Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Author: ನವೀನ್‌ ಡಿಸೋಜ

Home/ನವೀನ್‌ ಡಿಸೋಜ
ನವೀನ್‌ ಡಿಸೋಜ

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

ಮಡಿಕೇರಿ: ವಯನಾಡು ಮೇಪಾಡಿ ಭೂಕುಸಿತ ದುರಂತದಲ್ಲಿ ಸಂಬಂಧಿಕರ ಮನೆಗೆ ತೆರಳಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ಸಿದ್ದಾಪುರ ಗುಯ್ಯ ಸರಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿರುವ ರೋಹಿತ್ ಎಂಬ ವಿದ್ಯಾರ್ಥಿಯು ಸಾವನ್ನಪ್ಪಿದ್ದು ಬುಧವಾರ ಬಾಲಕನ ಮೃತದೇಹ ಪತ್ತೆಯಾಗಿದೆ. ಗುಯ್ಯ ಶಾಲೆ ಬಳಿ …

ನವೀನ್ ಡಿಸೋಜ • ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಬಫರ್ ಜೋನ್‌ನಲ್ಲಿ ಜಾರಿ ಸಾಧ್ಯತೆ • ಕಾಡಾನೆ - ಮಾನವ ಸಂಘರ್ಷ ತಡೆಯಲು ಹೊಸ ದಾರಿ • ಎರಡು ಹೊಸ ಯೋಜನೆಗಳ ಬಗ್ಗೆ ಶಾಸಕ ಪೊನ್ನಣ್ಣ ಪ್ರಸ್ತಾಪ • ಕಾಡಾನೆಗಳಗಾಗಿಯೇ ಅರಣ್ಯ ಮೀಸಲಿಡುವ …

ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರವಾಹ ಪೀಡಿತ ಪ್ರದೇಶಗಳಿಗೆ ಶುಕ್ರವಾರ (ಜು.19) ಭೇಟಿ ನೀಡಿ ವೀಕ್ಷಿಸಿದರು. ಜಿಲ್ಲೆಯ ಕುಶಾಲನಗರದ ಸಾಯಿ ಬಡಾವಣೆಗೆ ಭೇಟಿ ನೀಡಿದ ಸಂಸದರು ಮಳೆಯಿಂದ ಹಾನಿಯಾದ ಪ್ರದೇಶಗಳನ್ನು ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ …

ಮಂಗಳೂರು: ಭಾರೀ ಮಳೆಗೆ ಮನೆಯೊಂದರ ಪಕ್ಕ ಅಪಾಯಕಾರಿ ಗುಂಡಿ ನಿರ್ಮಾಣವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ರಾಜಾರಾಂಪುರ ಕಾಲನಿಯಲ್ಲಿ ನಡೆದಿದೆ. ಕಾಲನಿಯ ನಿವಾಸಿ ವಿಶೇಷ ಚೇತನ ಬಾಳಪ್ಪ ಎಂಬುವವರ ಮನೆ ಪಕ್ಕ ಸುಮಾರು ಒಂದು ಅಡಿ …

ಮಡಿಕೇರಿ: ತಾಂತ್ರಿಕ ದೋಷದಿಂದ ಕಾರೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಸಂಪಿಗೆಕಟ್ಟೆ ಬಳಿ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಬೆಳಿಗ್ಗೆ ಅಪಘಾತವಾಗಿ ರಸ್ತೆ ಬದಿ ನಿಲ್ಲಿಸಲಾಗಿತ್ತು. ಶ್ರೀನಿವಾಸ್ ಎಂಬವರಿಗೆ ಸೇರಿದ ಕಾರಿನಲ್ಲಿ ಸಂಜೆ ವೇಳೆಗೆ ತಾಂತ್ರಿಕ …

ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮದ ಅಸ್ಥಾನ ಹಾಡಿಯಲ್ಲಿ ಇಂದು ( ಜುಲೈ 9 ) ಚಿರತೆ ದಾಳಿಗೆ ಒಂದೂವರೆ ವರ್ಷದ ಕರು ಬಲಿಯಾಗಿದೆ. ಹಾಡಿಯ ಜಯ ಎಂಬವರಿಗೆ ಸೇರಿದ ಕರು ಮನೆಯ ಸಮೀಪ ಮೇಯುತ್ತಿದ್ದಾಗ ಚಿರತೆ ದಾಳಿ ನಡೆಸಿ ಕೊಂದು …

ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು ಹಳೆ ರಸ್ತೆ ಮೇಲೆ ಒಂದು ಅಡಿ ನೀರು ನಿಂತಿದೆ. ನಿನ್ನೆ ಸಂಜೆಯಿಂದ ಭಾಗಮಂಡಲ ವ್ಯಾಪ್ತಿಯ ಬಾಚಿ ಮಲೆ, ಪಟ್ಟಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಬಿದ್ದರಿಂದ ಕನ್ನಿಕೆ, ಸುಜೊತಿ,ಹಾಗು ತಲಕಾವೇರಿಯಲ್ಲಿ ಅಧಿಕ ಪ್ರಮಾಣದ ಮಳೆಯಾದ್ದರಿಂದ …

ಮಡಿಕೇರಿ: ಕಾಡಾನೆಯೊಂದು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಒಂಟಿಯಂಗಡಿಯ ಪಚ್ಚಾಟ ಎಂಬಲ್ಲಿ ಕಳೆದ ಕೆಲ ದಿನಗಳಿಂದ ಕಾಡಾನೆ ಹಾವಳಿ ಮಿತಿಮೀರಿತ್ತು. ಹೀಗೆ ಬಂದ ಸುಮಾರು 20 ವರ್ಷದ ಗಂಡು ಕಾಡಾನೆಯೊಂದು ಮುಕ್ಕಾಟೀರ ನಂದ …

ಮಡಿಕೇರಿ: ಗೋಣಿಕೊಪ್ಪಲು ಮುಖ್ಯ ರಸ್ತೆಯಲ್ಲಿರುವ ಅಂಬೂರ್ ಬಿರಿಯಾನಿ ಮಳಿಗೆ ಇದ್ದ ಕಟ್ಟಡ ದಿಢೀರನೇ ಕುಸಿದು ಬಿದ್ದಿದ್ದು, ಮೂವರನ್ನು ರಕ್ಷಿಸಲಾಗಿದೆ. ಇನ್ನೂ ಮೂವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ತೀರಾ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡದ ಒಂದು ಭಾಗದಲ್ಲಿ ಅಂಬುರ್ ಬಿರಿಯಾನಿ ಹೋಟೆಲ್, …

ಮಡಿಕೇರಿ: ನಿರ್ಮಾಣ ಹಂತದ ಬಾವಿಯೊಳಗೆ ಕಾಡಾನೆಯೊಂದು ಬಿದ್ದು ಸಾವನ್ನಪ್ಪಿರುವ ಘಟನೆ ಮಡಿಕೇರಿ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರಿನ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ವತಿಯಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ತೆರೆದ ಬಾವಿಯನ್ನು ನಿರ್ಮಾಣ ಮಾಡುವ ಹಂತದಲ್ಲಿ ಇದ್ದ ಬಾವಿಗೆ ಸೋಮವಾರ …