Mysore
22
overcast clouds

Social Media

ಬುಧವಾರ, 10 ಜೂನ್ 2026
Light
Dark

Author: ಎನ್‌ ಎಂ ಪ್ರದ್ಯುಮ್ನ

Home/ಎನ್‌ ಎಂ ಪ್ರದ್ಯುಮ್ನ
ಎನ್‌ ಎಂ ಪ್ರದ್ಯುಮ್ನ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

ಬೆಂಗಳೂರು : ರಾಜ್ಯ ಬರ ಪರಿಹಾರ ಬಿಡುಗೆಡೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ೩೪೫೪ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪರಿಹಾರ ಬಿಡುಗಡೆ ಮಾಡಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿತು. ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯಲ್ಲಿ ರಾಜ್ಯಕ್ಕೆ …

ಮೈಸೂರು: ರಾಜ್ಯದ 14 ಕ್ಷೇತ್ರಗಳಿಗೆ ಶುಕ್ರವಾರ ಮೊದಲ ಹಂತದ ಮತದಾನ ನಡೆದಿದ್ದು, ಅಭ್ಯರ್ಥಿಗಳು ರಿಲ್ಯಾಕ್ಸ್‌ ಮೂಡ್‌ಗೆ ತೆರಳುತ್ತಿದ್ದಾರೆ. ಇದೇ ವೇಳೆ ಮೈತ್ರಿ ಪಕ್ಷದ ಅಭ್ಯರ್ಥಿಗಳು ತಮ್ಮ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ. ಮೈಸೂರು - ಕೊಡಗು ಲೋಕಸಭಾ ಕ್ಷೇತ್ರ …

ತಾಂಡವಪುರ: ಮೈಸೂರು-ನಂಜನಗೂಡು ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತಾಂಡವಪುರ ಗ್ರಾಮದ ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದ ಚಾರಿ ಮತ್ತು ಬೈಕ್ ಸವಾರ ಇಬ್ಬರೂ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ನಂಜನಗೂಡು ತಾಲ್ಲೂಕಿನ ತಾಂಡವಪುರ …

ಗುಂಡ್ಲಪೇಟೆ : ಅರಣ್ಯದಿಂದ ಬಂದಿದ್ದ ಕಾಡಾನೆಯನ್ನು ಕಾಡಿಗೆ ಹಿಮ್ಮೆಟ್ಟಿಸುವಲ್ಲಿ ಅರನ್ಯ ಸಿಬ್ಬಂದಿ ಯಶಸ್ವಿ. ಬಂಡೀಪುರ ಅರಣ್ಯ ಕಡೆಯಿಂದ ಕಾಡಾನೆ ಒಂದು ಹೊಮ್ಮರಗಳ್ಳಿ ಮಾರ್ಗವಾಗಿ ಮೈಸೂರು ವಲಯದ ಚಿಕ್ಕನಹಳ್ಳಿ ಮೀಸಲು ಅರಣ್ಯಕ್ಕೆ ಬಂದು ಬೀಡು ಬಿಟ್ಟು ರಾತ್ರಿ ವೇಳೆ ರೈತರ ಜಮೀನುಗಳಿಗೆ ಹೋಗಿ …

ಮೈಸೂರು : ನಂಜನಗೂಡು ತಾಲ್ಲೂಕಿನ ವಿಶೇಷ ಮತಗಟ್ಟೆಗಳಲ್ಲಿ ಚುನಾವಣಾ ಸಿಬ್ಬಂದಿ ವಿಷಾಂಧಾರಿತ ಉಡುಗೆ ತೊಟ್ಟು ಕರ್ತವ್ಯಕ್ಕೆ ಹಾಜರಾಗಿ ಎಲ್ಲರ ಗಮನಸೆಳೆದರು. ತಾಂಡವಪುರ, ಹುಲ್ಲಹಳ್ಳಿ ಯತ್ನಿಕ್ ಮತಗಟ್ಟೆುಯಲ್ಲಿ ಬಿಳಿ ಪಂಚೆ, ಬಿಳಿ ಶರ್ಟ್, ಶಲ್ಯ, ಮೈಸೂರು ಪೇಟ ತೊಟ್ಟಿದ್ದು ಸಖಿ ಮತಗಟ್ಟೆಗಳಲ್ಲಿ ಗುಲಾಬಿ ಬಣ್ಣದ …

