ಮಂಡ್ಯ : ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನೆ ಹಾಗೂ ಕೃತಜ್ಞತಾ ಸಮಾವೇಶವನ್ನು ಪಾಂಡವಪುರದ ಪಟ್ಟಣದಲ್ಲಿ ಆಯೋಜನೆ ಮಾಡಲಾಗಿತ್ತು. ಹೀಗಾಗಿ ಈ ಕ್ಷೇತ್ರದ ಮತದಾರರಿಗೆ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಿದ್ದರು. ಪಾಂಡವಪುರ ಕ್ರೀಡಾಂಗಣ ಸಮೀಪ ಬೃಹತ್ ವೇದಿಕೆ ನಿರ್ಮಿಸಿದ್ರೆ, ವೇದಿಕೆ …
ಮಂಡ್ಯ : ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನೆ ಹಾಗೂ ಕೃತಜ್ಞತಾ ಸಮಾವೇಶವನ್ನು ಪಾಂಡವಪುರದ ಪಟ್ಟಣದಲ್ಲಿ ಆಯೋಜನೆ ಮಾಡಲಾಗಿತ್ತು. ಹೀಗಾಗಿ ಈ ಕ್ಷೇತ್ರದ ಮತದಾರರಿಗೆ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಿದ್ದರು. ಪಾಂಡವಪುರ ಕ್ರೀಡಾಂಗಣ ಸಮೀಪ ಬೃಹತ್ ವೇದಿಕೆ ನಿರ್ಮಿಸಿದ್ರೆ, ವೇದಿಕೆ …
ಮದ್ದೂರು : ರಾಜ್ಯದೆಲ್ಲೆಡೆ ವಿಶಿಷ್ಟ ಆಚರಣೆಯಲ್ಲಿ ಮನೆ ಮಾತಾಗಿರುವ ತಾಲೂಕಿನ ಆಬಲವಾಡಿ ಗ್ರಾಮದ ತೋಪಿನ ತಿಮ್ಮಪ್ಪನ ಹರಿಸೇವೆ ಉತ್ಸವ ವಿಜೃಂಭಣೆಯಿಂದ ನಡೆಯಿತು. ಐತಿಹಾಸಿಕ ಹಿನ್ನೆಲೆಯ ತೋಪಿನ ತಿಮ್ಮಪ್ಪನ ಹರಿಸೇವೆ ಉತ್ಸವದ ಪ್ರಯುಕ್ತ ಬರುವಂತಹ ಭಕ್ತರಿಗೆ ಸಂಪ್ರದಾಯದಂತೆ ತಾವರೆ ಎಲೆ ಪ್ರಸಾದ ವಿತರಿಸಲಾಯಿತು. …
ತುಮಕೂರು : ಹಾಲಿನ ದರ, ಪೆಟ್ರೋಲ್-ಡಿಸೇಲ್ ದರ ಏರಿಕೆ ಬೆನ್ನಲ್ಲೆ KSRTC ಬಸ್ ಟಿಕೆಟ್ ದರ ಹೆಚ್ಚಳದ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಶೀಘ್ರದಲ್ಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳ ಟಿಕೆಟ್ ದರ ಹೆಚ್ಚಾವ ಸಾಧ್ಯತೆ ಇದೆ. …
ಮಂಡ್ಯ : ನಿಖಿಲ್ ಕುಮಾರಸ್ವಾಮಿ ಬಂಧನಕ್ಕೆ ಸಚಿವರೊಬ್ಬರಿಂದ ಷಡ್ಯಂತ್ರ ಆರೋಪ ವಿಚಾರ , ನಮಗೂ ಅದಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ. ಪ್ಲ್ಯಾನ್ ಮಾಡುವಂತದ್ದು ಏನು ಇಲ್ಲ ಎಂದು ಮಂಡ್ಯದಲ್ಲಿ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ …
ಮಂಡ್ಯ : ಯಾರು ಅವನು ಪುಟ್ಟರಾಜು, ಸರಿಯಾಗಿ ಮಾತನಾಡೋಕ್ಕೆ ಹೇಳಿ ಅವನಿಗೆ ಎಂದು ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ವಿರುದ್ಧ ಏಕವಚನದಲ್ಲಿ ಸಚಿವ ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. CWRC ಮುಂದೆ ಸರಿಯಾದ ವಾದ ಮಂಡಿಸಿಲ್ಲ ಎಂಬ ವಿಚಾರಕ್ಕೆ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, …
ಬೆಳಗಾವಿ : ಶಕ್ತಿ ಯೋಜನೆಯಿಂದ ನಷ್ಟದಲ್ಲಿದ್ದೇವೆ ಈಗಾಗಿ ಬಸ್ ಟಿಕೆಟ್ ದರ ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ …
ಬೆಂಗಳೂರು : ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ನಟ ಶಂಕರ್ ನಾಗ್ ಮತ್ತು ನಟಿ, ನಿರೂಪಕಿ ಅಪರ್ಣಾ ಹೆಸರಿಡಬೇಕು ಎಂದು ಸರ್ಕಾರಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದರು. ಈ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಕನ್ನಡ ಚಿತ್ರರಂಗದ ಮೇರು ನಟ …
ಮಂಡ್ಯ : ಕೆರಗೋಡು ಹನುಮನ ಧ್ವಜ ತೆರವು ರಾಜ್ಯಾದಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಧ್ವಜ ತೆರವುಗೊಳಿಸಿದ ಸಂದರ್ಭ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೆ ಕೆ.ಆರ್ ಪೇಟೆ …
ಬೆಂಗಳೂರು : ಕಾವೇರಿ ನದಿ ಪಾತ್ರದ ಜಲಾಶಯಗಳಲ್ಲಿ ನೀರಿನ ಕೊರತೆ ನಡುವೆಯೂ ನೆರೆಯ ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮ ಕುರಿತು ನಿರ್ಧಾರ ಮಾಡಲು ರಾಜ್ಯ …
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮದಲ್ಲಿ ರಾಜಕೀಯ ಪಕ್ಷಗಳ ನಾಯಕರೂ ಕೂಡ ಶಾಮೀಲಾಗಿದ್ದಾರೆ. ಆದರೆ ಅವರ ಹೆಸರು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ತನ್ವೀರ್ ಸೇಠ್ ಹೊಸ ಬಾಂಬ್ ಸಿಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮುಡಾ ಅಕ್ರಮ ವಿಚಾರಕ್ಕೆ …