ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಗೆ ತಾಕತ್ ಇದ್ರೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದರು. ವಿಧಾನಸೌಧದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರದ ಅಕ್ರಮಗಳ ವಿರುದ್ಧ ಸದನದ ಹೊರಗೆ …
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಗೆ ತಾಕತ್ ಇದ್ರೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದರು. ವಿಧಾನಸೌಧದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರದ ಅಕ್ರಮಗಳ ವಿರುದ್ಧ ಸದನದ ಹೊರಗೆ …
ಬೆಂಗಳೂರು : ವಾಲ್ಮೀಕಿ ಹಗರಣ ಮತ್ತು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಆರ್ ಅಶೋಕ್, ಕಾಂಗ್ರೆಸ್ ವಿರುದ್ಧ ನಾವು ಪ್ರತಿಭಟನೆ ಮಾಡ್ತಿದ್ದೇವೆ. ಸರ್ಕಾರ ನೈತಿಕವಾಗಿ ಸತ್ತು ಹೋಗಿದೆ. …
ಮಂಡ್ಯ : ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುಗಡೆಗೆ CWRC ಆದೇಶ ಮಾಡಿವುದನ್ನ ಖಂಡಿಸಿ ಮಳೆಯಲ್ಲೆ ಕಾವೇರಿಗಾಗಿ ರಸ್ತೆಗಿಳಿದು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸೇನೆಯಿಂದ ಮಂಡ್ಯದ ಸಂಜಯ್ ವೃತ್ತದಲ್ಲಿ ಪ್ರತಿಭಟನೆ ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. …
ಮೈಸೂರು : ದೇವರಾಜ ಮಾರುಕಟ್ಟೆ ನಮ್ಮ ಮೈಸೂರಿನ ಒಂದು ಕೇಂದ್ರ ಬಿಂದು. ದೇವರಾಜ ಮಾರುಕಟ್ಟೆ ಉಳಿಸುವ ಹೋರಾಟದಲ್ಲಿ ನಾನು ಯಾವಾಗಲೂ ಪಾಲ್ಗೊಳ್ಳುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ನಗರದಲ್ಲಿ ದೇವರಾಜ ಮಾರುಕಟ್ಟೆ ವರ್ತಕರಿಗೆ ಪಾಲಿಕೆ ನೋಟಿಸ್ ಕೊಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯೆ …
ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ೧೮೭ ಕೋಟಿ ಹಗರಣದ ಪ್ರಕರಣದಲ್ಲಿ ಸಿಲುಕಿರುವ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಇಂದು ವಿಧಾನಸೌಧದಲ್ಲಿ ಪ್ರತ್ಯಕ್ಷವಾಗಿದ್ದಾರೆ. ವಿಧಾನಸೌಧದಲ್ಲಿ ದದ್ದಲ್ ಕಾಣಿಸಿದ ಬೆನ್ನಲ್ಲೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ʻನನಗೆ SIT ನೋಟಿಸ್ ನೀಡಿಲ್ಲ. …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ದಿನವಿಡೀ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ೧೦ ಸಾವಿರ ಕ್ಯೂಸೆಕ್ ಗೆ ಏರಿಕೆಯಾಗಿದೆ. ಕ್ಷಣ ಕ್ಷಣಕ್ಕೂ ಒಳಹರಿವು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ರಾಥ್ರಿ ೧೨ ಗಂಟೆ ಸುಮಾರಿಗೆ ಜಲಾಶಯದಿಂದ ೧೦ …
ಕೊಡಗು : ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕೆಲವಡೆ ಮಾತ್ರ ಅಲ್ಲ ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ರಸ್ತೆಗಳೆಲ್ಲವೂ ಕೂಡ ಜಲಾವೃತಗೊಂಡಿದೆ. ಮಳೆಯ ಕಾರಣದಿಂದ ಅಲ್ಲಲ್ಲಿ ಅನಾಹುತಗಳು ಕೂಡ ಸಂಭವಿಸುತ್ತಿದೆ. ಇನ್ನು ಭಾರೀ ಮಳೆಯಿಂದಾಗಿ …
ಬೆಂಗಳೂರು : ಕಾಪಿರೈಟ್ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನ ಅನುಮತಿ ಪಡೆಯದೆ ಬಳಕೆ ಮಾಡಿರುವ ಆರೋಪದಡಿ ರಕ್ಷಿತ್ ಶೆಟ್ಟಿ ಅವರ ವಿರುದ್ಧ ದೂರು ದಾಖಲಾಗಿದೆ. ನವೀನ್ ಕುಮಾರ್ …
ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಮುಡಾ ಹಗರಣ ಕುರಿತು ಸಿದ್ದರಾಮಯ್ಯ ಕುಟುಂಬದ ಮೇಲೆ ಆರೋಪ ಮಾಡಿದ್ದರು. ಸಿಎಂ ಪತ್ನಿ ಹೆಸರಿನ ಆಸ್ತಿ ಮುಡಾ ಸ್ವತ್ತಾಗಿದ್ದು, ಸತ್ತವರ ಹೆಸರಿನಲ್ಲಿ ಜಮೀನು ಡಿನೋಟಿಫಿಕೇಶನ್ ಆಗಿದೆ ಎಂದು ಆರೋಪಿಸಿದ್ದರು. ಇದೀಗ ಎಚ್ ಡಿ …
ಮಂಡ್ಯ : ಮುಡಾ ಹಗರಣ ವಿಚಾರವಾಗಿ ನಡೆದಿರುವ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಸಿಎಂ ಹೆಸರೇಳಿದ್ರೆ ಸರಿ ಹೋಗುತ್ತದೆ ಎಂದು ಬಿಜೆಪಿಯವರು ಅಂದುಕೊಂಡಿದ್ದಾರೆ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದರು. ಮುಡಾ ಹಗರಣ ವಿಚಾರವಾಗಿ ವಿಪಕ್ಷಗಳು ಸಿಎಂ ವಿರುದ್ಧ ಆರೋಪ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ …