Mysore
20
overcast clouds
Light
Dark

Author: ಎನ್‌ ಎಂ ಪ್ರದ್ಯುಮ್ನ

Home/ಎನ್‌ ಎಂ ಪ್ರದ್ಯುಮ್ನ
ಎನ್‌ ಎಂ ಪ್ರದ್ಯುಮ್ನ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

ನವದೆಹಲಿ:  ಅರುಣಾಚಲ ಪ್ರದೇಶದ ೩೦ ಕ್ಕೂ ಹೆಚು  ‌ಸ್ಥಳಗಳಿಗೆ  ಹೊಸ ಹೆಸರುಗಳನ್ನಿಟ್ಟಿರುವ ನಾಲ್ಕನೇ ಪಟ್ಟಿಯನ್ನು ಚೀನಾ ಬಿಡುಗಡೆ ಮಾಡಿದೆ. ಗಡಿ ವಿಚಾರವಾಗಿ ಭಾರತದೊಂದಿಗೆ ಚೀನ ಪದೇ ಪದೇ ಕಾಲು ಕೆರೆದು ಜಗಳಕ್ಕೆ ಬರುತ್ತಿದೆ. ಇದೀಗ ಭಾರತದ ಅರುಣಾಚಲ ಪ್ರದೇಶದ ೩೦ಕ್ಕೂ ಹೆಚ್ಚು …

ನವದೆಹಲಿ:  ಅಬಕಾರಿ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ  ಮುಖಂಡ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನೀಡಿದೆ. ಎಎಪಿ ನಾಯಕನಿಗೆ ಜಾಮೀನು ನೀಡಲು ಯಾವುದೇ ಆಕ್ಷೇಪವಿಲ್ಲ ಎಂದು ಜಾರಿ ನಿರ್ದೇಶನಾಲಯವು ಉನ್ನತ ನ್ಯಾಯಾಲಯಕ್ಕೆ ತಿಳಿಸಿದ ಸ್ವಲ್ಪ ಸಮಯದ …

ಮೈಸೂರು : ಕಳೆದ ಹತ್ತು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಹೇಳೋದು ಬಿಟ್ಟರೆ ಕೊಟ್ಟ ಮಾತನ್ನು ನಡೆಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿ ಮೈಸೂರು-ಕೊಡಗು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮಣ್‌ ಅವರ ಪರ ಪ್ರಚಾರದ ವೇಳೆ ಬೃಹತ್‌ …

ಮೈಸೂರು :  ಉಡುಪಿಯ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಅವರನ್ನು ಭೇಟಿ ಮಾಡಿದ ಯದುವೀರ್ ಅವರು ಆಶಿರ್ವಾದ ಪಡೆದರು. ನಗರದ ಟಿ ಕೆ ಲೇಔಟ್ ನಲ್ಲಿರುವ ಶ್ರೀಕೃಷ್ಣ ದಾಮಕ್ಕೆ ಆಗಮಿಸಿದ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ …

ಬೆಂಗಳೂರು : ಸರ್ಕಾರದ ಸಾಧನೆಯನ್ನು ಜನತೆಯ ಮುಂದಿಟ್ಟು ಮತಯಾಚನೆ ಮಾಡಿ. ಇದರಿಂದ ಗೌರವದ ಸೋಲನ್ನಾದರೂ ಪಡೆಯಬಹುದು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.  ಈ ಬಗ್ಗೆ ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಅಮಿತ್ ಶಾ ಅವರನ್ನು ಟ್ಯಾಗ್‌ ಮಾಡಿ ಬರೆದಿರುವ …

ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಪಾಲು ನೀಡದೇ ಕನ್ನಡಿಗರಿಗೆ ದ್ರೋಹವೆಸಗಿದೆ.  ಕಾಂಗ್ರೆಸ್ ಸರ್ಕಾರದ ಸಾಧನೆಗಳ ಮೇಲೆ ಚುನಾವಣೆ. ಅಕ್ರಮ ಗಣಿಗಾರಿಕೆ: ಸಚಿವರ ವಿರುದ್ಧ ವರದಿ ಬಂದಿಲ್ಲ : ಸಿಎಂ ಮೈಸೂರು : ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ …

ಮೈಸೂರು : ನಗರದ ಅಗ್ರಹಾರ ರಸ್ತೆ  ಕಿಲ್ಲೇ ಮೊಹಲ್ಲಾದಲ್ಲಿರುವ ಶೃಂಗೇರಿ ಶಂಕರ ಮಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಲೋಕಸಭಾ ಚುನಾವಣೆ ಹಿನ್ನಲೆ ಮೈಸೂರು-ಕೊಡಗ ಹಾಗೂ ಚಾಮರಾಜನಗರ ಕ್ಷೇತ್ರದ ಪ್ರಚಾರ ಕಾರ್ಯದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನವ ಶಂಕರಾಲಯಕ್ಕೆ(ಶಂಕರ …

ನವದೆಹಲಿ:  ಒಂದು ವಾಹನ ಒಂದು ಫಾಸ್ಟ್ಯಾಗ್ ನಿಯಮ ಸೋಮವಾರದಿಂದಲೇ ದೇಶಾದ್ಯಂತ ಜಾರಿಗೆ ಬಂದಿದೆ. ಹಲವು ವಾಹನಗಳಿಗೆ ಒಂದೇ ಫಾಸ್ಟ್ ಬಳಕೆ ಅಥವಾ ನಿರ್ದಿಷ್ಟ ವಾಹನಕ್ಕೆ ಹಲವು ಫಾಸ್ಟ್ಯಾಗ್ ಗಳನ್ನು ಲಿಂಕ್ ಮಾಡುವುದನ್ನು ಈ ನಿಯಮ ನಿರ್ಬಂಧಿಸುತ್ತದೆ. ಮಾರ್ಚ್ 1 ರಿಂದಲೇ ಒಂದು …

ಚಿತ್ರದುರ್ಗ: ಮುರುಘಾ ಮಠದ ನೂತನ ಉಸ್ತುವಾರಿಯಾಗಿ ಬಸವಕುಮಾರ ಸ್ವಾಮೀಜಿ ನೇಮಕಗೊಂಡಿದ್ದಾರೆ. ಸರ್ವೋಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಮಠದ ಧಾರ್ಮಿಕ ಕಾರ್ಯಕ್ರಮಗಳ ಮುಂದುವರಿಕೆ ಮತ್ತು ಮೇಲುಸ್ತುವಾರಿಗೆ ಬಸವಕುಮಾರ ಸ್ವಾಮೀಜಿಗೆ ಅಧಿಕಾರ ವಹಿಸಲಾಗಿದೆ. ಬಸವಕುಮಾರ ಸ್ವಾಮೀಜಿ ವಿಜಯಪುರದ ವನಶ್ರೀ ಮಹಾ ಸಂಸ್ಥಾನದ ಫೀಠಾಧಿಪತಿಯಾಗಿದ್ದಾರೆ. ಹಂಪಿ …

ಮೈಸೂರು : ಮೈಸೂರು ಚಾಮರಾಜನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೋಕಸಭಾ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದೆ. ಈ ವೇಳೆ ಇತರೆ ಪಕ್ಷದ ನಯಕರು ʼಕೈʼ ಹಿಡಿಯಲು ಮುಂದಾಗಿದ್ದಾರೆ. ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಆಪರೇಷನ್ ಹಸ್ತದ ಭರಾಟೆ ಜೋರಾಗಿದೆ. ಬಿಜೆಪಿ ಸಂಸದ …