ಮೈಸೂರು : ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ ಸುದ್ದಿ ಕೇಳಿ ನಮಗೆಲ್ಲಾ ಧಿಗ್ಬ್ರಮೆಯಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ನಗರದ ಜಯಲಕ್ಷ್ಮಿಪುರಂನಲ್ಲಿರುವ ಶ್ರೀನಿವಾಸ ಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಶ್ರಿನಿವಾಸ ಪ್ರಸಾದ ಅವರು ಶೋಷಿತ ವರ್ಗದವರ …
ಮೈಸೂರು : ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ ಸುದ್ದಿ ಕೇಳಿ ನಮಗೆಲ್ಲಾ ಧಿಗ್ಬ್ರಮೆಯಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ನಗರದ ಜಯಲಕ್ಷ್ಮಿಪುರಂನಲ್ಲಿರುವ ಶ್ರೀನಿವಾಸ ಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಶ್ರಿನಿವಾಸ ಪ್ರಸಾದ ಅವರು ಶೋಷಿತ ವರ್ಗದವರ …
ಮೈಸೂರು : ದಲಿತ ಮುಖಂಡರಾದ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್(76) ಇಂದು ವಿಧಿವಶರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 1.30ಕ್ಕೆ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಡಯಾಬಿಟಿಸ್‌ನಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ …
ಎಚ್.ಡಿ.ಕೋಟೆ: ಆದಿವಾಸಿ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಸಹಕಾರಿ ಎಂದು ನಿಸರ್ಗ ಸಂಸ್ಥೆಯ ನಿರ್ದೇಶಕರಾದ ಪ್ರಭು ನಂಜುಂಡಯ್ಯ ಹೇಳಿದರು. ಪಟ್ಟಣದ ನಿಸರ್ಗ ಸಂಸ್ಥೆಯಲ್ಲಿ ಆದಿವಾಸಿ ಚಿಗುರು ಶಾಲಾ ಮಕ್ಕಳಿಗೆ ಹಮ್ಮಿಕೊಂಡಿದ್ದ ಉಚಿತ ಬೇಸಿಗೆ ಶಿಬಿರ ಕಾರ್ದಯಕ್ರಮದ ಅಧ್ಯಕ್ಷತೆ ವಹಿಸಿ ಅವರು …
ಮೈಸೂರು: ‘ದೇಶ ಸುತ್ತು ಕೋಶ ಓದು’ ಎಂಬ ನಾಣ್ನುಡಿಯಂತೆ, ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಪುಸ್ತಕದ ಓದು, ಬರಹ ಎಷ್ಟು ಮುಖ್ಯವೋ, ಕ್ಷೇತ್ರ ಪ್ರವಾಸ ಹಾಗೂ ಶೈಕ್ಷಣಿಕ ಪ್ರವಾಸಗಳೂ ಅಷ್ಟೇ ಮುಖ್ಯವಾಗಿರುತ್ತವೆ. ಈ ನಿಟ್ಟಿನಲ್ಲಿ ಮೈಸೂರಿನ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ಕೌಟಿಲ್ಯ ವಿದ್ಯಾಲಯ …
ನಿದ್ದೆ ಮಾಡುವ ಸಿಎಂ ಸಿದ್ದರಾಮಯ್ಯನವರಿಂದ ಕೇವಲ ಸುಳ್ಳು ಮಾತು, ಎರಡು ನಾಲಿಗೆಯ ಮುಖ್ಯಮಂತ್ರಿ ಬೆಂಗಳೂರು : ಎರಡು ನಾಲಿಗೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮನೆಹಾಳು ಕಾಂಗ್ರೆಸ್ ಬರ-ಪ್ರವಾಹ ಪರಿಹಾರವಾಗಿ ರಾಜ್ಯಕ್ಕೆ ಕೇವಲ ಚಿಪ್ಪು ನೀಡಿದೆ. ಆದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭರಪೂರ …
ಮೈಸೂರು: ವೈದ್ಯಕೀಯ ಕ್ಷೇತ್ರದಲ್ಲಿ ಶರವೇಗದಲ್ಲಿ ಸಂಶೋಧನೆಗಳು ಜರಗುತ್ತಿದ್ದು, ವೈದ್ಯರುಗಳು ಅವುಗಳನ್ನು ಅಧ್ಯಯನ ಮಾಡಿ ಅದಕ್ಕನುಗುಣವಾಗಿ ತಮ್ಮ ಚಿಕಿತ್ಸಾ ವಿಧಾನಗಳನ್ನು ಅನುಸರಿಸಬೇಕೆಂದು ಸುಯೋಗ್ ಆಸ್ಪತ್ರೆಯ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ಹೇಳಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಮೈಸೂರಿನ ಸುಯೋಗ್ ಆಸ್ಪತ್ರೆಯ ವತಿಯಿಂದ ಗ್ರಾಮೀಣ ವೈದ್ಯರುಗಳಿಗೆ ಆಯೋಜಿಸಿದ್ದ …
ಮೈಸೂರು : ತಪ್ಪು ಯಾರೆ ಮಾಡಿರಲಿ ನನ್ನ ಮಗ ತಪ್ಪು ಮಾಡಿದ್ದರು ಅದು ತಪ್ಪೆ ಸಾಬೀತಾದರೆ ಶಿಕ್ಷೆ ಆಗುತ್ತದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಹಾಸನ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ತಪ್ಪು ಯಾರೇ ಮಾಡಿರಲಿ ಅದು …
ಬೆಂಗಳೂರು : ಹಾಸನದ ಸಿಡಿ ವಿಚಾರವಾಗಿ ತನಿಖೆಗೆ ಆದೇಶ ಮಾಡಲಾಗಿದೆ, ತನಖೆಯಲ್ಲಿ ತಪ್ಪು ಸಾಬೀತಾದರೆ ಶಿಕ್ಷೆ ಆಗಲೇ ಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ದೇವೇಗೌಡ ಅವರಾಗಲಿ ನಾನಾಗಲಿ ಹೆಣ್ಣು ಮಕ್ಕಳಿಗೆ ಎಂದಿಗೂ ಅನ್ಯಾಯ ಆಗಲು …
ಬೆಂಗಳೂರು : ಕುಮಾರಸ್ವಾಮಿ ಅವರೆ ದಾರಿ ತಪ್ಪಿರುವುದು ರಾಜ್ಯದ ಹೆಣ್ಣು ಮಕ್ಕಳಲ್ಲ ನಿಮ್ಮ ಮನೆಯ ಮಗ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೀಡಿದ್ದ ʼರಾಜ್ಯದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆʼ …
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ …