ಕೊಡಗು: ಕರ್ತವ್ಯನಿರತ ಸಂಚಾರಿ ಪೊಲೀಸ್ ಪೇದೆ ಮೇಲೆ ಕಿಡಿಗೇಡಿಯೋರ್ವ ಕಾರು ಹರಿಸಲು ಯತ್ನಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿ ಹೃದಯಭಾಗದಲ್ಲಿ ಎರಡು ಶಿಫ್ಟ್ ಕಾರುಗಳ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ಜಿಟಿ ಸರ್ಕಲ್‌ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಸಂಜು ಎ.ಜಿ …
ಕೊಡಗು: ಕರ್ತವ್ಯನಿರತ ಸಂಚಾರಿ ಪೊಲೀಸ್ ಪೇದೆ ಮೇಲೆ ಕಿಡಿಗೇಡಿಯೋರ್ವ ಕಾರು ಹರಿಸಲು ಯತ್ನಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿ ಹೃದಯಭಾಗದಲ್ಲಿ ಎರಡು ಶಿಫ್ಟ್ ಕಾರುಗಳ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ಜಿಟಿ ಸರ್ಕಲ್‌ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಸಂಜು ಎ.ಜಿ …
ಮಡಿಕೇರಿ: ಥೈಲ್ಯಾಂಡ್ ದೇಶದ ಬ್ಯಾಕಾಂಕ್‌ನಿಂದ ಕೊಡಗು ಸೇರಿದಂತೆ ವಿವಿಧೆಡೆಗೆ ಹೈಡ್ರೋ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಕೊಡಗು ಜಿಲ್ಲಾ ಪೊಲೀಸರು, ಸುಮಾರು 3 ಕೋಟಿ ಬೆಲೆಬಾಳುವ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯದ ಕಣ್ಣೂರಿನ ಕಲ್ಲಿಲ್ತಾಯ ಗ್ರಾಮದ ರಿಯಾಜ್, …
ಕೊಡಗು: ಮಡಿಕೇರಿ ಜಿಲ್ಲಾ ಆಸ್ಪತ್ರೆ ಎದುರಿನಲ್ಲಿರುವ ಕುಮಾರ್ ಎಂಬುವವರ ಹಾಲಿನ ಡೈರಿಯಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಕಳ್ಳರು 50 ಸಾವಿರ ರೂಪಾಯಿ ದೋಚಿ ಪರಾರಿಯಾಗಿದ್ದಾರೆ. ಮಧ್ಯರಾತ್ರಿ ಸುಮಾರು 12.50ರ ಸಮಯದಲ್ಲಿ ಬೈಕ್‌ನಲ್ಲಿ ಬಂದ ಮುಸುಕುದಾರಿ ಕಳ್ಳರು, ಕಬ್ಬಿಣದ ರಾಡ್‌ನಿಂದ ಬೀಗ ಮುರಿದು …
ಜಿಲ್ಲೆಯ ಭೂ ಸಮಸ್ಯೆ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲು ನಿರ್ಧಾರ; ಕಾನೂನು ಹೋರಾಟಕ್ಕೆ ರೈತರ ಮನವಿ ಮಡಿಕೇರಿ: ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಸುಮಾರು ೧೧ ಸಾವಿರ ಹೆಕ್ಟೇರ್‌ಗಳಷ್ಟು ಸಿ ಮತ್ತು ಡಿ ಭೂಮಿಯನ್ನು ಅರಣ್ಯ ಇಲಾಖೆಗೆ ವರ್ಗಾಯಿಸಬೇಕೆನ್ನುವ ಆದೇಶ ಜಿಲ್ಲೆಯ ರೈತರಿಗೆ …
ಮಡಿಕೇರಿ: ಮಳೆ ಸೇರಿದಂತೆ ಹಲವು ಕಾರಣಗಳಿಂದ ಕುಸಿತಕಂಡಿದ್ದ ಕೆಎಸ್‌ಆರ್‌ಟಿಸಿ ಆದಾಯ ಮತ್ತೆ ಚೇತರಿಕೆ ಕಾಣುತ್ತಿದ್ದು, ದಸರಾ ವೇಳೆಯಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ಹೆಚ್ಚಳಗೊಂಡು ಲಾಭದ ನಿರೀಕ್ಷೆ ಹೊಂದಲಾಗಿದೆ. ಕಳೆದ ವರ್ಷ ಜೂ. ೧೧ರಿಂದ ಆರಂಭಗೊಂಡ ಕೆಎಸ್‌ಆರ್‌ಟಿಸಿ ಶಕ್ತಿ ಯೋಜನೆಯಡಿ ಪ್ರಯಾಣಿ ಸುತ್ತಿರುವ …
ಮಡಿಕೇರಿ: ಹಲವಾರು ಕೋಮು ಸಂಘರ್ಷದಿಂದ ಸೂಕ್ಷ ಜಿಲ್ಲೆಯಾಗಿ ಗುರುತಿಸಿಕೊಂಡಿದ್ದ ಕೊಡಗು ಜಿಲ್ಲೆಯಲ್ಲಿ ಈ ಬಾರಿ ಹಬ್ಬದಾಚರಣೆ ಶಾಂತಿಯುತ ಹಾಗೂ ಸೌಹಾರ್ದತೆಯಿಂದ ನಡೆದಿದೆ. ಈ ಸಂಬಂಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಬಾರಿ ಪರಸ್ಪರ ಸೌಹಾರ್ದತೆಯಿಂದ ಹಬ್ಬದಾಚರಣೆ ಮಾಡುವ ಮೂಲಕ …
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಜನವರಿಯಿಂದ ಇಲ್ಲಿಯವರೆಗೆ 2733.24 ಮಿ. ಮೀ. ಸರಾಸರಿ ಮಳೆಯಾಗಿದೆ. ಇನ್ನು ಒಂದೆರೆಡು ದಿನಗಳಲ್ಲಿ ವಾರ್ಷಿಕ ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲೆಯ ವಾರ್ಷಿಕ ವಾಡಿಕೆ ಮಳೆ 2792 ಮಿ. ಮೀ. …
ಮೂರನೇ ಬಾರಿಗೆ ಸಾಮಾನ್ಯ ಮಹಿಳೆಗೆ ಮೀಸಲಾತಿ ಪ್ರಕಟ ಸತತ ನಾಲ್ಕನೇ ಅವಧಿಗೆ ಆಡಳಿತ ನಡೆಸಲಿರುವ ಮಹಿಳಾ ಅಧ್ಯಕ್ಷರು ಮಡಿಕೇರಿ: ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, …
ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು, ಇಲ್ಲಿ ತೂಗು …
ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಬಳಿಯ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ …