Mysore
32
scattered clouds

Social Media

ಸೋಮವಾರ, 25 ಮೇ 2026
Light
Dark

Author: ಸವಿತಾ ಆಕಾಂಕ್ಷ್‌

Home/ಸವಿತಾ ಆಕಾಂಕ್ಷ್‌
ಸವಿತಾ ಆಕಾಂಕ್ಷ್‌

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣ ಖಂಡಿಸಿ ಪ್ರತಿಭಟನೆ ಮಾಡಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಬಿಜೆಪಿ ಕಿಡಿಕಾರಿದೆ. ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ , ಭ್ರಷ್ಟ ಕಾಂಗ್ರೆಸ್‌ ಸರ್ಕಾರದ …

ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ರಾಜ್ಯದ ಮೂಲೆ ಮೂಲೆಗಳಿಂದಲೂ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿದೆ. ಇನ್ನು ಚಾಮುಂಡಿ ಪಾದದ ಬಳಿಯೂ ಕೂಡ ಮೆಟ್ಟಿಲುಗಳನ್ನ ಹತ್ತಿಕೊಂಡು ಬಂದು ಚಾಮುಂಡೇಶ್ವರಿ ದರ್ಶನ ಪಡೆಯಲು ಸಾವಿರಾರು ಭಕ್ತರು …

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ. ದೆಹಲಿಯಲ್ಲಿ ಸದ್ಯ ರದ್ದಾಗಿರುವ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದೆಹಲಿ ಸಿಎಂ ಅರವಿಂದ …

ಮೈಸೂರು ; ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಹಾಗೂ ಪ್ರವಾಸಿಗರನ್ನ ಆಕರ್ಷಿಸಲು ಮೈಸೂರು ನಗರ ಸೇರಿದಂತೆ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳ ಪ್ರಚಾರಕ್ಕೆ ಡಿಜಿಟಲ್‌ ಸ್ಪರ್ಶ ನೀಡಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ನಗರದ ಪ್ರಮುಖ ರಸ್ತೆಗಳು ಮತ್ತು ವೃತ್ತಗಳೊಂದಿಗೆ ಹೆದ್ದಾರಿ ಸಂಪರ್ಕಿಸುವ ರಸ್ತೆಗಳಲ್ಲಿ …

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬಹುಕೋಟಿ ಹಗರಣ ಖಂಡಿಸಿ ಇಂದು ಮೈಸೂರಿನಲ್ಲಿ ಬಿಜೆಪಿ ಪಕ್ಷದಿಂದ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತಿದೆ. ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿ ಕಾಂಗ್ರೆಸ್‌ ಪಕ್ಷ ಸಹ ಧರಣಿ ನಡೆಸುತ್ತಿದೆ. ಹೀಗಾಗಿ ಮುಡಾ ಕಚೇರಿಯ ಮುಂಭಾಗ ಹಾಗೂ ಸುತ್ತಮುತ್ತ ಬಿಗಿ …

ಮೈಸೂರು :ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಸಂಸದರಾದ ಬಳಿಕ ಮೊದಲ ಬಾರಿಗೆ ಚಾಮುಂಡಿಬೆಟ್ಟಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ನೀಡಿ, ಆಷಾಢ ಮಾಸದ ಮೊದಲ ಶುಕ್ರವಾರದ ವಿಶೇಷ …

ನವದೆಹಲಿ : ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ಗುರುವಾರ ರಾತ್ರಿ ದಾಖಲಾಗಿದ್ದಾರೆ. ಕಳೆದ ಕೆಲದಿನಗಳಿಂದ ಸಚಿವ ರಾಜನಾಥ್‌ ಸಿಂಗ್‌ ಬೆನ್ನುನೋವಿನಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್‌ ನ ನ್ಯೂರೋ ಸರ್ಜರಿ ವಿಭಾಗಕ್ಕೆ ದಾಖಲಾಗಿ ನ್ಯೂರೋ ಸರ್ಜನ್‌ ಡಾ.ಅಮೋಲ್‌ …

ಬೆಂಗಳೂರು : ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಖ್ಯಾತ ನಿರೂಪಕಿ ಅಪರ್ಣಾ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಪರ್ಣಾ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ …

ಮೈಸೂರು : ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಇಂದು ನಗರದಲ್ಲಿ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತಿದೆ. ಮಹಾರಾಜ ಕಾಲೇಜು ಮೈದಾನಲ್ಲಿ ಬೆಳಿಗ್ಗೆ ೧೦ ೩೦ಕ್ಕೆ ಪ್ರತಿಭಟನಾ ಸಭೆ ನಡೆಸಿ ಬಳಿಕ ಪಾದಯಾತ್ರೆಯ ಮೂಲಕ ಮುಡಾ …

ಮೈಸೂರು : ಚಾಮುಂಡಿಬೆಟ್ಟದಲ್ಲಿಇಂದು ಮೊದಲನೇ ಆಷಾಢ ಶುಕ್ರವಾರದ ಸಂಭ್ರಮ ಮನೆಮಾಡಿದ್ದು,ಮುಂಜಾನೆಯೆ ತಾಯಿ ಚಾಮುಂಡೇಶ್ವರಿಗೆ  ವಿವಿಧ ಅಭಿಷೇಕದ ಜೊತೆಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಅಲ್ಲದೆ ತಾಯಿಗೆ ಮೊದಲ ಅಷಾಢ ಶುಕ್ರವಾರದ ಪ್ರಯುಕ್ತ ವಿಶೇಷವಾದ ಅಲಂಕಾರ ಮಾಡಲಾಗಿದೆ. ಸಾವಿರಾರು ಭಕ್ತರು ಮುಂಜಾನೆಯಿಂದಲೇ ಬೆಟ್ಟಕ್ಕೆ ಭೇಟಿ …

error: Content is protected !!