ಮೈಸೂರು : ಮಡದಿ ಹೆಸರಿನಲ್ಲಿ ಬದಲಿ ನಿವೇಶನ ಪಡೆದ ಆರೋಪಕ್ಕೆ ಸಂಬಂಧಪಟ್ಟಂತೆ ಇಂದು ಸುದ್ದಿಗೋಷ್ಠಿ ನಡೆಸಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸ್ಪಷ್ಟನೆ ನೀಡಿದ್ದಾರೆ. ʻ೨೦೦೧ ರಲ್ಲಿ ನನ್ನ ಮಡದಿ ಹೆಸರಿನಲ್ಲಿ ನಿವೇಶನಕ್ಕೆ ಅರ್ಜಿ ಹಾಕಿದ್ದೇವು. ಆದರೆ ೨೦೨೨ ರಲ್ಲಿ …
ಮೈಸೂರು : ಮಡದಿ ಹೆಸರಿನಲ್ಲಿ ಬದಲಿ ನಿವೇಶನ ಪಡೆದ ಆರೋಪಕ್ಕೆ ಸಂಬಂಧಪಟ್ಟಂತೆ ಇಂದು ಸುದ್ದಿಗೋಷ್ಠಿ ನಡೆಸಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸ್ಪಷ್ಟನೆ ನೀಡಿದ್ದಾರೆ. ʻ೨೦೦೧ ರಲ್ಲಿ ನನ್ನ ಮಡದಿ ಹೆಸರಿನಲ್ಲಿ ನಿವೇಶನಕ್ಕೆ ಅರ್ಜಿ ಹಾಕಿದ್ದೇವು. ಆದರೆ ೨೦೨೨ ರಲ್ಲಿ …
ಮೈಸೂರು : ಮುಡಾದಲ್ಲಿ ೧೦ ಸಾವಿರ ಕೋಟಿ ಅಕ್ರಮ ನಡೆದಿದೆ. ಪೊಲೀಸರು ಇದನ್ನ ತನಿಖೆ ಮಾಡಲು ಸಾಧ್ಯವಿಲ್ಲ. ಈಗಾಗಿ ಈ ತನಿಖೆಯನ್ನ ಸಿಬಿಐಗೆ ವಹಿಸಬೇಕು, ಇಲ್ಲದಿದ್ದರೆ ಹಳ್ಳ ಹಿಡಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಆಗ್ರಹಿಸಿದರು. ನಗರದಲ್ಲಿ ಸುದ್ದಿಗೋಷ್ಠಿ …
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣ, ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿದ್ದು ನಿಜ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳ ಆಡಿಯೋ ವೈರಲ್ ಆದ ಬೆನ್ನಲ್ಲೆ ಡಿ.ಕೆ ಶಿವಕುಮಾರ್ ಈ …
ಮೈಸೂರು : ಬೆಂಗಳೂರು ಬಳಿಕ ಮೈಸೂರಿನಲ್ಲಿಯೂ ಕೂಡ ಹೆಚ್ಚಾಗಿ ಡೆಂಗ್ಯೂ ಪ್ರಕರಣಗಳು ಕಂಡು ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿದ್ದರು. ಮೇಟಗಳ್ಳಿಯಲ್ಲಿರುವ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂಸದ ಯದುವೀರ್ ಒಡೆಯರ್, ಡೆಂಗ್ಯೂ ಪ್ರಕರಣ ಕುರಿತಂತೆ …
ಉತ್ತರ ಕನ್ನಡ : ಉತ್ತರಕನ್ನಡ ಜಿಲ್ಲೆಯಾದ್ಯಂತ ವರುಣ ಆರ್ಭಟ ಜೋರಾಗಿದ್ದು, ಜನರ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದಾಗಿ ಶರಾವತಿ, ಗುಂಡಬಾಳ, ಕಾಳಿ ನದಿಗಳು ತುಂಬಿ ಹರಿಯುತ್ತಿದೆ. ಶರಾವತಿ ಹಾಗೂ ಗುಂಡಬಾಳ ನದಿ ತೀರದ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು,ಕಡತೋಕ, ಬಾಸ್ಕೇರಿ, ಹಾಡಗೇರಿ …
ವಿಜಯಪುರ : ಬಿಜೆಪಿ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರೂ ಕೂಡ ಬೆಂಬಲ ಕೊಟ್ಟಿದ್ದಾರೆ. ಆದರೆ ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಯಲ್ಲಿ ಗೆದ್ದು ಬಂದ ಏಕೈಕ ಸಂಸದನಾದರೂ ಕೂಡ ಸಚಿವ ಸ್ಥಾನಕ್ಕೆ ನನ್ನನ್ನ ಪರಿಗಣಿಸಿಲ್ಲ ಎಂದು …
ಬೆಂಗಳೂರು : ಉಪಚುನಾವಣೆಗೂ ಮುನ್ನವೇ ಚನ್ನಪಟ್ಟಣ ಕ್ಷೇತ್ರದ ಅಖಾಡ ರಂಗೇರುತ್ತಿದೆ. ಒಂದು ಕಡೆ ಈಗಾಗಲೇ ಕಾಂಗ್ರೆಸ್ ಚುನಾವಣೆಗೆ ತಯಾರಿ ನಡೆಸಿ ಕ್ಷೇತ್ರದಲ್ಲಿ ಕಾರ್ಯಕ್ರಮಗಳ ಮೇಲೆ ಕಾರ್ಯಕ್ರಮಗಳನ್ನು ಮಾಡಿ ಮತದಾರರನ್ನ ತಮ್ಮ ಪಕ್ಷಕ್ಕೆ ಸೆಳೆಯುವ ಪ್ರಯತ್ನ ಮಾಡುತ್ತಿದೆ. ಮತ್ತೊಂದು ಕಡೆ ಮೈತ್ರಿ ಅಭ್ಯರ್ಥಿ …
ಬೆಂಗಳೂರು : ನಗರದ ಎಂಜಿ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಬಸ್ ಹೊತ್ತಿ ಉರಿದೆ. ಬಸ್ ನಲ್ಲಿ ಸುಮಾರು ೩೦ ಜನ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬಿಎಂಟಿಸಿ ಬಸ್ …
ಮಂಡ್ಯ : ನಾಲಾ ಆಧುನೀಕರಣ ಕಾಮಗಾರಿಯಿಂದಾಗಿ ಕೆ.ಆರ್.ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಯನ್ನ ಮುಂದೂಡಿಕೆ ಮಾಡಲಾಗಿದೆ. ನಿನ್ನೆ ಸಂಜೆಯಿಂದಲೇ ನಾಲೆಗಳಿಗೆ ನೀರು ಬಿಡುಗಡೆ ಮಾಡುವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಸಚಿವ ಚೆಲುವರಾಯಸ್ವಾಮಿ ನೇತೃತ್ವದಲ್ಲಿ ಸಭೆ ನಡೆಸಿ ನೀರು ಬಿಡುಗಡೆಗೆ ತೀರ್ಮಾನಿಸಿ ಜುಲೈ ೮ …
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಡೆಂಗ್ಯೂ ಆರ್ಭಟದ ಜೊತೆಗೆ ಜನರಲ್ಲಿ ನಾನಾ ಬಗೆಯ ವೈರಸ್ ಗಳ ಆತಂಕ ಹೆಚ್ಚಾಗುತ್ತಿದೆ. ಅಲ್ಲದೆ ನಗರದಲ್ಲಿ ಝೀಕಾ ವೈರಸ್ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಮಕ್ಕಳಿಂದ ಹಿಡಿದು ದೊಡ್ಡವರ ತನಕ …