ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು ಮುಗಿಬೀಳುತ್ತಿದ್ದಾರೆ. ಅದೆಂತಹ ಅಂಬಾರಿ ಅಂತೀರಾ? ಅದು ಅಂಬಾರಿ ನಾಮಧೇಯದ ಡಬ್ಬಲ್ ಡೆಕ್ಕರ್ ಬಸ್. ನಗರದಲ್ಲಿ ಅಂತಹ ೬ ಬಸ್‌ಗಳಿದ್ದು, ಅವುಗಳ …