ತಿ.ನರಸೀಪುರ: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ತಿ.ನರಸೀಪುರ ಕ್ಷೇತ್ರದಲ್ಲಿ ಶೇ. ಮತದಾನವಾಗಿದೆ. ಕ್ಷೇತ್ರದ ೨೨೮ ಮತಗಟ್ಟೆ ಕೇಂದ್ರಗಳಲ್ಲಿ ಬೆಳಿಗ್ಗೆ ೭ ರಿಂದ ಆರಂಭಗೊಂಡ ಮತದಾನ ಪ್ರಕ್ರಿಯಲ್ಲಿ ಪ್ರಾರಂಭದಲ್ಲಿ ಹಲವು ಮತಗಟ್ಟೆಗಳಲ್ಲಿ ಚುರುಕಿನಿಂದ ನಡೆಯಿತು. ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪದ ಹಿನ್ನೆಲೆಯಲ್ಲಿ …

ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ತನ್ನ ಹಕ್ಕು ಚಲಾಯಿಸಲು ದೂರದ ಲಂಡನ್‌ನಿಂದ ಬಂದ ಯುವತಿ.  ಮಂಡ್ಯ ಮೂಲದ ಸೋನಿಕಾ, ಲಂಡನ್ ನಲ್ಲಿ ಐಟಿ ಕನ್ಸಲ್ಟೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೂಲತಃ ಮಂಡ್ಯದ ಕಾಳೇನಹಳ್ಳಿಯ ನಿವಾಸಿಯಾದ ಸೋನಿಕಾ, ಎರಡು ವರ್ಷದ ಹಿಂದೆ ಲಂಡನ್ …

ಚಾಮರಾಜನಗರ : ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದುರಿವ ತಮ್ಮ ಪುತ್ರ ಸುನೀಲ್ ಬೋಸ್ ಗುಲುವು ನಿಶ್ಚಿತ ಎಂದ ಡಾ ಎಚ್ ಸಿ ಮಹದೇವಪ್ಪ ಅವರು ಗೆಲುವಿಗೆ ಪಕ್ಷಾತೀತವಾದ ಬೆಂಬಲ ಕ್ಷೇತ್ರದಾದ್ಯಂತ ಕಂಡು ಬಂದಿರುವದು ಸಂತೋಷದ ವಿಚಾರ ಎಂದರು. ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು …

ಮೈಸೂರು : ಎತ್ತಿನಗಾಡಿಗೆ ಹಸಿರು ತೋರಣ ಕಟ್ಟಿ, ಒಣಗಿದ ಕಬ್ಬಿನ ಜಲ್ಲೆಯನ್ನು ಹಿಡಿದು ಎತ್ತಿನಗಾಡಿಯಲ್ಲಿ ಮೆರವಣಿಗೆ ಮೂಲಕ ಮತದಾನ ಕೇಂದ್ರಕ್ಕೆ ತೆರಳಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುವಾರ್ ಹಾಗೂ ಪದಾಧಿಕಾರಿಗಳು ತಿ.ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ಮತಗಟ್ಟೆಯಲ್ಲಿ …

ಮೈಸೂರು : ಲೋಕಸಭಾ ಚುನಾವಣೆಯ ದಿನವಾದ ಇಂದು ರಾಜ್ಯದ ೧೪ ಕ್ಷೇತ್ರದಲ್ಲಿ ಮೊದಲನೆ ಹಂತದ ಮತದಾನ ನಡೆಯುತ್ತಿದೆ. ಈ ವೇಳೆ ನಗರದಲ್ಲಿ ವಿವಿಧ ಮಠಾಧೀಶರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು …

error: Content is protected !!