ಹನೂರು: ತಾಲೂಕಿನ ಬುಡಕಟ್ಟು ಜನಾಂಗದವರು ವಾಸಿಸುವ ಕಗ್ಗಲಿಗುಂದಿ ಹಾಗೂ ಜೀರಿಗೆಗದ್ದೆ ಗ್ರಾಮಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕಮಾಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲಿಕುಂದಿ ಗ್ರಾಮಕ್ಕೆ ಭೇಟಿ ನೀಡಿದ ಅವರು …