Mysore
30
few clouds

Social Media

ಸೋಮವಾರ, 25 ಮೇ 2026
Light
Dark

Author: ಸವಿತಾ ಆಕಾಂಕ್ಷ್‌

Home/ಸವಿತಾ ಆಕಾಂಕ್ಷ್‌
ಸವಿತಾ ಆಕಾಂಕ್ಷ್‌

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

ಮಂಡ್ಯ : ‌ ರಾಜ್ಯದಾದ್ಯಂತ ಈಗಾಗಲೇ ಉತ್ತಮ ಮಳೆಯಾಗಿದ್ದು, ಎಲ್ಲಾ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿವೆ. ಕೇರಳ ಹಾಗೂ ವಯನಾಡು ಭಾಗದಲ್ಲಿ ಉತ್ತಮವಾದ ಮಳೆಯಾಗಿರುವ ಕಾರಣ ಜಿಲ್ಲೆಯ ಕೆ ಆರ್‌ ಎಸ್‌ ಜಲಾಶಯದ ಒಳ ಹರಿವಿನ ಮಟ್ಟ ಏರಿಕೆಯಾಗಿದ್ದು, ಜಲಾಶಯ ತುಂಬಿ …

ಮೈಸೂರು : ಪ್ರತಿ ವರ್ಷದಂತೆ ಈ ವರ್ಷವು ಕೂಡ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಜನರು ಆಗಮಿಸಿದ್ದು, ಮುಂಜಾನೆಯೇ ಸರತಿ ಸಾಲಿನಲ್ಲಿ ನಿಂತು ತಾಯಿ ಚಾಮುಂಡೇಶ್ವರಿಯ  ದರ್ಶನ ಪಡೆದು ತಾಯಿಗೆ ವಿಶೇಷವಾದ ಪೂಜೆ ಸಲ್ಲಿಸಿ …

ಚಾಮರಾಜನಗರ : ಸಿಎಂ ಸಿದ್ದರಾಮಯ್ಯಗಾಗಿ ಚಾಮರಾಜನಗರದಲ್ಲಿ  ಕಾರ್ಯಕರ್ತರು ಕಾದು ಕಾದು ಸುಸ್ತಾಗಿ ಹೋದರು. ಇಂದು ಚಾಮರಾಜನಗರದ ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಮತದಾರರಿಗೆ ಕೃತಜ್ಞತಾ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು.ಬೆಳಗ್ಗೆ ೧೧ ಗಂಟೆಗೆ ಸಿಎಂ ನೇತೃತ್ವದಲ್ಲಿ ಆರಂಭವಾಗಬೇಕಿದ್ದ ಕಾರ್ಯಕ್ರಮ ಸಿಎಂ ಬಾರದ ಕಾರಣ ಮಧ್ಯಾಹ್ನವಾದರೂ ಶುರುವಾಗಲೇ …

ಮೈಸೂರು : ಇತ್ತೀಚೆಗೆ ನಗರದ ಎಂಜಿ ರಸ್ತೆಯಲ್ಲಿ ಸಣ್ಣ ತರಕಾರಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಮಾಡದೆ ಅವರ ಎಲ್ಲಾ ಮಳಿಗೆಗಳನ್ನು ತೆರವುಗೊಳಿಸಲಾಗಿತ್ತು. ಇದರಿಂದ ವ್ಯಾಪಾರಸ್ಥರು ಸಂಕಷ್ಟಕ್ಕೆ ಸಿಲುಕಿ ನಾವು ಹೇಗೆ ಜೀವನ ನಡೆಸುವುದು, ನಮಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಿ ಎಂದು ಗೋಳಾಡಿದ್ದರು. …

ಮೈಸೂರು : ನಿನ್ನೆ ( ಜುಲೈ 10 ) ಯೂತ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಮತ್ತು ಆಲ್ ಸ್ಟಾರ್ಸ್ ಬ್ಯಾಸ್ಕೆಟ್ ಬಾಲ್ ಆಶ್ರಯದಲ್ಲಿ ನಡೆದ ಕರಾಟೆ ಹಾಗೂ ಬ್ಯಾಸ್ಕೆಟ್ ಬಾಲ್ ಸ್ಪರ್ಧೆಯಲ್ಲಿ ನಗರದ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ವಿದ್ಯಾಸಂಸ್ಥೆಯ ಮಕ್ಕಳ ತಂಡಕ್ಕೆ …

ಮೈಸೂರು: ಅವರು ಅಧಿಕಾರಕ್ಕೆ ಬಂದರೆ ತಾನೇ ಹೆಸರು ಕಿತ್ತಾಕುವುದು ಎಂದು ನಾವು ಬಂದರೆ ಹೆಸರು ಕಿತ್ತಾಕುತ್ತೇವೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.  ನಗರದಲ್ಲಿ ಮಾತನಾಡಿದ ಸಿಎಂ, ಅವರು ಅಧಿಕಾರಕ್ಕೆ ಬಂದರೆ ತಾನೇ ಕಿತ್ತಾಕುವುದು …

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಮ್ಮ ಪೊಲೀಸರು ತನಿಖೆ ವಿಚಾರದಲ್ಲಿ ಸಮರ್ಥರಿದ್ದಾರೆ. ತನಿಖೆಯಲ್ಲಿ ತಪ್ಪಾಗಿದೆ ಎಂಬುವುದು ಗೊತ್ತಾದ್ರೆ ಎಲ್ಲರ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದ್ದಾರೆ. …

ಮೈಸೂರು : ಬಹುಭಾಷಾ ನಟ ಪ್ರಭುದೇವ ಅವರ ಅಜ್ಜಿ ಪುಟ್ಟಮಣ್ಣಿ ವಯೋಸಹಜ ಕಾಯಿಲೆಯಿಂದ ನಿನ್ನೆ ವಿಧಿವಶರಾಗಿದ್ದಾರೆ. ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಹೋದರರ ಜೊತೆ ಪ್ರಭುದೇವ ಚೆನ್ನೈನಿಂದ ಮೈಸೂರಿಗೆ ಆಗಮಿಸಿದ್ದಾರೆ. ೯೭ ವರ್ಷ ಪುಟ್ಟಮಣ್ಣಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಪುಟ್ಟಮಣ್ಣಿ …

ಬೆಂಗಳೂರು : SSLC  ಪರೀಕ್ಷೆ -೨ ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಬಿಡುಗಡೆ ಮಾಡಿದ್ದು, ಇಲಾಖೆಯ ಅಧಿಕೃತ ವೆಬ್‌ ಸೈಟ್‌ ಗೆ ಭೇಟಿ ನೀಡಿ ಫಲಿತಾಂಶಗಳನ್ನ ಪರಿಶೀಲನೆ ಮಾಡಬಹುದಾಗಿದೆ. ಕರ್ನಾಟಕ ಎಸ್‌ ಎಸ್‌ ಎಲ್‌ …

ನವದೆಹಲಿ : ಕೆ.ಆರ್‌ ನಗರದ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಎಸ್‌ ಐಟಿ ಸಲ್ಲಿಸಿದ್ದ ಮೇಲ್ಮನವಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿದ್ದು, ಭವಾನಿ ರೇವಣ್ಣಗೆ ನೋಟಿಸ್‌ ಜಾರಿ ಮಾಡಿದೆ. ಸಂತ್ರಸ್ತ ಮಹಿಳೆಯನ್ನ  ಅಪಹರಣ …

error: Content is protected !!