Mysore
32
scattered clouds

Social Media

ಶನಿವಾರ, 21 ಮಾರ್ಚ್ 2026
Light
Dark

Author: ಎನ್‌ ಎಂ ಪ್ರದ್ಯುಮ್ನ

Home/ಎನ್‌ ಎಂ ಪ್ರದ್ಯುಮ್ನ
ಎನ್‌ ಎಂ ಪ್ರದ್ಯುಮ್ನ

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

ಬೆಂಗಳೂರು : ನಟ ದರ್ಶನ ಪರ ನಿಂತವರಿಗೂ ಇದೀಗ ಸಂಕಷ್ಟ ಎದುರಾಗಿದೆ. ಇವತ್ತಿನವರೆಗೆ ಒಂದು ಲೆಕ್ಕಾ ಆದರೆ ನಾಳೆಯಿಂದ ಇನ್ನೊಂದು ಲೆಕ್ಕ. ದರ್ಶನ್‌ ಅಭಿಮಾನಿಗಳ ಹೆಸರಿನಲ್ಲಿ ಬಾಯಿಗೆ ಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ಬಾಯಿ ಹರಿಬಿಡುತ್ತಿರುವವರ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. …

ಆಂಧ್ರಪ್ರದೇಶ : ರಾಜ್ಯಸಭಾ ಸದಸ್ಯನ ಪುತ್ರಿ ಒಬ್ಬಳು ಪಾದಾಚಾರಿಯಬ್ಬನ ಮೇಲೆ ಕಾರು ಹರಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ರಾಜ್ಯಸಭಾ ಸದಸ್ಯನ ಪುತ್ರಿ ವೀಣಾ ಮಾಧುರಿ ಫುಟ್‌ಪಾತ್‌ ಮೇಲೆ ಮಲಗಿದ್ದ ಯುವಕನ ಮೇಲೆ ಕಾರು ಹರಿಸಿ ಪರಾರಿಯಾಗಿದ್ದಾಳೆ. …

ಬೆಂಗಳೂರು : ಪೊಲೀಸ್‌ ಭಾಷೆಯಲ್ಲೆ ದರ್ಶನ್‌ ಹಾಗೂ ಪವಿತ್ರಾ ಗೌಡಳನ್ನು ಪೊಲೀಸರು ವಿಚಾರಣೆ ಮಾಡಲಾಗುತ್ತಿದೆ. ಮಲ್ಲಿಕಾರ್ಜುನ ಸ್ವಾಮಿ ಪ್ರಕರ್ಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹಾಗೂ ಪವಿತ್ರಾಗೌಡರನ್ನು ವಿಚಾರಣೆ ಮಾಡಲಾಗುತ್ತದೆ. ಆದರೆ ವಿಚಾರಣೆ ವೇಳೆ ಸಹಕರಿಸದ ಕಾರಣ ಅಧಿಕಾರಗಳು ಪೊಲೀಸ್‌ ಭಾಷೆ ಬಳಸಿ …

ಬೆಂಗಳೂರು : ಚಿತ್ರದುರ್ಗ ಮೂಲದ ವ್ಯಕ್ತಿ ರೇಣುಕಾಸ್ವಾಮಿ ಕೊಲೆ ಪ್ರಕರಣನದಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರನ್ನು ಆರೋಪಿ ನಂ2 ಎಂದು ಪರಿಗಣಿಸಿ ಪೊಲೀಸರು ಬಂಧಿಸಿದ್ದಾರೆ. ಬಂಧನದ ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ನಂತರ ಇದೀಗ ದರ್ಶನ್‌ ಸೇರಿ 13ಮಂದಿ ಆರೋಪಿಗಳನ್ನು …

ಮೈಸೂರು : ಸಮಾಜದಲ್ಲಿ ಉತ್ತಮ ಸ್ಥಾನಕ್ಕೇರಲು, ಸುರಕ್ಷಿತ ಜೀವನ ನಡೆಸಲು ಹಾಗೂ ಪ್ರಜ್ಞಾವಂತ ಪ್ರಜೆಯಾಗಲು ಶಿಕ್ಷಣ ಅವಶ್ಯಕ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರವೀಂದ್ರ ಹೆಗಡೆ ಅವರು ಹೇಳಿದರು. ಜಿಲ್ಲಾಡಳಿತ, …

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಶೆಡ್‌ನ ಒಳಗೆ ನಡೆದದ್ದು ಎಲ್ಲವೂ ರೆಕಾರ್ಡ್‌ ಆಗಿರುತ್ತದೆ ಎಂದು ಶೆಡ್‌ ಮಾಲೀಕರಾದ ಜಯಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಅವರನ್ನು ಕೋಡಿಹಾಕಿದ್ದ ಶೆಡ್‌ ಸುತ್ತ ಚಿಚಿ ಕ್ಯಾಮೆರಾ ಇದೆ ಎಲ್ಲವೂ ರೆಕಾರ್ಡ್‌ …

ಬೆಂಗಳೂರು : ನಟ ದರ್ಶನ್‌ಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಯಾವುದೇ ಪ್ರಭಾವಿ ರಾಜಕಾರಣಿಗಳ ಹೆಸರು ಕೇಳಿ ಬಂದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಪ್ರಕಾರ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ ಎಂದರು. ನಟ ದರ್ಶನ್‌ಗಾಗಲಿ, …

ಮೈಸೂರು :  ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವಾದ ಡಾ.ಹೆಚ್‌.ಸಿ.ಮಹದೇವಪ್ಪ ಅವರು ಕುವೆಂಪುನಗರದ ಪಂಚಮಂತ್ರ ರಸ್ತೆಯಲ್ಲಿರುವ ಖ್ಯಾತ ಸರೋದ್ ವಾದಕರಾದ ಪಂಡಿತ್ ರಾಜೀವ್ ತಾರಾನಾಥ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಪಾರ್ಥೀವ ಶರೀರದ ಅಂತಿಮ‌ ದರ್ಶನ ಪಡೆದರು. …

ಬೆಂಗಳೂರು : ನಟ ದರ್ಶನ್‌ ಅರೆಸ್ಟ್‌ ಅಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿರುವ ಗ್ಗೆ …

ಬೆಂಗಳೂರು : ಕೊಲೆ ಪ್ರಕರಣಕ್ಕೆ ಸಂಬಂಧ ಪವಿತ್ರಾಗೌಡ ಹಾಗೂ ದರ್ಶನ್‌ ಸೇರಿದಂತೆ 17 ಆರೋಪಿಗಳನ್ನು ಪೊಲೀಸ್‌ ಕಸ್ಟ್‌ಡಿಗೆ ನೀಡುವಂತೆ ನ್ಯಾಧೀಶರು ಆದೇಶಿಸಿದ್ದಾರೆ. ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಅವರ ಹೆಸರು ಕೇಳಿಬಂದಿದ್ದು, ಈ ಹಿನ್ನಲೆ ಇಂದು ಬೆಳಗ್ಗೆ ದರ್ಶನ್‌ ಅವರನ್ನು …

error: Content is protected !!