Mysore
24
overcast clouds

Social Media

ಭಾನುವಾರ, 17 ಮೇ 2026
Light
Dark

Author: ಎನ್‌ ಎಂ ಪ್ರದ್ಯುಮ್ನ

Home/ಎನ್‌ ಎಂ ಪ್ರದ್ಯುಮ್ನ
ಎನ್‌ ಎಂ ಪ್ರದ್ಯುಮ್ನ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

ಮಹಿಳೆಯರಿಗೆ ಕಾಂಗ್ರೆಸ್ ಎಸಗಿದ ಅಪಮಾನಗಳ ಕಂತೆ ಕಂತೆ ಪಟ್ಟಿ ಕೊಟ್ಟ ಮಾಜಿ ಮುಖ್ಯಮಂತ್ರ ಬೆಂಗಳೂರು: ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ. ಮಹಿಳೆಯರನ್ನು ಅಪಮಾನಿಸಿಲ್ಲ, ಅಂತಹ ಜಾಯಮಾನವೂ ನನ್ನದಲ್ಲ. ವಿಷಾದಿಸುವುದಕ್ಕೆ ನನಗೆ ಯಾವ ಪ್ರತಿಷ್ಠೆಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ …

ಮೈಸೂರು: ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನ ನಮ್ಮನ್ನಷ್ಟೇ ಅಲ್ಲ, ಭಾರತಾಂಬೆಯನ್ನೇ ರಕ್ಷಣೆ ಮಾಡುತ್ತಿದೆ. ಈ ನೆಲ ಇರುವವರೆಗೂ ಸಂವಿಧಾನ ಶಾಶ್ವತವಾಗಿರುತ್ತದೆ. ಈ ದೇಶದ ಬಹತೇಕ ಜನರು ಆರಾಧಿಸುವ ಸಾಕ್ಷಾತ್ ಶ್ರೀರಾಮನೇ ಪ್ರತ್ಯಕ್ಷವಾಗಿ ಬಂದರೂ ಭಾರತ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ …

ಮೈಸೂರು: ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪತ್ನಿ ತ್ರಿಷಿಕಾ ಒಡೆಯರ್ ಅವರೊಂದಿಗೆ ಸೋಮವಾರ ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಮೈದಾನವನ್ನು ಸ್ವಚ್ಛಗೊಳಿಸಲು ಸಹಾಯ ಹಸ್ತ ಚಾಚಿದರು. ಭಾನುವಾರ ಪ್ರಧಾನಿ …

ಮೈಸೂರು : ಡಾ. ಬಿ.ಆರ್ ಅಂಬೇಡ್ಕರ್ ರವರ 133 ನೇ ಜಯಂತಿ ಪ್ರಯುಕ್ತ ಜಿಲ್ಲಾಡಳಿತ ,ಜಿಲ್ಲಾ ಪಂಚಾಯತಿ ವತಿಯಿಂದ ಪುರ ಭವನದ ಮುಂಭಾಗದಲ್ಲಿ ಇರುವ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಕಾರಿಗಳಾದ …

ಮೈಸೂರು : ಲೋಕಸಭಾ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಸಾರ್ವಜನಿಕರಿಗೆ ಮತದಾನ ಮಾಡುವಂತೆ ಪ್ರೇರೇಪಿಸುವ ಕಾರ್ಯಕ್ರಮವನ್ನು ಬಲೂನ್‌ ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ನಗರದ ಪುರಭವನದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಮುಂದೆ  ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಮಧು ರವರು …

ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ: ಸಿ.ಎಂ. ಎಚ್ಚರಿಕೆ ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಕೊಟ್ಟ ಮಾತಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಎದೆ ಮುಟ್ಟಿಕೊಂಡು ಹೇಳಿ: ಸಿ.ಎಂ. ಸವಾಲು ಮಡಿಕೇರಿ : …

ಮೈಸೂರು : ನಗರದಲ್ಲಿ ಇಂದು ನಡೆಯಲಿರುವ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಭಾಗಿಯಾಗಲು ಆಹ್ವಾನ ಬಂದಿದೆ ಆದರೆ ಭಾಗಿಯಾಗುವ ಬಗ್ಗೆ ತೀರ್ಮಾನ ನಮಗೆ ಬಿಟ್ಟಿದ್ದು ಎಂದು ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ ತಿಳಿಸಿದ್ದಾರೆ. ನಗರದ ಜಯಲಕ್ಷ್ಮಿಪುರಂನ ತಮ್ಮ ನಿವಾಸ ಭೀಮಸಧನದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ …

ಮಡಿಕೇರಿ : ಕರ್ನಾಟಕದಲ್ಲಿ 2018 ರಲ್ಲಿ 600 ಭರವಸೆಗಳನ್ನು ಕೊಟ್ಟ ಬಿಜೆಪಿ 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ …

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ ಪಕ್ಷ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷ …

ಬೆಂಗಳೂರು : ಸ್ಯಾಂಡಲ್ ವುಡ್ ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೌಂದರ್ಯ ಜಗದೀಶ್ ಅವರು ಅಪ್ಪು-ಪಪ್ಪು ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಹಣಕಾಸಿನ ವಿಚಾರ …

error: Content is protected !!