Mysore
22
overcast clouds

Social Media

ಬುಧವಾರ, 20 ಮೇ 2026
Light
Dark

Author: ಎನ್‌ ಎಂ ಪ್ರದ್ಯುಮ್ನ

Home/ಎನ್‌ ಎಂ ಪ್ರದ್ಯುಮ್ನ
ಎನ್‌ ಎಂ ಪ್ರದ್ಯುಮ್ನ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

ಶಿವಮೊಗ್ಗ: ಬಿಜೆಪಿ ಪಕ್ಷದ ಉಚ್ಚಾಟನೆಯಿಂದ ನಾನು ಹೆದರಲ್ಲ. ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಮಾಜಿ ಡಿಸಿಎಂ ಕೆ.ಎಸ್‌ ಈಶ್ವರಪ್ಪ ವಿಶ್ವಾಸದ ಮಾತುಗಳನ್ನಾಡಿದ್ದಾರೆ. ಬಿಜೆಪಿ ಉಚ್ಚಾಟನೆ ಬಗ್ಗೆ ಸೋಮವಾರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದ ಅವರು, ಬಿಜೆಪಿ ಉಚ್ಚಾಟನೆ ಬಗ್ಗೆ ನನಗೆ ಯಾವುದೇ …

ಬೆಂಗಳೂರು: ರಾಜ್ಯಕ್ಕೆ ಬರಬೇಕಿದ್ದ ಬರ ಪರಿಹಾರ ವಿಷಯದಲ್ಲಿ ಸುಪ್ರೀಂ ಮಧ್ಯಸ್ಥಿಕೆವಹಿಸಿ ರಾಜ್ಯದ ರೈತರಿಗೆ ನ್ಯಾಯ ದೊರಕಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಸಚಿವರು ಹಾಗೂ ರಾಜ್ಯ ಕಾಂಗ್ರೆಸ್‌ ಘಟಕ ಸ್ವಾಗತಿಸಿದೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ …

ಮೈಸೂರು: ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರ ಬಂದ ಮೇಲೆ ಮುಸ್ಲಿಮರು ಚಿಗುರಿಕೊಂಡಿದ್ದಾರೆ. ಕರ್ನಾಟಕದಲ್ಲಿ ಬಾಂಬ್ ಸ್ಪೋಟ ಆಗುತ್ತಿದೆ. ಸಿದ್ದರಾಮಯ್ಯನವರು ಮುಸ್ಲಿಮರ ಓಲೈಕೆ, ತುಷ್ಠಿಕರಣದಲ್ಲಿ ತೊಡಗಿದ್ದಾರೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ವ್ತಕ್ತಪಡಿಸಿದರು. ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ರಂಗಮಂಟಪದಲ್ಲಿ ನಮೋ …

ಉಡುಪಿ : ಹಿಂದೊಮ್ಮೆ ವರನಟ ಡಾ.ರಾಜ್‌ ಕುಮಾರ್‌ ಅವರಿಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಆಗುವ ಅವಕಾಶ ಒದಗಿತ್ತು, ಆದರೆ ಅಣ್ಣವ್ರು ಅದನ್ನು ನಯವಾಗಿ ನಿರಾಕರಿಸಿದ್ರು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಳೆಯ ನೆನಪನ್ನು ಮೆಲುಕು ಹಾಕಿದರು. ಅದು ದಕ್ಷಿಣ ಭಾರತದಲ್ಲಿ …

ಬೆಂಗಳೂರು: ಏ.29 ರೊಳಗೆ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ. ರಾಷ್ಟ್ರೀಯ ನೈಸರ್ಗಿಕ ವಿಪತ್ತು ನಿಧಿಯಿಂದ ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ‌ ಕೋರ್ಟ್ ಮೆಟ್ಟಿಲೇರಿತ್ತು. ಸುಪ್ರೀಂ …

ಬೆಂಗಳೂರು : ಬಿಜೆಪಿಯ ಸೂಚನೆಯನ್ನು ತಿರಸ್ಕರಿಸಿ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ಕಣಕ್ಕಿಳಿದಿರುವುದನ್ನು ಬಹಿರಂಗವಾಗಿಯೇ ಈಶ್ವರಪ್ಪ ವಿರೋಧಿಸಿದ್ದರು. ಈ …

ತಿ.ನರಸೀಪುರ : ಹೆಚ್ಚು ಬಜೆಟ್ ಮಂಡಿಸಿದ ರಾಜ್ಯದ ಮುಖ್ಯಮಂತ್ರಿಗಳು ಬಹಳ ಅನುಭವಿಯಾಗಿದ್ದು, ಬಹಳ ಚಾಲಾಕಿನಿಂದ ಒಂದೆಡೆ ಗ್ಯಾರಂಟಿ ಕೊಟ್ಟು, ಮತ್ತೊಂದು ಕಡೆ ಬೆಲೆ ಏರಿಸಿ ಕೈಯಿಂದ ದುಡ್ಡು ಕಿತ್ತುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದರು. ತಾಲ್ಲೂಕಿನ ಮೂಗೂರು ಗ್ರಾಮದಲ್ಲಿ ಸೋಮವಾರ …

ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳಿದ್ದು, ಈ ಸಂದರ್ಭದಲ್ಲಿ ಮತದಾರರಿಗೆ ಆಮಿಷ ಒಡ್ಡುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನು ತಡೆಯಲು ಎಫ್.ಎಸ್.ಟಿ ತಂಡ ಸದಾ ಕಾರ್ಯಪ್ರವೃತ್ತರಾಗಿರಬೇಕು ಎಂದು ಕರ್ನಾಟಕ ರಾಜ್ಯ ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. …

ಮಡಿಕೇರಿ: ಮಳೆಯಿಲ್ಲದೆ ಕಂಗೆಟ್ಟಿದ ರಾಜ್ಯದ ಜನರಿಗೆ ಅಲ್ಲಲ್ಲಿ ಅಲ್ವ ಪ್ರಮಾಣದಲ್ಲಿ ಮಳೆಯಾಗುತ್ತಿರುವುದು ರೈತರಲ್ಲಿ ಸಂತಸ ಮೂಡಿಸುತ್ತಿದೆ. ಆದರೆ ಎಲ್ಲೂ ಕೂಡ ಬಿರುಸಿನ ಅಥವಾ ನೀರು ಜೋರಾಗಿ ಹರಿಯುವಂಥ ಮಳೆಯಾಗುತ್ತಿಲ್ಲ. ಇಂದು(ಏ.22) ವಿರಾಜಪೇಟೆಯಲ್ಲಿ ಭಾರಿ ಮಳೆಯಾಗಿದ್ದು ತಾಲೂಕಿನ ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿದೆ. …

ಕೆ.ಆರ್.ನಗರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಕಾಂಗ್ರೆಸ್ ಸರ್ಕಾರದಿಂದ ತುಘಲಕ್ ದರ್ಬಾರ್ ನಡೆಯುತ್ತಿದೆ ಎಂದು ಕರ್ನಾಟಕ ವಸ್ತು ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ ಆರೋಪಿಸಿದರು. ಪಟ್ಟಣದಲ್ಲಿ ೯ನೇ ವಾರ್ಡ್ ಸೇರಿದಂತೆ ಅನೇಕ ಕಡೆಗಳಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಎನ್.ಡಿ.ಎ. …

error: Content is protected !!