Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Author: ನವೀನ್‌ ಡಿಸೋಜ

Home/ನವೀನ್‌ ಡಿಸೋಜ
ನವೀನ್‌ ಡಿಸೋಜ

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

ಮಡಿಕೇರಿ : ಕೊಡಗಿನ ಮಹಿಳೆಯೊಬ್ಬರು ಎವರೆಸ್ಟ್ ಶಿಖರ ಏರುವ ಮೂಲಕ ಗಮನ ಸೆಳೆದಿದ್ದಾರೆ. 57 ವರ್ಷದ ಡಾ.ಲತಾ ಎವರೆಸ್ಟ್ ಶಿಖರ ಏರಿ ಸಾಧನೆ ಮಾಡಿದ್ದಾರೆ. ಬೇಸ್ ಕ್ಯಾಂಪ್ ನಲ್ಲಿ ಪಾಲ್ಗೊಂಡು ಮೊದಲ ಹಂತದಲ್ಲಿಯೇ ಗುರಿ ಮುಟ್ಟಿದ್ದು, ಈ ಸಾಧನೆಗೆ ಭಾಜನರಾಗಿದ್ದಾರೆ. 18514 …

ಸುಂಟಿಕೊಪ್ಪ: ಕಾಫಿ ತೋಟದಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಬಳಿಯ ಕೊಡಗರಹಳ್ಳಿಯಲ್ಲಿ ನಡೆದಿದೆ. ಕೊಡಗರಹಳ್ಳಿಯ ಐಟಿಸಿ ಎಸ್ಟೇಟ್‌ನಲ್ಲಿ ಮಂಗಳವಾರ ( ಮೇ 28 ) ರಾತ್ರಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಸಲಗವೊಂದು ಉಸಿರು …

ಮಡಿಕೇರಿ: ರಾಜ್ಯದಲ್ಲಿ ಈ ಬಾರಿ ನೀರಿನ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡಿದ್ದು, ಜಲಾಶಯಗಳಲ್ಲಿ ನೀರಿನ ಸೋರಿಕೆ ತಡೆಗೆ ಕ್ರಮ ಕೈಗೊಂಡಿದೆ. ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದಿಂದ ನೀರು ಬಿಡುವ ಸಂದರ್ಭದಲ್ಲಿ ಆಗುವ ದೊಡ್ಡ ಪ್ರಮಾಣದ ಸೋರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ …

ಸಿದ್ದಾಪುರ: ಉರಗ ಪ್ರೇಮಿಗಳು ಹಾವುಗಳನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವುದನ್ನು ನೋಡಿದ್ದೇವೆ. ಆದರೆ ಗರ್ಭಿಣಿ ಹಾವಿಗೆ ಆರೈಕೆ ಮಾಡಿ 27 ಮರಿಗಳೊಂದಿಗೆ ಹಾವನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವ ಮೂಲಕ ಕೊಡಗಿನ ಉರಗ ಪ್ರೇಮಿ ಸ್ನೇಕ್ ಸುರೇಶ್ ಗಮನ ಸೆಳೆದಿದ್ದಾರೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ …

ನೀರು ಸೇರಿದರೆ ಭೂ ಕುಸಿತ ಉಂಟಾಗುವ ಅಪಾಯ; ಈ ಬಾರಿಯೂ ಮಂಗಳೂರು ರಸ್ತೆ ಬಂದ್‌ ಭೀತಿ ಮಡಿಕೇರಿ: ಮುಂಗಾರು ಆಗಮನಕ್ಕೆ ದಿನಗಣನೆ ಆರಂಭವಾಗಿದ್ದು, ಇಡೀ ಜಿಲ್ಲೆ ಮಳೆಗಾಲಕ್ಕೆ ಸಜ್ಜಾಗುತ್ತಿದೆ. ಈನಡುವೆ ಈ ಬಾರಿಯೂ ಪೂರ್ಣಗೊಳ್ಳದ ಜಿಲ್ಲಾಧಿಕಾರಿ ಕಚೇರಿ ತಡೆಗೋಡೆಗೆ ಮತ್ತೆ ಪ್ಲಾಸ್ಟಿಕ್ …

ಮಡಿಕೇರಿ: ಬ್ಯಾನರ್ ಕಟ್ಟುವಾಗ ಅವಘಡ ನಡೆದಿದ್ದು ಮೂರ್ನಾಡಿನ ಆರಿಫ್ (34) ದುರ್ಮರಣಕ್ಕೀಡಾಗಿದ್ದಾರೆ. ಶುಕ್ರವಾರ ( ಮೇ 10 ) ರಾತ್ರಿ ಮೂರ್ನಾಡಿನಲ್ಲಿ ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾಟಕ್ಕೆ ಬ್ಯಾನರ್ ಕಟ್ಟುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಅವಘಡ ಉಂಟಾಗಿದೆ. ಮೃತದೇಹ ಜಿಲ್ಲಾಸ್ಪತ್ರೆ …