Mysore
25
drizzle
Light
Dark

Author: ಸವಿತಾ ಆಕಾಂಕ್ಷ್‌

Home/ಸವಿತಾ ಆಕಾಂಕ್ಷ್‌
ಸವಿತಾ ಆಕಾಂಕ್ಷ್‌

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

ಬೆಂಗಳೂರು : ರಾಜ್ಯಕ್ಕೆ ಕಳೆದ ಒಂದು ತಿಂಗಳಿಂದ ವೈರಸ್‌ ಗಳ ಕಾಟ ಶುರುವಾಗಿದ್ದು, ಒಂದು ಕಡೆ ಡೆಂಗ್ಯೂ ಜನರನ್ನ ಬಿಟ್ಟು ಬಿಡದೆ ಕಾಡುತ್ತಿದ್ರೆ, ಮತ್ತೊಂದು ಕಡೆ ನಿಫಾ ವೈರಸ್‌ ಆತಂಕ ಶುರುವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಕ್ಕೆ ನಿಫಾ ವೈರಸ್‌ ಆತಂಕ …

ಬೆಂಗಳೂರು : ಬಿಎಂಟಿಸಿ , ಕೆಎಸ್‌ ಆರ್‌ ಟಿಸಿ ಬಸ್‌ ಚಾಲಕರ ಎಡವಟ್ಟಿನಿಂದ ಕೆಲವೊಮ್ಮೆ ಆಕ್ಸಿಡೆಂಟ್‌ ಗಳಾಗಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಿದೆ. ಅಮಾಯಕ ಜೀವಗಳು ಆಕ್ಸಿಡೆಂಟ್‌ ನಲ್ಲಿ ಸಾವನ್ನಪ್ಪಿದರೆ ಕುಟುಂಬಸ್ಥರು ಪರಿಹಾರ ಪಡೆಯಲು ಕೋರ್ಟ್‌ ಕಚೇರಿ ಅಂತ ವರ್ಷಗಟ್ಟಲೇ ಅಲೆದಾಡಬೇಕಿತ್ತು. ಇದೀಗ …

ಮೈಸೂರು : ಮುಡಾ ನಿವೇಶನದ ಶೇ ೨೫ ಮೊತ್ತದ ದಂಡವನ್ನ ತಪ್ಪಿಸಲು ಮಾಜಿ ಸಂಸದ ಪ್ರತಾಪ್‌ ಸಿಂಹ ವಾಮಮಾರ್ಗ ಅನುಸರಿಸಿದ್ದಾರೆಂದು ಮುಡಾ ಅಧ್ಯಕ್ಷ ಕೆ.ಮರಿಗೌಡ ಗಂಭೀರ ಆರೋಪ ಮಾಡಿದ್ದಾರೆ. ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡಿದ್ದಕ್ಕೆ ಮಾಜಿ ಸಂಸದ …

ನವದೆಹಲಿ : ಈ ಬಾರಿಯ ಬಜೆಟ್‌ ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವುದಾಗಿ ಹಣಕಾಸು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ. ಲೋಕಸಭೆಯಲ್ಲಿ ತಮ್ಮ ೭ನೇ ಬಜೆಟ್‌ ಮಂಡಿಸಿದ ನಿರ್ಮಾಲಾ ಸೀತಾರಾಮನ್‌, ಗಯಾವನ್ನು ಕಾಶಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಬಿಹಾರದ ರಾಜಗಿರಿ …

ನವದೆಹಲಿ : ಇದು ಕಾಂಗ್ರೆಸ್‌ ಪ್ರಣಾಳಿಕೆಯ ಯಥಾವತ್‌ ಪ್ರಸ್ತುತಿ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಬಜೆಟ್‌ ಭಾಷಣ ಕುರಿತು ಕಾಂಗ್ರೆಸ್‌ ಹಿರಿಯ ನಾಯಕ ಪಿ ಚಿದಂಬರ ಲೇವಡಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ …

ಬೆಂಗಳೂರು : ತಾವೇ ಅಧಿಕಾರ ದುರುಪಯೋಗ ಮಾಡಿಕೊಂಡು ಕೇಂದ್ರದ ವಿರುದ್ಧ ಘೋಷಣೆ ಕೂಗುವುದು ಹಾಸ್ಯಾಸ್ಪದ ಎನಿಸುತ್ತದೆ. ಪ್ರತಿಭಟನೆ ನಡೆಸುವ ನೈತಿಕತೆ ಸಿದ್ದರಾಮಯ್ಯ ಸರ್ಕಾರಕ್ಕೆ ಖಂಡಿತ ಇಲ್ಲ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಹೇಳಿದರು. ಕೇಂದ್ರೀಯ ತನಿಖಾ ದಳಗಳಾಗಿರುವ ಸಿಬಿಐ …

ನವದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಸಭೆಯಲ್ಲಿ ೨೦೨೪ ಮತ್ತು ೨೫ ನೇ ಸಾಲಿನ ಬಜೆಟ್‌ ಮಂಡನೆ ಮಾಡಿದರು. ನರೇಂದ್ರ ಮೋದಿ ಸರ್ಕಾರದ ಐತಿಹಾಸಿಕ ೩ನೇ ಅವಧಿಯ ಮೊದಲ ಬಜೆಟ್‌ ಇದಾಗಿದ್ದು, ಇದೇ ಮೋದಿ ಸರ್ಕಾರದಲ್ಲಿ ನಿರ್ಮಲಾ ಸೀತಾರಾಮನ್‌ …

ನವದೆಹಲಿ : ಆರ್ಥಿಕ ಅಭಿವೃದ್ಧಿಯಲ್ಲಿ ತಮ್ಮ ಪಾತ್ರವನ್ನು ಹೆಚ್ಚಿಸಲು ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಲಾಭದಾಯಕ ಯೋಜನೆಗಳಿಗಾಗಿ ಬಜೆಟ್‌ ನಲ್ಲಿ ೩ ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಮೀಸಲಿಡಲಾಗಿದೆ ಎಂದು ಹೇಳುವ ಮೂಲಕ ಹಣಕಾಸು ಸಚಿವೆ  ನಿರ್ಮಾಲಾ ಸೀತಾರಾಮನ್‌ ಮಹಿಳಾ ವಲಯಕ್ಕೆ …

ನವದೆಹಲಿ : ಚಿನ್ನ ಬೆಳ್ಳಿ ಮೇಲಿನ ಕಸ್ಟಮ್ಸ್‌ ತೆರಿಗೆ ಶೇ.೬ರಷ್ಟು ಕಡಿತ ಮಾಡುವುದಾಗಿ ಸಚಿವೆ  ನಿರ್ಮಾಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ. ಲೋಕಸಭೆಯಲ್ಲಿ ತಮ್ಮ ೭ನೇ ಬಜೆಟ್‌ ಮಂಡಿಸಿದ ನಿರ್ಮಾಲಾ ಸೀತಾರಾಮನ್‌ , ಚಿನ್ನ ಬೆಳ್ಳಿ ಮೇಲಿನ ಕಸ್ಟಮ್ಸ್‌ ತೆರಿಗೆ ಶೇ.೬ರಷ್ಟು ಕಡಿತ …

ನವದೆಹಲಿ : ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ ೧೫ ಸಾವಿರ ವೇತನ ನೀಡಲಾಗುವುದು ಎಂದು ಕೇಂದ್ರ ಸಚಿವೆ  ನಿರ್ಮಾಲಾ ಸೀತಾರಾಮನ್‌ ಹೇಳಿದ್ದಾರೆ. ಲೋಕಸಭೆಯಲ್ಲಿ ತಮ್ಮ ಬಜೆಟ್‌ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್‌ , ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ ಭಾಗವಾಗಿ ಔಪಚಾರಿಕ ವಲಯ …