ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ ರಷ್ಯಾ ಹಾಗೂ ಆಸ್ಟ್ರೀಯಾ ಪ್ರವಾಸವನ್ನು ಕೈಗೊಂಡಿದ್ದಾರೆ. ಉಕ್ರೇನ್ ಹಾಗೂ ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ರಷ್ಯಾ ಪ್ರವಾಸ ಕೊಂಡಿದ್ದು, ಇಂದು ಮತ್ತು ನಾಳೆ ರಷ್ಯಾದಲ್ಲಿ ಹಲವು ಸುತ್ತಿನ …
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ ರಷ್ಯಾ ಹಾಗೂ ಆಸ್ಟ್ರೀಯಾ ಪ್ರವಾಸವನ್ನು ಕೈಗೊಂಡಿದ್ದಾರೆ. ಉಕ್ರೇನ್ ಹಾಗೂ ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ರಷ್ಯಾ ಪ್ರವಾಸ ಕೊಂಡಿದ್ದು, ಇಂದು ಮತ್ತು ನಾಳೆ ರಷ್ಯಾದಲ್ಲಿ ಹಲವು ಸುತ್ತಿನ …
ಚಂಡೀಗಢ : ಶಾಲಾ ಬಸ್ ಪಲ್ಟಿಯಾಗಿ ಸುಮಾರು ೪೦ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಗಾಯಗಳಾಗಿರುವ ಘಟನೆ ಹರಿಯಾಣದ ಪಂಚಕುಲದಲ್ಲಿ ನಡೆದಿದೆ. ಪಂಚಕುಲದ ಪಿಂಜೋರ್ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಹರಿಯಾಣ ರೋಡ್ ವೇಸ್ ಬಳಿ ಈ ಭೀಕರ ಅಪಘಾತ ಸಂಭವಿಸಿ ಬಸ್ ಪಲ್ಟಿಯಾಗಿದೆ. …
ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ೯ ವರ್ಷದ ರೀಟಾ ಎಂಬ ಹೆಣ್ಣಾನೆ ಗಂಡು ಮರಿಯಾನೆಗೆ ಜನ್ಮ ನೀಡಿದ್ದು, ಇಡೀ ಉದ್ಯಾನವನದಲ್ಲಿ ಸಂತೋಷ ಮನೆ ಮಾಡಿದೆ. ಸಫಾರಿಯ ಸೀಗೆಕಟ್ಟೆಯಲ್ಲಿ ಈ ಮರಿಯಾನೆ ಪ್ರವಾಸಿಗರ ಕಣ್ಮನ ಸೆಳೆಯುತ್ತಿದ್ದು, ಇದೇ ಮೊದಲ ಬಾರಿಗೆ ಮರಿಯಾನೆಗೆ …
ಕಲಬುರುಗಿ : ತೀವ್ರ ಹೃದಯಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶರಾಗಿದ್ದಾರೆ. ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರೋ ವಿರಕ್ತ ಮಠದಲ್ಲಿ ಇಂದು ನುಸುಕಿನ ಜಾವ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಸಾವನ್ನಪ್ಪಿದ್ದಾರೆ. ಇಂದು ಸಂಜೆ ೫ ಗಂಟೆಗೆ ರಟಕಲ್ ಗ್ರಾಮದಲ್ಲಿ ವಿಧಿವಿಧಾನದ …
ಬೆಂಗಳೂರು : ಕಮದಾಳು ಗ್ರಾಮದಲ್ಲಿ ಗ್ರಾಮಸ್ಥರು ಚಿರತೆಯನ್ನ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನೆಯ ಸಂಪೂರ್ಣ ವರದಿ ನೀಡುವಂತೆ ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿ ಕಮದಾಳು ಗ್ರಾಮದಲ್ಲಿ ಓರ್ವನ …
ಮುಂದಿನ ಆರು ದಿನಗಳ ಕಾಲ ಕರ್ನಾಟಕದ ೧೦ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ , ಉತ್ತರ ಕನ್ನಡ , ಉಡುಪಿ, ಬೆಳಗಾವಿ, ಬೀದರ್, ಕಲಬುರುಗಿ, ಯಾದಗಿರಿ, ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. …
ಮಂಗಳೂರು : ದಕ್ಷಿಣ ಕನ್ನಡ , ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯ ಅಬ್ಬರ ಜೋರಾಗಿದ್ದು, ಜನರ ಜೀವನ ಅಸ್ವವ್ಯಸ್ತವಾಗಿದೆ. ನಿನ್ನೆಯಿಂದಲೂ ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಶಾಲಾ-ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ. …
ಚಿಕ್ಕಮಗಳೂರು : ಮುಂಗಾರು ಮಳೆಗೆ ಜಿಲ್ಲೆಯಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಜಲವೈಭವ ಸೃಷ್ಠಿಯಾಗುತ್ತಿದ್ದು, ಪ್ರವಾಸಿಗರನ್ನ ತನ್ನತ್ತ ಕೈ ಬೀಸಿ ಕರೆಯುತ್ತಿದೆ. ಹಸಿರು ಬೆಟ್ಟ ಗುಡ್ಡಗಳ ನಡುವೆ ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿರುವ ಜಲಪಾತದ ಅದ್ಭುತ ದೃಶ್ಯವನ್ನು ನೋಡಲು ಎರಡು ಕಣ್ಣು ಸಾಲದಾಗಿದೆ. …
ಮೈಸೂರು : ಎಷ್ಟೇ ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳುತ್ತಿದ್ದರು ಕೂಡ ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ ಹೊರತು ಕಡಿಮೆಯಾಗುತ್ತಿಲ್ಲ. ಪ್ರತಿ ಜಿಲ್ಲೆಯಲ್ಲೂ ಕೂಡ ಒಂದಲ್ಲ ಒಂದು ಪ್ರಕರಣ ಪ್ರತಿದಿನ ಕಂಡುಬರುತ್ತಿದ್ದು, ಸಾಕಷ್ಟು ತಲೆನೋವಾಗಿ ಪರಿಣಮಿಸುವುದರ ಜೊತೆಗೆ ಆತಂಕ ಕೂಡ …
ಹಾಸನ : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗುತ್ತಿದ್ದು, ಹಾಸನದಲ್ಲಿ ಇದುವರೆಗೂ ಡೆಂಗ್ಯೂ ಜ್ವರಕ್ಕೆ ಅತಿ ಹೆಚ್ಚು ಮಕ್ಕಳೇ ಸಾವಿಗೀಡಾಗುತ್ತಿರುವುದು ಆತಂಕ ಉಂಟು ಮಾಡುತ್ತಿದೆ. ಹಾಸನದಲ್ಲಿಯೂ ಕೂಡ ಮತ್ತೋರ್ವ ಯುವತಿ ಡೆಂಗ್ಯೂಯಿಂದ ಸಾವನ್ನಪ್ಪಿದ್ದಾಳೆ. ಅರಸೀಕೆರೆ ತಾಲೂಕಿನ ಮುದುಡಿ ತಾಂಡಾದ ೨೩ ವರ್ಷದ …