ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹವರು ಬಡವರು ಹಾಕುವ ಹುಂಡಿ ಹಣ ಹಾಗೂ ಇತರ ಸೇವೆಗಳಿಂದ ಬರುವ ಹಣವನ್ನು ದುಂದುವೆಚ್ಚ ಮಾಡದೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಿ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ತಾಲೂಕಿನ …
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹವರು ಬಡವರು ಹಾಕುವ ಹುಂಡಿ ಹಣ ಹಾಗೂ ಇತರ ಸೇವೆಗಳಿಂದ ಬರುವ ಹಣವನ್ನು ದುಂದುವೆಚ್ಚ ಮಾಡದೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಿ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ತಾಲೂಕಿನ …
ಹನೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನಿವೇಶನಗಳ ದಾಖಲಾತಿಗಳು ಸಮರ್ಪಕವಾಗಿ ಇಲ್ಲದೇ ಇರುವುದರಿಂದ ಡ್ರೋನ್ ಮುಖಾಂತರ ನಿವೇಶನಗಳನ್ನು ಗುರುತಿಸಿ ಪಿಆರ್ ಕಾರ್ಡ್ ನೀಡಲು ಸ್ವಾಮಿತ್ವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದರು. ತಾಲೂಕಿನ ಅಜ್ಜಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವರಣದಲ್ಲಿ …
ಹನೂರು: ತಾಲೂಕಿನ ಉಡುತೊರೆ ಜಲಾಶಯ ವ್ಯಾಪ್ತಿಗೆ ಬರುವ ಎಡ ಹಾಗೂ ಬಲದಂಡೆ ಕಾಲುವೆಗಳ ಹೂಳು ತೆಗೆಯುವ ಕಾಮಗಾರಿಗೆ ಶಾಸಕ ಎಂ ಆರ್ ಮಂಜುನಾಥ್ ರವರು ಚಾಲನೆ ನೀಡಿದರು. ನಂತರ ಶಾಸಕ ಎಂಆರ್ ಮಂಜುನಾಥ್ ಮಾತನಾಡಿ ಕಳೆದ ಎರಡು ತಿಂಗಳ ಹಿಂದೆ ಉತ್ತಮ …
ಹನೂರು: ಹೆಜ್ಜೇನು ದಾಳಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾದೇಶ್ ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೀರಿಗೆ ಗದ್ದೆ ಗ್ರಾಮದ ನಿವಾಸಿ ಮಾದೇಶ್ (40) ಮೃತ ಪಟ್ಟ …
ಹನೂರು: ತಾಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ರಾಜಮ್ಮ ಮತ್ತು ಉಪಾಧ್ಯಕ್ಷರಾಗಿ ಲಲಿತಾ ಆಯ್ಕೆಯಾದರು. ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೂ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಕುರಟ್ಟಿ ಹೊಸೂರು …
ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 9 ಕೆಜಿ ಹಸಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಸತ್ಯಮಂಗಲ ಗ್ರಾಮದ ನಿವಾಸಿಗಳಾದ ಮಾದರಾಜು, ಎಂ ನಾಗೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ. …
ಹನೂರು: ಬಂಡವಾಳ ಶಾಹಿಗಳ ಪರವಾಗಿ ಕಾನೂನು ತಿದ್ದುಪಡಿ ಮಾಡಿ ಅರಣ್ಯ ಪ್ರದೇಶದಲ್ಲಿ ಖನಿಜ ಸಂಪತ್ತು ತೆಗೆಯಲು ಅವಕಾಶ ಕಲ್ಪಿಸಿರುವ ಕೇಂದ್ರ, ರಾಜ್ಯ ಸರ್ಕಾರ ಕಾಡಂಚಿನ ಗ್ರಾಮದ ಜನತೆಯನ್ನು ಒಕ್ಕಲೆಬ್ಬಿಸುವ ಹುನ್ನಾರ ಮಾಡುತ್ತಿದೆ, ಇದನ್ನು ವಿರೋಧಿಸಿ ರಾಜ್ಯಾದ್ಯಂತ ರೈತ ಸಂಘದ ವತಿಯಿಂದ ಪ್ರತಿಭಟನೆ …
ಹನೂರು: ಮಕ್ಕಳ ವಿದ್ಯಾಭ್ಯಾಸ ಹಾಗೂ ಹೊಟ್ಟೆಪಾಡಿಗಾಗಿ ಒಂದು ಶೆಡ್ ಹಾಕಿಕೊಂಡು ಹೋಟೆಲ್ ನಡೆಸುತ್ತಿರುವ ನಮಗೆ ಆರ್‌ಟಿಐ ಕಾರ್ಯಕರ್ತ ಅಪ್ಪಾಜಿ ಕಿರುಕುಳ ನೀಡುತ್ತಿದ್ದಾರೆ ಎಂದು ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ನಿವಾಸಿ ತಾಂಡ ಶೆಟ್ಟಿ ಆರೋಪಿಸಿದ್ದಾರೆ. ಪಿ.ಜಿ ಪಾಳ್ಯ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು …
ಹನೂರು: ತಾಲೂಕಿನ ಪಾಲಾರ್ ಗ್ರಾಮದಲ್ಲಿ ಮನೆ ನಿರ್ಮಾಣ ಮಾಡಲು ಸೋಲಿಗ ಜನಾಂಗದ ನಿವಾಸಿಗಳಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪಾಲರ್ ವಲಯ ವ್ಯಾಪ್ತಿಯ ಉಪವಲಯ ಅರಣ್ಯಾಧಿಕಾರಿ ಭೋಜಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಘಟನೆ ವಿವರ: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಾರ್ …
ಹನೂರು: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ನಿಶಾಂತ್ ರವರಿಗೆ ಯಾವುದೇ ಅಧಿಕಾರದಲ್ಲಿ ಇಲ್ಲದಿದ್ದರೂ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಡುತ್ತಿರುವ ಸಮಾಜ ಸೇವೆ, ಮತದಾರರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿ ಅವರಿಗೆ ಬೆಂಬಲ ನೀಡಲಿದ್ದೇವೆ ಎಂದು ಉಪ್ಪಾರ ಸಮುದಾಯದ ಮುಖಂಡ …