Mysore
34
overcast clouds

Social Media

ಗುರುವಾರ, 07 ಮೇ 2026
Light
Dark

Author: ಎನ್‌ ಎಂ ಪ್ರದ್ಯುಮ್ನ

Home/ಎನ್‌ ಎಂ ಪ್ರದ್ಯುಮ್ನ
ಎನ್‌ ಎಂ ಪ್ರದ್ಯುಮ್ನ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

ಬೆಂಗಳೂರು : ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಾಖಲೆಯ ಶೇಕಡಾ 81.15 ರಷ್ಟು ಫಲಿತಾಂಶ ಬಂದಿದೆ.ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರದೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದು, ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ …

ಸಿದ್ದಾಪುರ: ಕುಶಾಲನಗರ ತಾಲೂಕಿನ ಕೂಡ್ಲೂರು ಚೆಟ್ಟಳ್ಳಿ ಗ್ರಾಮದ ರಿನಿಶಾ ಹಾಗು ಅವಳ ತಾಯಿ ಬೇಬಿರಾಣಿ 2023-24ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.! ಗೋಣಿಕೊಪ್ಪಲಿನ ವಿದ್ಯಾನಿಕೇತನ ಕಾಲೇಜಿನಲ್ಲಿ ಓದುತಿರುವ ಎಲೆಕ್ಟ್ರಿಕಲ್ ಕ್ಲಾಸ್ 1 ಗುತ್ತಿಗೆದಾರ ಸುರೇಂದ್ರ.ಟಿ.ಕೆ ರವರ ಪುತ್ರಿ ರಿನಿಶಾ ಟಿ.ಎಸ್ 600ಕ್ಕೆ …

ಮೈಸೂರು: ಮೈಸೂರು ಮೆಡಿಕಲ್ ಕಾಲೇಜಿನಿಂದ ೯೫ನೇ ಪದವಿ ಪ್ರದಾನ ಸವಾರಂಭವನ್ನು ಏ.೧೪ರಂದು ಬೆಳಿಗ್ಗೆ ೧೦ ಗಂಟೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಡಾ.ಎಸ್.ಚಂದ್ರಶೇಖರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …

ಮೈಸೂರು: ಸಿಎಂ ತವರು ಜಿಲ್ಲೆಯ ೧೮೩೦೮ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ಇವರಲ್ಲಿ ೧೫೬೫೩ ಮಂದಿ ಉತ್ತೀರ್ಣರಾಗಿ ಶೇ.೮೫.೫ರಷ್ಟು ಶೇಕಡವಾರು ಫಲಿತಾಂಶ ಪಡೆಯುವ ಮೂಲಕ ಈ ಬಾರಿಯೂ ಹೆಣ್ಣು ಮಕ್ಕಳೆ ಜಿಲ್ಲೆಯಲ್ಲಿ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ೧೫೫೬೮ ಬಾಲಕರು …

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಎಂ ಲಕ್ಷ್ಮಣ್‌ ರವರು ಜನತಾ ನಗರದ ವಾರ್ಡ್ ನಂಬರ್ ೪೪. ೪೫.ರಲ್ಲಿ ಮತಾಂಚನೆ ಮಾಡಿದರು. ಮತಾಂಚನೆಯಲ್ಲಿ ಮೂಡ ಅಧ್ಯಕ್ಷ ಕೆ ಮರಿಗೌಡ. ಗ್ರಾವಾಂತರ ಕಾಂಗ್ರೆಸ್ ಅಧ್ಯಕ್ಷ ಬಿ ಜೆ ವಿಜ್‌ಯ್‌ …

ಕಾಂಗ್ರೆಸ್ ಟೀಕೆಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ ಮೇಕೆದಾಟು ಪಾದಯಾತ್ರೆಯಲ್ಲಿ ನಾನು ತೂರಾಡಿದ್ನಾ? ಬಿಜೆಪಿಗೆ ಕೇಶವ ಕೃಪ ಹೇಗೋ ನಮ್ಮ ಪಕ್ಷಕ್ಕೆ ನಮ್ಮ ತೋಟದ ಮನೆಯೂ ಹಾಗೆಯೇ : ಹೆಚ್‌ಡಿಕೆ ಬೆಂಗಳೂರು: ಬಿಡದಿಯ ನನ್ನ ತೋಟವನ್ನು ಜೆಡಿಎಸ್ ಹೆಡ್ಡಾಫೀಸ್ ಎಂದು ಟೀಕೆ ಮಾಡಿರುವ …

ಮೈಸೂರು : ಮತದಾನದ ದಿನ ರಜೆಯ ದಿನ ಅಲ್ಲ... ಅಂದು ಪ್ರವಾಸವನ್ನು ಕೈಗೊಳ್ಳದೆ ಜವಾಬ್ದಾರಿಯುತ ನಾಗರಿಕರಾಗಿ ಸಂವಿಧಾನಿಕ ಹಕ್ಕನ್ನು ಚಲಾಯಿಸುವಂತೆ ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿ ಸಾರ್ವಜನಿಕರಿಗೆ ಅರಿವು ಮೂಡಿಸಿತು. ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ತಾಲ್ಲೂಕು ಪಂಚಾಯಿತಿ …

ಚೆನ್ನೈ: ನಾಯಕ ಋತುರಾಜ್‌ ಗಾಯಕ್ವಾಡ್‌ ಅವರ ಅರ್ಧಶತಕ, ಜಡೇಜಾ ಮತ್ತು ದೇಶ್‌ಪಾಂಡೆ ಬೌಲಿಂಗ್‌ ದಾಳಿಗೆ ತಬ್ಬಿಬ್ಬಾದ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸಿಎಸ್‌ಕೆ ವಿರುದ್ಧ ಹೀನಾಯ ಸೋಲು ಕಂಡಿದೆ. ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 22ನೇ ಪಂದ್ಯದಲ್ಲಿ …

ಚಾಮರಾಜನಗರ: ನಗರ ಹಾಗೂ ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಚಿತ್ರೀಕರಿಸಿರುವ ಮತ್ತು ಜಿಲ್ಲೆಯ ಕಲಾವಿದರನ್ನು ಹಾಕಿಕೊಂಡು ಜೆಆರ್‌ಕೆ ವಿಷನ್ ಸಂಸ್ಥೆ ನಿರ್ಮಿಸಿರುವ ‘ಚಿರತೆ ಬಂತು ಚಿರತೆೞ ಸಿನಿಮಾವು ಏ.೧೯ ರಂದು ಬಿಡುಗಡೆ ಆಗಲಿದೆ ಎಂದು ನಿರ್ದೇಶಕರಾದ ಬೆನಕ ಕೃಷ್ಣಮೂರ್ತಿ ತಿಳಿಸಿದರು. ತಾಲ್ಲೂಕಿನ ಕಾಡಂಚಿನ …

ಹನಗೋಡು: ಹುಣಸೂರು ತಾಲ್ಲೂಕಿನ ಹನಗೋಡು ಬಳಿ ಮೊಪೈಡ್‌ನಲ್ಲಿ ಅಕ್ರಮವಾಗಿ ಮದ್ಯಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ೮.೬೪ಲೀ ಮದ್ಯದ ಸ್ಯಾಚೆಟ್‌ಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ತಾಲ್ಲೂಕಿನ ಕಾಮಗೌಡನಹಳ್ಳಿಯ ಗಣೇಶ್ ಬಂಧಿತ ಆರೋಪಿ. ಈತನಿಂದ ಬೈಕ್ ಹಾಗೂ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈತ …

error: Content is protected !!