ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ ಹದಿನೇಳನೇ ಆವೃತ್ತಿ ಆರಂಭಕ್ಕೆ ಈಗಾಗಲೇ ಮುಹೂರ್ತ ನಿಗದಿಯಾಗಿದ್ದು, ವಿವಿಧ ತಂಡಗಳು ತಮ್ಮ ತಮ್ಮ ತಾಲೀಮು ಶುರುವಿಟ್ಟುಕೊಂಡಿವೆ. ಮತ್ತೊಂದು ಹೊಸ ಆವೃತ್ತಿಗಾಗಿ ತಂಡದಲ್ಲಿ ಹೊಸತನವನ್ನು ತರುತ್ತಿವೆ. ಇನ್ನು ಐಪಿಎಲ್‌ನಲ್ಲಿ ಅತಿದೊಡ್ಡ ಅಭಿಮಾನಿ ಬಳಗವಿರುವ ಆರ್‌ಸಿಬಿ ತಂಡ ಈ …