Mysore
31
scattered clouds

Social Media

ಬುಧವಾರ, 18 ಮಾರ್ಚ್ 2026
Light
Dark

Author: ಎನ್‌ ಎಂ ಪ್ರದ್ಯುಮ್ನ

Home/ಎನ್‌ ಎಂ ಪ್ರದ್ಯುಮ್ನ
ಎನ್‌ ಎಂ ಪ್ರದ್ಯುಮ್ನ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

ಮೈಸೂರು : ಮೂರು ದಶಕಗಳಿಂದ ಸಕ್ರಿಯವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಆದರೆ ನನಗೆ ಸಿಗಬೇಕಾದ ಮಾನ್ಯತೆ ಗೌರವ ನಾನಿದ್ದ ಪಕ್ಷದಿಂದ ಸಿಗಲಿಲ್ಲ ಎಂದು ಹೆಚ್‌.ವಿ.ರಾಜೀವ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷ …

ಮಂಡ್ಯ : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಹೊತ್ತಿರುವ ಮಂಡ್ಯ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್‌ ಹೆಚ್‌ ಆರ್‌ ಹರ್ಷ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಮಾರ್ಚ್‌ ೨೬ರಂದು ಲೋಕೋಪಯೋಗಿ ಇಲಾಖೆಯ ಅಧೀನ ಕಾರ್ಯದರ್ಶಿ …

ಮಂಡ್ಯ : ಶಾಸಕ ಗಣಿಗ ರವಿಕುಮಾರ್‌ ಅವರನ್ನು ವಶಕ್ಕೆ ಪಡೆಯುವಂತೆ ಕೋರ್ಟ್‌ ಆದೇಶ ನೀಡಿದ ಬೆನ್ನಲ್ಲೆ ಪೊಲೀಸರು ರವಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಉದ್ಯಮಿ ಅಶೋಕ್‌ ಖೇಣಿ ಅವರಿಗೆ ನಿಂಧನೆ ಮಾಡಿರುವ ಆರೋಪದ ಅಡಿಯಲ್ಲಿ ರವಿ ಕುಮಾರ್‌ ವಿರುದ್ಧ ಕೇಸ್‌ ದಾಖಲು …

ಮೈಸೂರು : ಪಕ್ಷದಲ್ಲಿರುವ ಸಣ್ಣಪುಟ್ಟ ಗೊಂದಲಗಳಿದ್ದರೂ ಸಹ ಪಕ್ಷದ ಹಿತದೃಷ್ಠಿಯಿಂದ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ನಾವೆಲ್ಲಾ ಒಂದಾಗಿ, ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ …

ಬೆಂಗಳೂರು:ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಆಕ್ರಮ ಆಸ್ತಿಗಳಿಗೆ ಅಧಿಕಾರಿಗಳಿಗೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಪೊಲೀಸ್ ಬಿಸಿ ಮುಟ್ಟಿಸಿದ್ದು, ರಾಜ್ಯದ ವಿವಿಧ ಹಂತದ ೧೩ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ೧೩ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಪಟ್ಟ ೬೦ ಕಡೆ ಶೋಧ ನಡೆಯುತ್ತಿದೆ. …

ಬೆಂಗಳೂರು : ನಗರದ ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಬೆಂಗಳೂರು, ಚೆನ್ನೈನಲ್ಲಿ ಶಂಕಿತರ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು …

ನವದೆಹಲಿ: ಬ್ರೆಜಿಲ್ನಲ್ಲಿ ನಡೆದ ಹರಾಜಿನಲ್ಲಿ ವಿಯಾಟಿನಾ -19 ಎಫ್‌ಐವಿ ಮಾರಾ ಇಮೊವಿಸ್ ಎಂಬ ನೆಲೋರ್ ಹಸು 4.8 ಮಿಲಿಯನ್ ಡಾಲರ್ (ಭಾರತೀಯ ರೂಪಾಯಿಗಳಲ್ಲಿ 40 ಕೋಟಿಗೆ ಸಮ) ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಪ್ರಕಾಶಮಾನವಾದ ಬಿಳಿ ತುಪ್ಪಳ ಮತ್ತು ಭುಜಗಳ ಮೇಲಿನ …

ಕೋಲ್ಕತ್ತ: ರಾಮಕೃಷ್ಣ ಮಿಷನ್ ನ 16ನೇ ಅಧ್ಯಕ್ಷರಾಗಿದ್ದ ಸ್ವಾಮಿ ಸ್ಮರಣಾನಂದ (95) ಇಂದು ನಿಧನರಾಗಿದ್ದಾರೆ. 2017 ರಲ್ಲಿ ರಾಮಕೃಷ್ಣ ಮಿಷನ್ ಗೆ 16 ನೇ ಅಧ್ಯಕ್ಷರಾಗಿ ಸ್ಮರಣಾನಂದ ನಿಯುಕ್ತರಾಗಿದ್ದರು. ಸ್ವಾಮಿ ಸ್ಮರಣಾನಂದ ಜಿ ಮಹಾರಾಜರು, ಅಧ್ಯಕ್ಷರು ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ …

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಲ್‌ ಟೂರ್ನಿಯ ಏಳನೇ ಪಂದ್ಯದಲ್ಲಿ ಗುಜರಾತ್‌ ಜೈಂಟ್ಸ್‌ ವಿರುದ್ಧ ಚೆನ್ನೈ ಸೂಪರ್‌ ಕೀಂಗ್ಸ್‌ 63 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ …

ಮೈಸೂರು: ಗಮಕ ಕಲೆ ದೇಶ ಮತ್ತು ಕರ್ನಾಟಕ ರಾಜ್ಯದಲ್ಲಿಯೇ ಕಾವ್ಯ ಮತ್ತು ಗಾಯನವನ್ನು ಒಳಗೊಂಡಿರುವ ವೈಶಿಷ್ಟ್ಯ ಪೂರ್ಣವಾದ ಕಲೆಯಾಗಿದೆ. ಇದಕ್ಕೆ ಕಾರಣ ನಮ್ಮ ಕನ್ನಡ ಸಾಹಿತ್ಯದಲ್ಲಿರುವ ಕಾವ್ಯ ಸಂಪತ್ತು ಎಂದು ಸಂಸ್ಕೃತ ವಿದ್ವಾಂಸ ಡಾ.ಎಚ್.ವಿ.ನಾಗರಾಜರಾವ್ ಅಭಿಪ್ರಾಯಪಟ್ಟರು. ಕುಮಾರ ವ್ಯಾಸ ಪ್ರಶಸ್ತಿ ಪುರಸ್ಕೃತ …

error: Content is protected !!