Mysore
25
overcast clouds

Social Media

ಸೋಮವಾರ, 18 ಮೇ 2026
Light
Dark

Author: ಎನ್‌ ಎಂ ಪ್ರದ್ಯುಮ್ನ

Home/ಎನ್‌ ಎಂ ಪ್ರದ್ಯುಮ್ನ
ಎನ್‌ ಎಂ ಪ್ರದ್ಯುಮ್ನ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

ಬೆಂಗಳೂರು : ಹಿರಿಯ ನಟ ನಿರ್ಮಾಪಕ ನಿರ್ದೇಶಕ ದ್ವಾರಕೀಶ್ (81) ಅವರು ಹೃದಯಾಘಾತದಿಂದ ನಿಧನರಾಗಿದ್ದು, ಇಂದು ಬೆಳಿಗ್ಗೆ 11:30ಕ್ಕೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ. ಈ ಬಗ್ಗೆ ಕುಟುಂಬದ ಮೂಲಗಳಿಂದ ಮಾಹಿತಿ ನೀಡಲಾಗಿದ್ದು, ಇಂದು ಎಲೆಕ್ಟ್ರಾನಿಕ್ …

ಬೆಂಗಳೂರು: ಕರುನಾಡ ಕುಳ್ಳ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಇಂದು ಬೆಳಿಗ್ಗೆ ಹೃದಯಾಘಾತವಾಗಿದೆ. ಎಲೆಕ್ಟ್ರಾನಿಕ್​ ಸಿಟಿಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದು, ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ನಟರಾಗಿ, ಹಾಸ್ಯ …

ಮೈಸೂರು : ಚಿತ್ರನಟ ದ್ವಾರಕೀಶ್‌ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ನೇಹ ಪ್ರಾರಂಭವಾಗಿದ್ದು ಒಂದು ಹೆಲಿಕಾಫ್ಟರ್‌ ಪ್ರಯಾಣದಿಂದ. ದ್ವಾರಕೀಶ್‌ ಹಾಗೂ ಸಿದ್ದರಾಮಯ್ಯ ಅವರ ಒಡನಾಟದ ಬಗ್ಗೆ ಈ ಹಿಂದೆ ದ್ವಾರಕೀಶ್‌ ನೀಡಿದ್ದ ಪತ್ರಿಕಾ ಸಂದರ್ಶನದಲ್ಲಿ ಮಾಹಿತಿಯೊಂದನ್ನು ಹಂಚಿಕೊಂಡಿದ್ದರು. ಮೈಸೂರಿನ ಹೆಸರಾಂತ ಪ್ರೀಮಿಯರ್‌ …

ಮೈಸೂರು: ಸ್ವಿಸ್ ಬ್ಯಾಂಕ್‌ನಲ್ಲಿರುವ ಕಪ್ಪು ಹಣವನ್ನು ತಂದು ಜನರಿಗೆ ಹಂಚುತ್ತೇನೆ ಎಂದು ನರೇಂದ್ರ ಮೋದಿ ಹೇಳಿದ್ದರು. ವಿಪರ್ಯಾಸವೆಂದರೆ ಕಳೆದ ೧೦ ವರ್ಷಗಳ ಅವಧಿಯಲ್ಲಿ ಸ್ವಿಸ್ ಬ್ಯಾಂಕ್‌ನಲ್ಲಿ ಭಾರತೀಯರು ಇಟ್ಟಿರುವ ಠೇವಣಿ ಹಣ ಶೇ.೧೧೪ ರಷ್ಟು ಹೆಚ್ಚಾಗಿದೆ. ಇದರ ಬಗ್ಗೆ ಮೋದಿ ದೇಶದ …

ಬೆಂಗಳೂರು : ಹಿರಿಯ ಚಲನಚಿತ್ರ ನಟ ದ್ವಾರಕೀಶ್‌ (81) ನಿಧನರಾಗಿದ್ದಾರೆ. ನಗರದ ಎಲೆಕ್ಟ್ರಾನಿಕ್‌ ಸಿಟಿಯ ತಮ್ಮ ನಿವಾಸದಲ್ಲಿ ಹೃದಯಾಘಾತಕ್ಕೆ ತುತ್ತಾಗಿ ಇಂದು ಕೊನೆ ಉಸಿರೆಳೆದಿದ್ದಾರೆ. ಈ ಹಿಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೂ ದಾಖಲಾಗಿದ್ದರು. ನಟ,ನಿರ್ಮಾಪಕ,ನಿರ್ದೇಶಕ ಸೇರಿದಂತೆ ಹಲವು ರೀತಿಯಲ್ಲಿ ಕನ್ನಡ ಚಲನಚಿತ್ರರಂಗಕ್ಕೆ …

ಮೈಸೂರು : ನಗರದ ಶ್ರೀರಾಂಪುರ-ಪರಸಯ್ಯನಹುಂಡಿಯಲ್ಲಿರುವ ಬಂಜಾರ ಭವನದಲ್ಲಿ ಬಂಜಾರ ಸಮುದಾಯದ ಶ್ರೀ ಸೇವಾಲಾಲ್ ಸ್ವ ಸಹಾಯ ಸಂಘದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೩ನೇ ಜಯಂತಿಯನ್ನು ಆಚರಿಸಲಾಯಿತು. ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಟಿ.ನಾಗವೇಣಿ, ಸಂಘದ ಅಧ್ಯಕ್ಷ ಚಂದ್ರಪ್ರಕಾಶ್ ಮೇಘಾವತ್, ಉಪಾಧ್ಯಕ್ಷ …

ಚಾಮರಾಜನಗರ: ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ ನಗರದ ರಾಮಸಮುದ್ರ ೨೭ನೇ ವಾರ್ಡಿನ ಹೊಸ ಬಡಾವಣೆಯ ನಿವಾಸಿಗಳು ಸೋಮವಾರ ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದರು. ವಾರದಿಂದಲ್ಲೂ ಸಮರ್ಪಕವಾಗಿ ನೀರು ಬರುತ್ತಿಲ್ಲ. ನಗರಸಭೆಗೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ನೀರು ಸರಬರಾಜು ಮಾಡದಿದ್ದರೆ …

ಶ್ರೀನಗರ : ನಗರದ ಹೊರವಲಯದಲ್ಲಿರುವ ಝೀಲಂ ನದಿಯಲ್ಲಿ ಮಂಗಳವಾರ ದೋಣಿ ಮಗುಚಿ ಕೆಲವರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ತಂಡವನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. ಕಳೆದ ಎರಡು ದಿನಗಳಿಂದ …

ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಪೊಲೀಸರಿಗೆ ಉತ್ತಮ ಯಶಸ್ಸು ಸಿಕ್ಕಿದೆ. ಇಬ್ಬರೂ ಶೂಟರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಪೊಲೀಸರ ಅಪರಾಧ ವಿಭಾಗವು ಇಬ್ಬರೂ ಆರೋಪಿಗಳನ್ನು ಬಂಧಿಸಿದೆ. ಸಲ್ಮಾನ್ …

ಬೆಂಗಳೂರು : ನಗರದ ಸುತ್ತಮುತ್ತ 1000 ಎಕರೆ ಕುಮಾರಸ್ವಾಮಿಗೆ ಜಮೀನು ಇದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹೌದು.. ನನ್ನದು ಬಿಡದಿಯ ಬಳಿ 45-48 ಎಕರೆ ಭೂಮಿ ಇದೆ. …

error: Content is protected !!