ಮೈಸೂರು: ವೋಟ್ ಬ್ಯಾಂಕ್ ರಾಜಕಾರಣ ಮಾಡದೇ ಮೊದಲು ಸ್ಥಳ ಪರಿಶೀಲಿಸಿ ನೊಂದವರಿಗೆ ಧೈರ್ಯ ತುಂಬಲಿ. ಗೃಹಸಚಿವರು ಬೃಹಸ್ಪತಿಗಳು, ಬುದ್ಧಿವಂತರು ಎನ್ನುವುದು ಗೊತ್ತಿದೆ. ಕ್ರಿಯಾಶೀಲರು ಎನ್ನುವುದು ಗೊತ್ತಿರುವ ಕಾರಣ ಮೊದಲು ತಪ್ಪಿತಸ್ಥರ ವಿರುದ್ಧ ಕ್ರಮಜರುಗಿಸಲಿ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ …
ಮೈಸೂರು: ವೋಟ್ ಬ್ಯಾಂಕ್ ರಾಜಕಾರಣ ಮಾಡದೇ ಮೊದಲು ಸ್ಥಳ ಪರಿಶೀಲಿಸಿ ನೊಂದವರಿಗೆ ಧೈರ್ಯ ತುಂಬಲಿ. ಗೃಹಸಚಿವರು ಬೃಹಸ್ಪತಿಗಳು, ಬುದ್ಧಿವಂತರು ಎನ್ನುವುದು ಗೊತ್ತಿದೆ. ಕ್ರಿಯಾಶೀಲರು ಎನ್ನುವುದು ಗೊತ್ತಿರುವ ಕಾರಣ ಮೊದಲು ತಪ್ಪಿತಸ್ಥರ ವಿರುದ್ಧ ಕ್ರಮಜರುಗಿಸಲಿ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ …
• ಸಮೂಹ ದೇವಾಲಯಗಳ ಪರಂಪರೆ, ಇತಿಹಾಸ ಬಿಂಬಿಸುವ ಡಾಕ್ಯುಮೆಂಟರಿ • ರಥೋತ್ಸವಕ್ಕಾಗಿ ಶೈವ-ವೈಷ್ಣವ ಸಂಪ್ರದಾಯದಲ್ಲೇ ರಥಗಳ ನಿರ್ಮಾಣ ಮೈಸೂರು: ಚಾಮುಂಡಿಬೆಟ್ಟವನ್ನು ಅಭಿವೃದ್ಧಿಪಡಿಸುವ ಜತೆಗೆ ಆಧ್ಯಾತ್ಮಿಕ ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡಲು ಮಾಸ್ಟರ್‌ಪ್ಲಾನ್ ರೂಪಿಸಲಾಗುತ್ತಿದ್ದು, ಸಮೂಹ ದೇವಾಲಯಗಳಿಗೂ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಪರಂಪರೆ, ಇತಿಹಾಸ …
ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಲಲಿತಕಲೆ ಉಪ ಸಮಿತಿಯು ' ಬಣ್ಣ ಬಣ್ಣ'ದ ರಂಗು ಹಾಗೂ 'ಕಲಾಕೃತಿಗಳ ಸ್ಪರ್ಶ' ವನ್ನು ನೀಡಲಿದೆ. ದಸರಾ ಮಹೋತ್ಸವದ ಅಂಗವಾಗಿ ನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) ಆವ ರಣದಲ್ಲಿ 'ಕಲ್ಲಿನ …
ಮೈಸೂರು: ಪ್ರವಾಸಿಗರ ಕಣ್ಮನ ಸೆಳೆಯುವಂತೆ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿ ಹೊತ್ತು ರಾಜಮಾರ್ಗದಲ್ಲಿ ಸಾಗುವ ಅಭಿಮನ್ಯುವಿನ ಉತ್ತರಾಧಿಕಾರಿಯಾಗಿ ಏಕಲವ್ಯ ಹೊರಹೊಮ್ಮುವ ಲಕ್ಷಣಗಳು ಗೋಚರಿಸಿವೆ. ಗಾಂಭೀರ್ಯದಿಂದ ಹೆಜ್ಜೆ ಹಾಕುವುದರಲ್ಲಿ ಅಭಿಮನ್ಯುನನ್ನೇ ಮೀರಿಸಿ ಏಕಲವ್ಯ ಆನೆಯು ಅಧಿಕಾರಿಗಳ ಗಮನ ಸೆಳೆದಿದೆ. ಸುಪ್ರೀಂ ಕೋರ್ಟ್ …
