ಬೆಂಗಳೂರು : ಕಾನೂನಿಗಿಂತ ಯಾರು ದೊಡ್ಡವರಲ್ಲ. ಎಲ್ಲರೂ ಕಾನೂನಿನ ಮುಂದೆ ಸಮಾನರು ಎಂದು ಆಕ್ಷನ್ ಪ್ರಿಂನ್ಸ್ ಧೃವಸರ್ಜಾ ಅಭಿಪ್ರಾಯ ವ್ಯಕ್ತಪಡಿಸಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಒಂದು ತಿಂಗಳು ಕಳೆದಿದೆ. ಇದೀಗ ಘಟನೆ ಬಗ್ಗೆ ಮೊದಲಭಾರಿಗೆ ಧೃವಸರ್ಜಾ …
ಬೆಂಗಳೂರು : ಕಾನೂನಿಗಿಂತ ಯಾರು ದೊಡ್ಡವರಲ್ಲ. ಎಲ್ಲರೂ ಕಾನೂನಿನ ಮುಂದೆ ಸಮಾನರು ಎಂದು ಆಕ್ಷನ್ ಪ್ರಿಂನ್ಸ್ ಧೃವಸರ್ಜಾ ಅಭಿಪ್ರಾಯ ವ್ಯಕ್ತಪಡಿಸಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಒಂದು ತಿಂಗಳು ಕಳೆದಿದೆ. ಇದೀಗ ಘಟನೆ ಬಗ್ಗೆ ಮೊದಲಭಾರಿಗೆ ಧೃವಸರ್ಜಾ …
ಮೈಸೂರು : ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀರಾಮ ಮಂದಿರದಲ್ಲಿ ಆಯೋಜಿಸಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಮೈಸೂರು ಬ್ರಾಹ್ಮಣರ ಸಂಘ ಸಂಸ್ಥೆಗಳ ಒಕ್ಕೂಟ ವತಿಯಿಂದ ಆಯೋಜಿಸಿದ ನೂತನ ಸಂಸದರು ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅಭಿನಂದನ ಸಮಾರಂಭದಲ್ಲಿ ಅಗಸ್ತ್ಯ …
ನಂಜನಗೂಡು : ಬಣ್ಣಾರಿ ಸಕ್ಕರೆ ಕಾರ್ಖಾನೆ ಕಬ್ಬುದರ 4000 ಘೋಷಣೆ ಮಾಡಲಿ. ರೈತರ ಹಳೆ ಬಾಕಿ ಟನ್ಗೆ 150 ರೂ ಕೊಡಬೇಕು ನಂತರ ಕಬ್ಬು ಸರಬರಾಜು ಮಾಡಲು ತೀರ್ಮಾನ ಮಾಡುತೇವೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ …
ಬೆಂಗಳೂರು : ಪಂಚೆ ಹಾಕಿದ್ದ ಕಾರಣ ಮಾಲ್ ಒಳಗೆ ಬಿಡದೇ ಅವಮಾನ ಮಾಡಿದ್ದ ರೈತ ಫಕೀರಪ್ಪನಿಗೆ ಜಿಟಿ ಮಾಲ್‌ನ ಸಿಬ್ಬಂದಿ ಮಾಲ್ ಒಳಗೆ ಕರೆದು ಸನ್ಮಾನ ಮಾಡಿದ್ದಾರೆ. ನಿನ್ನೆ ನಗರದ ಪ್ರತಿಷ್ಠಿತ ಮಾಲ್‌ಗಳಲ್ಲಿ ಒಂದಾದ ಜಿಟಿ ಮಾಲ್ ನೋಡಲು ಬಂದಿದ್ದ ಉತ್ತರಕರ್ನಾಟಕದ …
ಬೆಂಗಳೂರು : ಮೇಕೆದಾಟಿಗೆ ಅವಕಾಶ ಮಾಡಿಕೊಡಿ. ಅಲ್ಲಿ ನೀರು ತುಂಬಿದರೆ ನಿಮಗೆ ಸೇರುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಸಹಮತ ನೀಡಿ. ಅಲ್ಲಿ ನೀರು ತುಂಬಿದರೆ ನಿಮಗೇ …
ಬೆಂಗಳೂರು : ಸ್ಯಾಂಡಲ್‌ವುಡ್‌ನ ಅಭಿನಯಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೂ ಅನಂತ್ ಅಂಬಾನಿ ವಿವಾಹಕ್ಕೆ ಆಮಂತ್ರಣ ಬಂದಿದ್ದು, ಮದುವೆಗೆ ಹೋಗದಿರಲು ಸ್ವತಃ ಸುದೀಪ್ ಕಾರಣ ತಿಳಿಸಿದ್ದಾರೆ. ಏಶಿಯಾದ ಶ್ರೀಮಂತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾರತದ ಮುಖೇಶ್ ಅಂಬಾನಿಯ ಎರಡನೇ ಪುತ್ರ ಅನಂತ್ ಅಂಬಾನಿಯ …
ಮೈಸೂರು : ಡೆಂಗ್ಯೂ ನಿಯಂತ್ರಣಕ್ಕೆ ಜನಜಾಗೃತಿ ಹಾಗೂ ಸಾರ್ವಜನಿಕರ ಸಹಭಾಗಿತ್ವ ಬಹು ಮುಖ್ಯವೆಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಡೆಂಗ್ಯೂ ನಿಯಂತ್ರಣಾ ಸಭೆ ಬಳಿಕ ಮಾತನಾಡಿದ ಅವರು, ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ಅಂಶಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯವಾಗಿದೆ ಎಂದರು. ಡೆಂಗ್ಯು ಪ್ರಕರಣಗಳ …
ನವದೆಹಲಿ : ಮಾಜಿ ಅಗ್ನಿವೀರರಿಗೆ ಸಿಎಪಿಎಫ್‌ನಲ್ಲಿ ನೇಮಕ ಮಾಡಿಕೊಳ್ಳುವಂತೆ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಿಐಎಸ್‌ಎಫ್‌ನ ಡಿಜಿ ನಿನಾ ಸಿಂಗ್, ಮಾಜಿ ಅಗ್ನಿವೀರರನ್ನು ಸೆಂಟ್ರಲ್ ಆರ್ಮಡ್ ಪೊಲೀಸ್ ಫೋರ್ಸ್ ನಲ್ಲಿ ಕಾಂಸ್ಟೇಬಲ್ ದರ್ಜೆಗೆ ನೇಮಿಸಿಕೊಳ್ಳಲು …
ಬಿಜೆಪಿ ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದೆ ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ಗೊತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು : ಬಿಜೆಪಿಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಮಾತ್ರ ರಾಜಕೀಯ ಮಾಡಲು ಬರುತ್ತದೆಯೇ? ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …
ಮೈಸೂರು : ನನ್ನಂತೆ ಪ್ರಾಮಾಣಿಕವಾಗಿ ಯಾವ ರಾಜಕಾರಣಿಯೂ ಬದುಕಲು ಸಾಧ್ಯವಿಲ್ಲ ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಹೇಳಿದರು. ಮುಡಾ ಅಕ್ರಮದ ವಿಚಾರವಾಗಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕೀಯ ಕ್ಷೇತ್ರದಲ್ಲಿ ನನ್ನಂತೆ ಪ್ರಾಮಾಣಿಕವಾಗಿ ಯಾವ ರಾಜಕಾರಣಿಯೂ ಬದುಕಲು ಸಾಧ್ಯವಿಲ್ಲ ಎಂದು …