗತಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೈಸೂರಿನಲ್ಲಿ ಜಿ20 ಶೃಂಗಸಭೆಯ ಪೂರ್ವಭಾವಿ ಸಭೆ ನಡೆಯಲಿದ್ದು, ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆಗೆ ಜಿ20 ಶೃಂಗಸಭೆ ಪ್ರತಿನಿಧಿಗಳು ಭೇಟಿ ನೀಡಲಿದ್ದಾರೆ. …