ಕೆ.ಬಿ.ರಮೇಶನಾಯಕ ಮೈಸೂರು: ಜನರನ್ನು ಸೂಜಿಗಲ್ಲಿನಂತೆ ಆಕರ್ಷಿಸುವ ನಾಡಹಬ್ಬ ದಸರಾ ಮಹೋತ್ಸವದ ಸಿದ್ಧತೆಗಳು ನಡೆಯುತ್ತಿದ್ದು, ಈ ಬಾರಿ ನಾಡಹಬ್ಬಕ್ಕೆ ವಿಧ್ಯುಕ್ತವಾಗಿ ಚಾಲನೆ ಕೊಡುವ ಉದ್ಘಾಟಕರ ಭಾಗ್ಯ ಯಾರಿಗೆ ಒಲಿಯಲಿದೆ ಎನ್ನುವ ಕುತೂಹಲ ಗರಿಗೆದರಿದೆ. 2013ರಿಂದ2018ರವರೆಗೆ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …
ಮೈಸೂರು: ಎಲ್ಲರನ್ನೂ ನೀರು ಹೊತ್ತುಕೊಂಡು ಹೋಯ್ತು ಸ್ವಾಮಿ... ಮೂರು ಮನೆಗಳೂ ಕೊಚ್ಚಿ ಹೋಗಿ ತಾರಿಸಿದಂಗೆ ಮಟ್ಟವಾಯ್ತು... ಮೂರು ಮನೆಯ ಮಕ್ಕಳೂ ಇಲ್ಲ. ಮೊಮ್ಮಗಳನ್ನು ಬಿಟ್ಟರೆ ಬೇರಾರೂ ಸಿಕ್ಕಲಿಲ್ಲ ... ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ವಯನಾಡು ಭೂ …
ಕೆ.ಬಿ.ರಮೇಶನಾಯಕ ಬಿಇಒ, ಎಚ್‌ಎಂಗಳಿಗೆ ದಿನ, ವಾರ, ತಿಂಗಳ ಟಾಸ್ಕ್ ಮಕ್ಕಳ ಕಲಿಕೆಗೆ 4 ಹಂತದ ಪ್ರಾಯೋಗಿಕ ಟೆಸ್ಟ್ ಸಿಎಂ ತವರಲ್ಲಿ ನಂ.1 ಗುರಿ ಹಾಕಿದ ಡಿಡಿಪಿಐ ಮೈಸೂರು: ಶೈಕ್ಷಣಿಕ ಕ್ಷೇತ್ರದ ತವರು ಎಂದೇ ಹಿರಿಮೆ ಹೊಂದಿರುವ ಮೈಸೂರು ಜಿಲ್ಲೆಯಲ್ಲಿ 2024-25ರ ಸಾಲಿನ …
ಕೆ.ಬಿ.ರಮೇಶನಾಯಕ ಮೈಸೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೂ ತಲಾ 10 ಕೆಜಿ ಕೊಡಲು ಸಾಧ್ಯವಾಗದೆ 5 ಕೆಜಿ ಬದಲಿಗೆ ಹಣ ಜಮಾ ಮಾಡುತ್ತಿರುವ ರಾಜ್ಯ ಸರ್ಕಾರ, ಅಕ್ಕಿಯನ್ನು ಹೊಂದಿಸಲು ಹೆಣಗಾಡುತ್ತಿರುವ ಹೊತ್ತಲ್ಲೇ ಎಪಿಎಲ್ ಪಡಿತರದಾರರಿಗೆ ಅಕ್ಕಿ ವಿತರಣೆ ಸ್ಥಗಿತವಾಗಿದೆ. ಮೈಸೂರು ಸೇರಿದಂತೆ …
ಮಡಿಲಿನಲ್ಲಿ ಕಬಿನಿ ಜಲಾಶಯ, ಸೆರಗಿನಲ್ಲಿ ಕನ್ನಂಬಾಡಿ ಕಟ್ಟೆಯನ್ನು ಹೊಂದಿರುವ ಸಾಂಸ್ಕೃತಿಕ ರಾಜಧಾನಿ ಮೈಸೂರು ಜಿಲ್ಲೆಯಲ್ಲಿ ಬರಗಾಲ ಎದುರಾದರೆ ನೀರಿಗಾಗಿ ಪರದಾಡುವುದು ತಪ್ಪುವು ದಿಲ್ಲ. ಆದರೆ, ಇಲ್ಲೊಂದು ಮನೆಯಲ್ಲಿ ನೀರಿನ ಅಭಾವ ಇರುವುದಿಲ್ಲ. ಹಾಗಾಗಿ ಆ ಕುಟುಂಬದವರು ನಿರಾಳವಾಗಿರುತ್ತಾರೆ! ತಿಂಗಳುಗಟ್ಟಲೆ ನೀರು ಬಾರ …
ಮೈಸೂರು: ಲಕ್ಷ ಲಕ್ಷ ಹಣ ಕೊಟ್ಟು ನಿವೇಶನ ಖರೀದಿಸಿ, ಸುಂದರವಾದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದರೂ ಒಳಚರಂಡಿ (ಯುಜಿಡಿ) ಸಮಸ್ಯೆ ಎದುರಿ ಸುತ್ತಿರುವ ನಿವಾಸಿಗಳ ಬವಣೆ ಕೊನೆಗೂ ದೂರವಾಗುವ ಕಾಲ ಸನ್ನಿಹಿತವಾಗಿದೆ. ಯುಜಿಡಿ ಸಮಸ್ಯೆಯಿಂದ ಪುರಾತನ ಕಾಲದ ಅಯ್ಯಾಜಯ್ಯನ ಹುಂಡಿ,ಕೇರ್ಗಳ್ಳಿ ಕೆರೆಗಳು …