• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬೆಳೆದಿರುವುದು ಸೂರ್ಯ ಕಾಂತಿ... ಪಹಣಿಯಲ್ಲಿ ನಮೂದಾಗಿರುವುದು ಜೋಳ, ಹತ್ತಿ... ಇಂತಹ ಸಂದಿಗ್ಧತೆಯಿಂದ ರೈತರು ಸೂರ್ಯಕಾಂತಿ ಬೆಂಬಲ ಬೆಲೆಯ ಸೌಲಭ್ಯದಿಂದ ವಂಚಿತರಾಗುವ ಆತಂಕ ಎದುರಿಸುತ್ತಿದ್ದಾರೆ. ಕೇಂದ್ರಸರ್ಕಾರದಿಂದ ಸೂರ್ಯಕಾಂತಿಗೆ ಬೆಂಬಲ ಬೆಲೆ ನಿಗದಿಯಾಗಿದ್ದು ಸೆ.2ರಿಂದ ಬೆಳೆಗಾರರ ನೋಂದಣಿ ಕಾರ್ಯ …