Mysore
24
clear sky

Social Media

ಸೋಮವಾರ, 20 ಏಪ್ರಿಲ 2026
Light
Dark

Author: ಎನ್‌ ಎಂ ಪ್ರದ್ಯುಮ್ನ

Home/ಎನ್‌ ಎಂ ಪ್ರದ್ಯುಮ್ನ
ಎನ್‌ ಎಂ ಪ್ರದ್ಯುಮ್ನ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕರಣಗಳು ದಿನದಿಂದ ದಿನಕ್ಕೆ ಹೊಸತಿರುವು ಪಡೆಯುತ್ತಿದೆ. ಈಗಾಗಲೇ ಎಸ್‌ಐಟಿ ಅಧಿಕಾರಿಗಳ ತನಿಖೆ ಚುರುಕುಗೊಳಿಸಿದ್ದು, ಸಂತ್ರಸ್ತೆಯರ ನೆರವಿಗಾಗಿ ಸಹಾಯವಾಣಿಯನ್ನು ಆರಂಭಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತೆಯರ ನೆರವಿಗಾಗಿ ದೂ.ಸಂ 6360938947 …

ಮೈಸೂರು: ಹಳ್ಳಿಗಾಡಿನಿಂದ ಬಂದಂತಹ ಅದೆಷ್ಟೋ ವಿದ್ಯಾರ್ಥಿಗಳಿಗೆ ಅಶೋಕಪುರಂ ಆಶ್ರಯ ತಾಣವಾಗಿತ್ತು. ಇದೊಂದು ಸಾಂಸ್ಕೃತಿಕ ಕೇಂದ್ರವೂ ಹೌದು. ಇಲ್ಲಿ ಹುಟ್ಟಿ ಬೆಳೆದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಗಟ್ಟಿಯಾದ ಧ್ವನಿಯನ್ನು ಬಿಟ್ಟು ಹೋಗಿದ್ದಾರೆ ಎಂದು ಕರ್ನಾಟಕ ಬುದ್ಧ ಧಮ್ಮ ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್.ಮಹಾದೇವಪ್ಪ …

ಮೈಸೂರು: ಎಲ್ಲ ಶಿಬಿರಾರ್ಥಿಗಳು ಸುಗಮ ಸಂಗೀತದ ಪ್ರಕಾರದ ಕಾರ್ಯವನ್ನು ಕವಿಗಳ ಕಾವ್ಯದ ಗೀತೆಗಳನ್ನು ಕಲಿಯುವುದರ ಮೂಲಕ ಸಂಗೀತಕ್ಕಿರುವ ಶಕ್ತಿಯನ್ನು ಮನಗಾಣಬೇಕು ಎಂದು ಗಾಯಕ ಡಾ.ಕಿಕ್ಕೇರಿ ಕೃಷ್ಣಮೂರ್ತಿ ತಿಳಿಸಿದರು. ನಗರದ ಹೂಟಗಳ್ಳಿಯಲ್ಲಿರುವ ಶ್ರೀ ಅನಂತೇಶ್ವರ ಭವನದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ ಮೈಸೂರು …

ಮೈಸೂರು: ಕೃತಕ ಬುದ್ಧಿಮತ್ತೆಯು ಇಂದು ವೇಗವಾಗಿ ಬೆಳೆಯುತ್ತಿದ್ದು, ಇದರ ಬಗ್ಗೆ ಹೆಚ್ಚಿನ ಅಧ್ಯಯನಗಳು ನಡೆಯಬೇಕು ಎಂದು ಎನ್‌ಐಇ ಕಾಲೇಜಿನ ಎಲೆಕ್ಟ್ರಾನಿಕ್ಸ್ ವಿಭಾಗದ ಪ್ರಾಧ್ಯಾಪಕ ಪ್ರೊ.ನರಸಿಂಹ ಕೌಲಗೂಡು ತಿಳಿಸಿದರು. ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆ ಅಂಗವಾಗಿ ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಎಂಎಂಕೆ ಮತ್ತು ಎಸ್‌ಡಿಎಂ ಮಹಿಳಾ …

ಮೈಸೂರು: ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ೪೦ರಿಂದ ೬೫ ವರ್ಷದ ಅವಿವಾಹಿತೆ ಮಹಿಳೆಯರಿಗೆ, ಮಂಗಳಮುಖಿಯರಿಗೆ ಜೀವನ ಭದ್ರತೆ ಒದಗಿಸಲು ಕ್ರಮವಾಗಿ ಮನಸ್ವಿನಿ, ಮೈತ್ರಿ ಯೋಜನೆ ರೂಪಿಸಲು ವಿ.ಶ್ರೀನಿವಾಸಪ್ರಸಾದ್ ಅವರೇ ಕಾರಣ ಎಂದು ಮೈಸೂರು ವಿವಿ ಅಭಿವೃದ್ಧಿ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಡಾ.ರಂಗಸ್ವಾಮಿ …

ಮೈಸೂರು: ಹೆಚ್.ಡಿ ಕೋಟೆ ತಾಲೂಕಿನ ಮಳಲಿ ಗ್ರಾಮದ ಕಬೀನಿ ಹಿನ್ನೀರಿನ ಸಮೀಪ ಸಾರ್ವಜನಿಕರಿಗೆ ಕಾಣಿಸಿಕೊಂಡು ಆತಂಕ ಸೃಷ್ಠಿಸಿದ್ದ ಗಂಡು ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಫಲರಾಗಿದ್ದಾರೆ. ಮಳಲಿ ಗ್ರಾಮದ ಜನವಸತಿ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಕಾಣಿಸಿಕೊಂಡು, ಇಲ್ಲಿನ ಸಾರ್ವಜನಿಕರಿಗೆ …

ಶಿವಮೊಗ್ಗ: ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್.ಡಿ ರೇವಣ್ಣ ಶನಿವಾರ ಎಸ್‌ಐಟಿ ಅಧಿಕಾರಿಗಳಿಗೆ ಶರಣಾಗಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರೇವಣ್ಣ ಪ್ರಕರಣದಲ್ಲಿ ಕಾನೂನಿನ ಪ್ರಕಾರ ಎಲ್ಲಾ ಕ್ರಮಗಳು …

ಬೆಂಗಳೂರು : ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಶೀಘ್ರವೇ ರೆಡ್‌ ಕಾರ್ನರ್‌ ನೋಟಿಸ್‌ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಸನ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಎಸ್‌ಐಟಿಯಿಂದ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಲಾಗಿದ್ದು, …

ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣದಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ರೀತಿಯ ಮುಜುಗರ ಇಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಮಲೈ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಬೇರೆ ಜೆಡಿಎಸ್‌ ಬೇರೆ, ಚುನಾವಣೆಯ ಹಿನ್ನಲೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಅಷ್ಟೇ. …

ನವದೆಹಲಿ : ೨೦೨೪ರ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಶೀಘ್ರದಲ್ಲೇ ನಡೆಯಲಿದೆ ಈ ಮಧ್ಯೆ ಕಾಂಗ್ರೆಸ್‌ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ಧಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, "ಕಾಂಗ್ರೆಸ್ ಸಂವಿಧಾನವನ್ನು …

error: Content is protected !!