ಬೆಂಗಳೂರು : ಹಾಸನ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇದೀಗ ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆಂಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸನದ ಮಾಜಿ ಶಾಸಕ ಪ್ರೀತಂಗೌಡಗೆ ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣ ಸಂಬಂಧಿಸಿ ೩ನೇ ಕೇಸ್‌ನಲ್ಲಿ …
ಬೆಂಗಳೂರು : ಹಾಸನ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇದೀಗ ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆಂಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸನದ ಮಾಜಿ ಶಾಸಕ ಪ್ರೀತಂಗೌಡಗೆ ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣ ಸಂಬಂಧಿಸಿ ೩ನೇ ಕೇಸ್‌ನಲ್ಲಿ …
ದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದಲೇ ಬಂಧಿಸಿ ಸಿಬಿಐ ತನ್ನ ಕಷ್ಟಡಿಗೆ ಪಡೆದಿದೆ. ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿಗೆ ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು …
ನೈರೋಬಿ : ಕೀನ್ಯಾ ಸಂಸತ್ ಭವನಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ನೂತನ ತೆರಿಗೆ ನೀತಿ ಮಸೂದೆ ವಿರುದ್ಧ ಕೀನ್ಯಾ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯುತ್ತಿದ್ದು ಇದರ ಬೆನ್ನಲ್ಲೆ ಇಂದು ನೂತನ ಮಸೂದೆಗೆ ಅಂಗೀಕಾರ ದೊರೆತಿದೆ. ವಿಚಾರ ತಿಳಿಯುತ್ತಿದ್ದಂತೆ ಪ್ರತಿಭಟನಾಕಾರರು ಸಂಸತ್ …
ಧಾರವಾಡ : ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಭವಿಷ್ಯ ನುಡಿದಿದ್ದ ಕೋಡಿ ಶ್ರೀಗಳಾದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಇದೀಗ ಮತ್ತೆ ಜಗತ್ತಿನಲ್ಲಿ ಮೂರು-ನಾಲ್ಕು ಪ್ರಧಾನಿಗಳು ಸಾಯುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಕ್ರೋಧಿ ನಾಮ ಸಂವತ್ಸರದ ಭವಿಷ್ಯ ನುಡಿದಿರುವ ಅವರು, ಭಾರತೀಯ …
ಬೆಂಗಳೂರು : ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2.00 ರೂ.ಗಾಳನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಜನರಿಗೆ ಕೊಟ್ಟಿರುವ ಗ್ಯಾರಂಟಿ …
ಕುರಿಗಾಹಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ಕುರಿಗಾಹಿಗಳ ರಕ್ಷಣೆ ನಮ್ಮ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ …
ಬೆಂಗಳೂರು : ಸಾಂಸ್ಕೃತಿಕ ನಗರಿ ಮೈಸೂರಿನ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಜವಬ್ಧಾರಿ ನನ್ನ ಮೇಲಿದ್ದು ಅದಕ್ಕಾಗಿ ಹೆಚ್ಚಿನ ಆಧ್ಯತೆ ನೀಡುತ್ತೇನೆ ಎಂದು ಮೈಸೂರು - ಕೊಡಗು ನೋತನ ಸಂಸದರಾದ ಯದುವೀರ್ ತಿಳಿಸಿದ್ದಾರೆ. ನೆನ್ನೆ ನೂತನ ಸಂಸದರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ …
ಬೆಂಗಳೂರು : ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಸಧ್ಯ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ನೋಡಲು ವಿಶೇಷಚೇತನ ಅಭಿಮಾನಿಯೊಬ್ಬ 500ಕಿ.ಮೀ ಕ್ರಮಿಸಿ ಬೆಂಗಳೂರಿಗೆ ಬಂದಿದ್ದಾನೆ. ಗುಲ್ಬರ್ಗಾದ ಶಾಪುರದಿಂದ ಬೆಂಗಳೂರಿಗೆ ಬಂದಿರುವ ಅಭಿಮಾನಿ ಕಳೆದ ಶುಕ್ವಾರ ತನ್ನ ಊರಿನಿಂದ ತನ್ನ ಮೂರು ಚಕ್ರದ ವಾಹನ …
ಬೆಂಗಳೂರು : ಮೃತ ರೇಣುಕಾಸ್ವಾಮಿ ಅವರ ಪೋಷಕರು ಸಿಎಂ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿದರು. ನಟ ದರ್ಶನ್ ಹಾಗೂ ಸಂಗಡಿಗರಿಂದ ಕೊಲೆ ಪ್ರಕರಣದಲ್ಲಿ ಮೃತನಾದ ರೇಣುಕಾಸ್ವಾಮಿ ಅವರ ತಂದೆ-ತಾಯಿ ಇಂದು ಬೆಂಗಳೂರಿನ ಸಿಎಂ ಗೃಹ ಕಚೇರಿ …
ಬೆಂಗಳೂರು : ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ವಿರುದ್ಧ ಎನ್‌ಸಿಆರ್ ದಾಖಲಾಗಿದ್ದು, ಇದರಿಂದ ಸಂತೋಷ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಹುಲಿ ಉಗುರು ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಹಳ್ಳಿಕಾರ್ ಒಡೆಯಾ ಎಂದೇ ಖ್ಯಾತಿ ಪಡೆದಿರುವ ವರ್ತೂರು ಸಂತೋಷ್ ವಿರುದ್ಧ ಪ್ರಾಣಿ ದಯಾಸಂಘ ಪ್ರಕರಣ …