Mysore
32
few clouds

Social Media

ಶನಿವಾರ, 11 ಏಪ್ರಿಲ 2026
Light
Dark

Author: ಎನ್‌ ಎಂ ಪ್ರದ್ಯುಮ್ನ

Home/ಎನ್‌ ಎಂ ಪ್ರದ್ಯುಮ್ನ
ಎನ್‌ ಎಂ ಪ್ರದ್ಯುಮ್ನ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

ಮೈಸೂರು : ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಜಯಂತಿ ಅದ್ದೂರಿಯಿಂದ ಆಚರಣೆಯಾಗಬೇಕು ಎಂದು ಪ್ರೊ.ನಂಜನರಾಜ ಅರಸು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು. ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿ ಹಿನ್ನಲೆ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಾ ಸುದರ್ಶನ್ ಅವರ ನೇತೃತ್ವದಲ್ಲಿ …

ಕೊಳ್ಳೇಗಾಲ : ೧೨ನೇ ಶತಮಾನದಲ್ಲಿ ಬಸವಣ್ಣನವರು ಸವಾಜದ ಪರಿವರ್ತನೆಯ ಕ್ರಾಂತಿ ಉಂಟುಮಾಡಿದ್ದು, ೨೧ ನೇ ಶತಮಾನದಲ್ಲೂ ಅವರ ಸಂದೇಶಗಳು ಪ್ರಚಲಿತವಾಗಿವೆ ಎಂದು ಉಪವಿಭಾಗಾಧಿಕಾರಿ ಶಿವಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಜೆಎಸ್‌ಎಸ್ ಕಾಲೇಜಿನ ಸಭಾಂಗಣದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜೆಎಸ್‌ಎಸ್ …

ಮೈಸೂರು : ನಗರದ ಹೆಬ್ಬಾಳು ಕೆರೆಗೆ ರಾಸಾಯನಿಕ ನೀರು ಸೇರಿರುವ ಕಾರಣ ಲಕ್ಷಾಂತರ ಮೀನುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಹೊರ ವಲಯದಲ್ಲಿರುವ ಹೂಟಗಳ್ಳಿ, ಹೆಬ್ಬಾಳ  ಕೈಗಾರಿಕ ಪ್ರದೇಶದಿಂದ ಹೊರ ಬರುವ ರಾಸಾಯನಿಕ ನೀರು ಹೆಬ್ಬಳ ಕೆರೆಗೆ ಬಂದು ಸೇರುತ್ತಿದೆ. ಹೀಗಾಗಿ …

ಮೈಸೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಲ್ಟಿ …

ಬೆಂಗಳೂರು : ಗ್ಯಾರಂಟಿಗಳಿಂದ ಪಾಪರ್‌ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ, ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ವರಿಷ್ಠರಿಗೆ ಕಪ್ಪ ನೀಡಲು ಮುಂದಾಗಿದೆ. ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವುದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ …

ಮೈಸೂರು : 2024-25ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 02 ನೇ ವರ್ಷದ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಪ್ರವೇಶಕ್ಕಾಗಿ 32 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ …

ಎಚ್.ಡಿ.ಕೋಟೆ: ಒಂಟಿ ಸಲಗವೊಂದು ಇಂದು ಮುಂಜಾನೆ ಗ್ರಾಮಕ್ಕೆ ನುಗಿ ದಾಂದಲೆ ಮಾಡಿರುವ ಘಟನೆ ತಾಲೂಕಿನ ಅಣ್ಣೂರು ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ ಗ್ರಾಮದಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಗಾಬರಿಗೊಂಡರು. ಆನೆಯನ್ನು ಗ್ರಾಮದಿಂದ ಹೊರಗೆ ಕಳುಹಿಸಲು ಎಷ್ಟೇ ಪ್ರುಂತ್ನ ಪಟ್ಟರೂ ಕಾಡಾನೆ …

ಬೆಂಗಳೂರು : ಲೋಕಸಭಾ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಮತಗಟ್ಟೆಗಳಿಗೆ ತೆರಳಿ ಮತ ಚಲಾವಣೆ ಮಾಡುತ್ತಿದ್ದಾರೆ. ಮುಂಜಾನೆಗೆ ಹೋಲಿಸಿದರೆ ಮಧ್ಯಾಹ್ನ ೧ಗಂಟೆಯ ಬಳಿಕ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾವಣೆ ಮಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಚುನಾವಣೆಯಲ್ಲಿ …

ಬೆಂಗಳೂರು : ಬಿಜೆಪಿ ಮುಖಂಡ ದೇವರಾಜೇಗೌಡ ಮಾಡಿರುವ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾದದ್ದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ದೇವರಾಜೇಗೌಡ ಡಿಕೆಶಿ ಮೇಲೆ ಮಾಡಿರುವ ಆರೋಪಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ವೀಡಿಯೋ ಮೂಲಕ ಹಂಚಿಕೊಂಡಿರುವ ಅವರು, ಬಿಜೆಪಿ ಮುಖಂಡ ದೇವರಾಜೇಗೌಡ ಸುದದಿಗೋಷ್ಠಿಯಲ್ಲಿ …

ಬೆಂಗಳೂರು: ಪತ್ರಿಕೋದ್ಯಮದ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‌ಗೆ ಭಾರತೀಯ ವಿದ್ಯಾಭವನ ಸಂಸ್ಥೆಯಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇಲ್ಲಿನ ಪತ್ರಿಕೋದ್ಯಮದ ಡಿಪ್ಲೊಮಾ ಕೋರ್ಸ್‌ ಒಂದು ವರ್ಷದ ಅವಧಿಯಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾ ಕ್ಷೇತ್ರದ ಪರಿಣಿತರಿಂದ ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಹಾಗೂ ಕಾರ್ಪೋರೇಟ್‌ …

error: Content is protected !!