Mysore
32
few clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

Author: ಎನ್‌ ಎಂ ಪ್ರದ್ಯುಮ್ನ

Home/ಎನ್‌ ಎಂ ಪ್ರದ್ಯುಮ್ನ
ಎನ್‌ ಎಂ ಪ್ರದ್ಯುಮ್ನ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

 ಚಾಮರಾಜನಗರ : ಜಿಲ್ಲಾ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಿಸಲಾಯಿತು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೆಲ್ಲರೂ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಪರಿಹಾರ ನಿಗಮ ಅಧ್ಯಕ್ಷರಾದ …

ಮೈಸೂರು :  ಜಿಲ್ಲಾಡಳಿತ, ಮೈಸೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು ಕರ್ನಾಟಕ ಕಲಾಮಂದಿರ ಆವರಣದ ಸುಚಿತ್ರಾ ಆರ್ಟ್ ಗ್ಯಾಲರಿಯಲ್ಲಿ ಶ್ರೀ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶ್ರೀ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ …

ಬೆಂಗಳೂರು : ಹಾಸನ ಮಹಿಳೆಯ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಹಾಸನದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂತ್ರಎಯ ಅಪಹರಣಕ್ಕೆ ಸಂಬಂಧಿಸಿದಂಸಂತಸತೆ ನೀಡಿದ್ದ ದೂರಿನ ಮೇರೆಗೆ ಹೆಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ತಂಡ ಬಂಧಿಸಿದ್ದರು. …

ಹಾಸನ : ಹಾಸನ ಪೆಂಡ್ರೈವ್‌ಗೆ ಸಂಬಂಧಿಸಿದಂತೆ ಸಂತ್ರಸ್ತೆಯರ ವಿಡಿಯೋಗಳನ್ನು ಯಾರು ಹರಿಬಿಡಬೇಡಿ ಎಂದು ಸಾರ್ವಜನಿಕರನ್ನು ಮಾಜಿ ಶಾಸಕ ಪ್ರೀತಮ್‌ ಗೌಡ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತೆಯರ ವಿಡಿಯೋಗಳು ಸಾಮಾಜಿಕವಾಗಿ ಹಂಚಿಕೆಯಾಗದಂತೆ ನೋಡಿಕೊಳ್ಳುವ ಸಾಮಾಜಿಕ ಜವಬ್ಧಾರಿ ನಮ್ಮೆಲ್ಲರ ಮೇಲೆ ಇದೆ …

• ಯೋಗಾಭ್ಯಾಸ ಬೆಳಿಗ್ಗೆ 6.30ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್‌ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ. • ಬೊಜ್ಜು ನಿವಾರಣಾ ಚಿಕಿತ್ಸಾ ಶಿಬಿರ ಬೆಳಿಗ್ಗೆ 9ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್‌ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ, • ದೃಷ್ಟಿದೋಷ ಚಿಕಿತ್ಸಾ …

ಬೆಂಗಳೂರು : ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮರಾಠಾವಾಡದಿಂದ ಕೊಮೋರಿನ್‌ ಪ್ರದೇಶದವರೆಗೆ ವಾಯುಭಾರ ಕುಸಿತವಾಗಿರುವ ಕಾರಣ ಕೇರಳ ಕರಾವಳಿಯ ಅರೇಬಿಯನ್‌ ಸಮುದ್ರದಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ …

ನವದೆಹಲಿ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಗೆ ಭಾನುವಾರ ಇ-ಮೇಲ್ ಬಂದಿದ್ದು, ದೇಶಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದೆ. ಮಧ್ಯಾಹ್ನ 3.05 ಕ್ಕೆ ಸಿಐಎಸ್‌ಎಫ್ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ನಂತರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. …

ಬೆಂಗಳೂರು : ಸ್ಯಾಂಡಲ್‌ವುಡ್‌ ನಟ ಚೇತನ್‌ಚಂದ್ರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನೆನ್ನೆ ತಡರಾತ್ರಿ ನಡೆದಿದೆ. ನಟ ಚೇತನ್‌ಚಂದ್ರ ಬೈಕ್‌ನಲ್ಲಿ ತೆರಳುವ ಸಂದರ್ಭದಲ್ಲಿ ಹಿಂಬಾಲಿಸಿಕೊಂಡು ಬಂದ ಗುಂಪೊಂದು ತಮ್ಮ ಬೈಕ್‌ ಟಚ್‌ ಮಾಡಿದ್ದೀರಿ ಎಂದು ಗಲಾಟೆ ಪ್ರಾರಂಭಿಸಿದ್ದರು ಎನ್ನಲಾಗಿದೆ. …

ಬೆಂಗಳೂರು :  ಅರವಿಂದ ಕೇಜ್ರಿವಾಲ್‌ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ. ವಯಸ್ಸಿನ ಆಧಾರದ ಮೇಲೆ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ತೀರ್ಮಾನ ಕೈಗೊಂಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಕೂಟದ ಪ್ರಧಾನಿ …

ಮೈಸೂರು : ನಗರದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ತತ್ವಜ್ಞಾನಿ ದಿನಾಚರಣೆ ಆಚರಿಸಲಾಯಿತು. ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಶಾಸಕರಾದ ಟಿಎಸ್. ಶ್ರೀವತ್ಸ ರವರು , …

error: Content is protected !!