'ಆಂದೋಲನ' ಫೋನ್‌ಇನ್ ಕಾರ್ಯಕ್ರಮದಲ್ಲಿ ದೂರುಗಳ ಸುರಿಮಳೆ ಮೈಸೂರು: ಜಿಲ್ಲೆಯ ಬಹಳಷ್ಟು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಬರುವುದಿಲ್ಲ ಎಂಬುದೂ ಸೇರಿದಂತೆ ಆರೋಗ್ಯ ಇಲಾಖೆ ವಿರುದ್ಧ ದೂರುಗಳ ಸುರಿಮಳೆಯಾಗಿದ್ದು, ಇದರ ನಡುವೆಯೇ ಸಕಾಲಿಕವಾಗಿ ಸ್ಪಂದನೆ ಸಿಕ್ಕಿತ್ತು ಎಂಬ ಸಾವಧಾನದ ಸಿಂಚನವೂ …